Month: March 2023

ಸುಳ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ-ಮಂಗಳೂರು ಕಾಂಗ್ರೆಸ್ ಕಚೇರಿ ಬಳಿ ಧರಣಿ

ಮಂಗಳೂರು,ಮಾ. 29: ಮುಂಬರುವ ವಿಧಾನ ಸಭಾ ಚುನಾವಣೆಗೆ ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಹೈ ಕಮಾಂಡ್ ಘೋಷಿಸಿರುವ ಅಭ್ಯರ್ಥಿ ಜಿ. ಕೃಷ್ಣಪ್ಪರನ್ನು ಬದಲಿಸಿ ಕೆಪಿಸಿಸಿ ಸದಸ್ಯ ಎಚ್‌.ಎಂ ನಂದಕುಮಾರ್ ರಿಗೆ ಟಿಕೆಟ್ ನೀಡುವಂತೆ ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರು ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿ…

ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಗಂಡ – ಪತ್ನಿಆಸ್ಪತ್ರೆಗೆ, ಪತಿ ರಕ್ತದೊತ್ತಡದಿಂದ ಸಾವು

ಪತಿ ಮತ್ತು ಪತ್ನಿ ನಡುವೆ ಜಗಳ ನಡೆದು, ಪತಿ ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ಹತ್ತಿರ ಗಂಗೆತ್ಯಾರ್ ಎಂಬಲ್ಲಿ ಎಂಬಲ್ಲಿ ನಡೆದಿದೆ. ರಾಮಣ್ಣ ಗೌಡ ಮೃತಪಟ್ಟ ವ್ಯಕ್ತಿ. ಚೆನ್ನಕ್ಕ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿಯೊಂದಿಗೆ…

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಣೆ ಮಾಡಿದೆ. ರಾಜ್ಯದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಇಂದು ಬೆಳಗ್ಗೆ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿಯನ್ನು…

ಟಿಪ್ಪರ್-ಬೈಕ್ ಅಪಘಾತ: ಪರೀಕ್ಷೆ ಮುಗಿಸಿ ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು.ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ.…

ಮಂಗಳೂರು: ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ-ಅಪಾರ ನಷ್ಟ

ಮಂಗಳೂರು, ಮಾ.28: ನಗರ ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ. ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ ಸ್ವಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು…

ವಿಟ್ಲ: ಕಾರಿನಲ್ಲಿ ಅಕ್ರಮವಾಗಿ ನಗದು ಸಾಗಾಟ-ವಾಹನ ನಗದು ಸಹಿತ ಆರೋಪಿ ಅಂದರ್

ಬಂಟ್ವಾಳ: ಕಾರಿನಲ್ಲಿ ದಾಖಲಾತಿ ಇಲ್ಲದ ಲಕ್ಷಾಂತರ ರೂ ನಗದು ಹಣ ಪತ್ತೆ, ವಿಟ್ಲ ಪೋಲೀಸರ ಕಾರ್ಯಚರಣೆವಿಟ್ಲ ಎಸ್.ಐ.ಸಂದೀಪ್ ಶೆಟ್ಟಿ ಅವರು ಸಾಲೆತ್ತೂರು ಗ್ರಾಮದ ಸಾಲೆತ್ತೂರು ಬಾಕ್ರಬೈಲು ರಸ್ತೆಯ ಮೆದು ಎಂಬಲ್ಲಿ ರಾಜ್ಯ ಚುನಾವಣೆ ಪ್ರಯುಕ್ತ ತೆರದ ಅಂತರಾಜ್ಯ ಚೆಕ್ ಪಾಯಿಂಟ್ ನಲ್ಲಿ…

ಕಡಬ: ಹೃದಯಾಘಾತದಿಂದ ಯೋಧ ಮೃತ್ಯು-ಇಂದು ಪಾರ್ಥಿವ ಶರೀರ ಹುಟ್ಟೂರಿಗೆ

ತಮಿಳುನಾಡಿನ ಕೊಯಂಬತ್ತೂರು ಮದ್ರಾಸ್ ರೆಜಿಮೆಂಟ್‌ನಲ್ಲಿ ಕರ್ತವ್ಯದಲ್ಲಿದ್ದ ಕಡಬ ತಾಲೂಕಿನ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾರ್ಚ್ 26ರಂದು ನಡೆದಿದೆ. ಕುಟ್ರುಪ್ಪಾಡಿ ತರಪೇಳ್ ನಿವಾಸಿ ಜೋನಿ ಅವರ ಪುತ್ರ ಲಿಜೇಶ್ ಕುರಿಯನ್ ಮೃತ ಯೋಧ. ಲಿಜೇಶ್ ಅವರು ಪತ್ನಿ ಜೋಮಿತಾ, ಒಂದು ವರ್ಷದ…

ಬೈಕ್ ಗಳ ನಡುವೆ ಅಪಘಾತ-ಯುವಕ ಫಯಾಝ್ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು ಗುರುತಿಸಲಾಗಿದೆ. ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ…

ಸೌದಿಯಲ್ಲಿ ಭೀಕರ ಅಪಘಾತ-20 ಉಮ್ರಾ ಯಾತ್ರಿಕರು ಸಾವು

ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ. ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ…

ಬಂಟ್ವಾಳ: ವಿವಾಹಿತ ಮಹಿಳೆ ಆತ್ಮಹತ್ಯೆ-ಸಂಶಯ ವ್ಯಕ್ತಪಡಿಸಿದ ಪತಿ

ಬಂಟ್ವಾಳ: ಪತ್ನಿ ಆತ್ಮಹತ್ಯೆಯ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ. ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿ ಮಹಿಳೆಯೊಬ್ಬರು…

error: Content is protected !!