Month: March 2023

ಪುತ್ತೂರು: ಪೊಲೀಸ್ ಜೀಪ್-ಬೈಕ್ ನಡುವೆ ಅಪಘಾತ ಬ್ಯಾಂಕ್ ಸಿ ಇ ಒ ಮೃತ್ಯು

ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯ ಬಳಿ ಪೊಲೀಸ್ ಜೀಪಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾ.೫ ರಂದು ರಾತ್ರಿ ಸಂಭವಿಸಿದೆ. ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50)…

ಮಂಗಳೂರು: ಕುಕ್ಕರ್‍ ಬಾಂಬ್ ಸ್ಪೋಟ ಪ್ರಕರಣದ ಹೊಣೆ ಹೊತ್ತುಕೊಂಡ ಐಸಿಸ್

ಮಂಗಳೂರಿನಲ್ಲಿ ಕಳೆದ ನವೆಂಬರ್‌ನಲ್ಲಿ ನಡೆದ ಕುಕ್ಕರ್‍ ಬಾಂಬ್ ಸ್ಪೋಟ ಪ್ರಕರಣದ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.newsಮಂಗಳೂರಿನಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಕುಕ್ಕರ್‍ ಬಾಂಬ್ ಸ್ಪೋಟ ಹಾಗೂ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ ಸ್ಪೋಟ ಸೇರಿ ಎರಡೂ ಪ್ರಕರಣದ ಹೊಣೆಯನ್ನು ಐಸಿಸ್…

ಮಂಗಳೂರು: ಕುಕ್ಕರ್‍ ಬಾಂಬ್ ಸ್ಪೋಟ ಪ್ರಕರಣದ ಹೊಣೆ ಹೊತ್ತುಕೊಂಡ ಐಎಸ್ ಐಎಸ್ ಉಗ್ರ ಸಂಘಟನೆ!

ಮಂಗಳೂರು, ನಗರದಲ್ಲಿ ಕಳೆದ ನವೆಂಬರ್‌ನಲ್ಲಿ ನಡೆದ ಕುಕ್ಕರ್‍ ಬಾಂಬ್ ಸ್ಪೋಟ ಪ್ರಕರಣದ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.ಮಂಗಳೂರಿನಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಕುಕ್ಕರ್‍ ಬಾಂಬ್ ಸ್ಪೋಟ ಹಾಗೂ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ ಸ್ಪೋಟ ಸೇರಿ ಎರಡೂ ಪ್ರಕರಣದ ಹೊಣೆಯನ್ನು…

ತಾಪಮಾನ ಏರಿಕೆಯಿಂದ ಹಲವು ಕಡೆಗಳಲ್ಲಿ ಕಂಡುಬರುತ್ತಿದೆ ಕಾಡ್ಗಿಚ್ಚು

ತಾಪಮಾನದ ವೈಪರಿತ್ಯದಿಂದ ಬಿಸಿಲಿನ ಶಾಖ 32 ಡಿಗ್ರಿ ಯಿಂದ 40.7ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವು ಸೂರ್ಯನ ಕಿರಣಗಳು ಸುಡುವಂತೆ ಭಾಸವಾಗುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಹಾದು ಹೋಗುವ ವಿದ್ಯುತ್ ಸರಬರಾಜು ಪರಿವರ್ತಕ, ತಂತಿಗಳ ಮೂಲಕ ಕಿಡಿ ಹಾರಿ ಬೆಂಕಿ ಜ್ವಾಲೆ ಕಂಡು ಬಂದರೆ ಸಾರ್ವಜನಿಕರು…

ಕೋಳಿಗೆ ರಕ್ಷಣೆ ಒದಗಿಸುವಂತೆ ಠಾಣೆ ಮೆಟ್ಟಿಲೇರಿದ ಮಹಿಳೆ!

ನೆರೆಹೊರೆಯವರು ಕಳ್ಳತನ ಮಾಡುವ ಭಯದ ಹಿನ್ನೆಲೆಯಲ್ಲಿ ತನ್ನ ಸಾಕು ಹುಂಜಗಳಿಗೆ ರಕ್ಷಣೆ ನೀಡಬೇಕೆಂದು ಕೋರಿ ಮಹಿಳೆಯೊಬ್ಬರು ಪೊಲೀಸರ ಮೊರೆ ಹೋದ ಪ್ರಸಂಗ ಛತ್ತೀಸ್‌ಘಡದಲ್ಲಿ ನಡೆದಿದೆ. ಛತ್ತೀಸ್‌ಘಡದ ರತನ್‌ಪುರದ ಜಾಂಕಿ ಬಾಯಿ ಬಿಜ್ವಾರ್ ಅವರೇ ಹುಂಜಗಳಿಗೆ ರಕ್ಷಣೆ ಕೋರಿದ ಮಹಿಳೆ. ಈ ಮಹಿಳೆಗೆ…

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್-ತಲೆಮರೆಸಿಕೊಂಡಿಸ್ಸ ತುಫೈಲ್ ಎನ್ ಐಎ ವಶಕ್ಕೆ

ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಬಂಧಿಸಿದೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. 2022 ರ ಜುಲೈ 26 ರಂದು…

ಮಂಗಳೂರು: ಕೊರಗಜ್ಜನ ಆರಾಧಕ ಖಾಸಿಂ ಸಾಹೇಬ್ ನಿಧನ-20 ವರ್ಷಗಳಿಂದ ಕೊರಗಜ್ಜನ ಸೇವೆ ನಡೆಸುತ್ತಿರುವ ಖಾಸಿಂ

ಮಂಗಳೂರು, ಕೊರಗಜ್ಜನ ಆರಾಧಕರಾಗಿ ಗುರುತಿಸಿಕೊಂಡಿದ್ದ ಖಾಸಿಂ ಸಾಹೇಬ್(66) ಅವರು ಹೃದಯಾಘಾತದಿಂದಾಗಿ ಮಾ. 5ರ ರವಿವಾರ ಮುಂಜಾನೆ ನಿಧನರಾಗಿದ್ದಾರೆ. ಖಾಸಿಂ ಸಾಹೇಬ್ ಅವರು ಕಳೆದ 20 ವರ್ಷಗಳಿಂದ ದೈವ ಸೇವಕರಾಗಿ ಗುರುತಿಸಿಕೊಂಡಿದ್ದರು. ಖಾಸಿಂ ಅವರು ಮೂಲತಃ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರಾಗಿದ್ದು, ಸದ್ಯ ಮಂಗಳೂರು…

ಹಾಸ್ಟೆಲ್ ನಲ್ಲಿ ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಕಾರ್ಕಳ, ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ಶಿರೂರು ಕರಾವಳಿ ನಿವಾಸಿ ಶೀಲಾವತಿ ಶೆಡ್ಡಿ ಎಂಬವರ ಮಗಳು ಸೀಮಾ (22) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್…

ವಿಟ್ಲ: ಶ್ರೀ ಕ್ಷೇತ್ರ ಕುಕ್ಕಾಜೆಯಲ್ಲಿ ಮಾ. 8ರಂದು ಬ್ರಹ್ಮಕಲಶೋತ್ಸವ

ವಿಟ್ಲ: ಮಾಣಿಲ ಗ್ರಾಮದ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನದ ನವೀಕರಣಗೊಂಡು ಶ್ರೀ ಕಾಳಿಕಾಂಬೆ ಹಾಗೂ ಪರಿವಾರ ದೈವ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮಾ.5ರಿಂದ ಮಾ.9ರ ತನಕ ವಿವಿಧ ತಾಂತ್ರಿಕ, ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಧರ್ಮದರ್ಶಿ…

ಕರಾವಳಿಗೆ ಎದುರಾಗಿದೆ ತಾಪಮಾನ ಹೆಚ್ಚಳದ ಭೀತಿ-ಮುಂದಿನ 48 ಗಂಟೆಗಳಲ್ಲಿ ತೀವ್ರವಾದ ಬಿಸಿಗಾಳಿ ಸಾಧ್ಯತೆ-ಮಧ್ಯಾಹ್ನದ ವೇಳೆ ಎಚ್ಚರಿಕೆಯಿಂದಿರಲು ಸೂಚನೆ

ಮಂಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಸಹಿತ ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತೀವ್ರ…

error: Content is protected !!