Month: April 2023

ಮಂಗಳೂರು ಧರ್ಮಪ್ರಾಂತ್ಯದ ಧರ್ಮಗುರುಗಳ ವರ್ಗಾವಣೆ ಪಟ್ಟಿ ಬಿಡುಗಡೆ-ಯಾವ ಚರ್ಚ್ ಗೆ ಯಾವ ಧರ್ಮಗುರುಗಳು ಇಲ್ಲಿದೆ ವಿವರ

ಮಂಗಳೂರು ಧರ್ಮಪ್ರಾಂತ್ಯದ ವ್ಯಾಪ್ತಿಯ ಚರ್ಚ್ ಗಳ ಧರ್ಮಗುರುಗಳ ವರ್ಗಾವಣೆ ಪಟ್ಟಿಯನ್ನು ಶುಕ್ರವಾರ ಏಪ್ರಿಲ್ 29 ರಂದು ಬಿಡುಗಡೆ ಮಾಡಲಾಗಿದೆ. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು 2023ನೇ ಸಾಲಿನ ಧರ್ಮಗುರುಗಳ ವರ್ಗಾವಣೆ ಮತ್ತು ಹುದ್ದೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

ಬಿಜೆಪಿ ಕಮ್ಯೂನಲ್ ಪಾರ್ಟಿ, ಜಗಳ ಮಾಡಿಸುವ ಪಾರ್ಟಿ-ಕಲ್ಲಡ್ಕ ಪ್ರಭಾಕರ್ ಭಟ್-ಬಿಜೆಪಿಗಿಂತ ದೊಡ್ಡ ಹಿಂದುತ್ವ ಏನಿದೆ?
ಅರುಣ್ ಪುತ್ತಿಲ ದೇವಸ್ಥಾನದ ಹಣ ಲೂಟಿ ಮಾಡಿದವ, ಹಿಂದೂ ವಿರೋಧಿ-ಕಲ್ಲಡ್ಕ ಭಟ್

ಸುಳ್ಯ, ಜಗತ್ತು ಭಾರತೀಯ ಜನತಾ ಪಾರ್ಟಿಯನ್ನು ಹಿಂದುತ್ವದ ಪಾರ್ಟಿ ಎಂದು ಹೇಳುತ್ತಿದೆ. ಆವಾಗ ಯಾರೋ ಒಬ್ಬ ಎದ್ದು ನಿಂತು ನಾನು ಹಿಂದುತ್ವ ಅಂತ ಹೇಳುವುದು ಯಾವ ನ್ಯಾಯ ಎಂದು ಆರ್.ಎಸ್.ಎಸ್ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅರುಣ್ ಕುಮಾರ್…

ಬಂಟ್ವಾಳ: ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ತವರಿನಲ್ಲಿ ನೇಣಿಗೆ ಶರಣು

ಬಂಟ್ವಾಳ, ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವತಿಯೋರ್ವರು ತವರು ಮನೆಯಲ್ಲಿ ವಿಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಎಂಬವರ ಪುತ್ರಿ ಹರ್ಷಿತಾ (28) ಮೃತಪಟ್ಟವರು. ಕೆಮ್ಮಿಂಜೆ ದೇಗುಲದ ಮ್ಯಾನೇಜರ್ ಪ್ರಶಾಂತ್ ಜತೆಗೆ ಹರ್ಷಿತಾ ಅವರ ವಿವಾಹ…

ಮಂಗಳೂರು: ಐ ಫೋನ್ ಮಾರಾಟದ ಜಾಹೀರಾತು ನೀಡಿ ವಂಚನೆ

ಮಂಗಳೂರು, ಎ.27: ಐ ಫೋನ್ ಮಾರಾಟದ ಬಗ್ಗೆ ಫೇಸ್‌ಬುಕ್‌ನಲ್ಲಿ ಜಾಹೀರಾತು ನೀಡಿದ್ದಲ್ಲದೆ ಹಣವನ್ನೂ ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ (ಸೈಬರ್, ಆರ್ಥಿಕ ಮತ್ತು ಮಾದಕದ್ರವ್ಯ ಅಪರಾಧ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಫೇಸ್‌ಬುಕ್‌ನಲ್ಲಿ ಐ ಫೋನ್ ಮಾರಾಟದ ಕುರಿತು ಜಾಹೀರಾತನ್ನು…

ಬಂಟ್ವಾಳ: ಕಾರು ಡಿಕ್ಕಿ ಬೈಕ್ ಸವಾರ ಸಂದೀಪ್ ಲೋಬೊ ದಾರುಣ ಸಾವು

ಬಂಟ್ವಾಳ, ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು,ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಎ.28 ರಂದು ಬೆಳಿಗ್ಗೆ ನಡೆದಿದೆ. ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ…

ಉಡುಪಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಕಾಂಗ್ರೆಸ್ ಪಕ್ಷದ 5ನೇ ಗ್ಯಾರಂಟಿ ಘೋಷಣೆ ಮಾಡಿದ ರಾಹುಲ್ ಗಾಂಧಿ

ಉಡುಪಿ, ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಐದನೇ ಗ್ಯಾರಂಟಿ ಘೋಷಣೆ ಮಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವುದಾಗಿ ಘೋಷಣೆ ಮಾಡಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ಗೃಹಜ್ಯೋತಿ – 200 ಯೂನಿಟ್​ ವಿದ್ಯುತ್​…

ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿರಿ – ದೇವಸ್ಥಾನದ ದುಡ್ಡು ಹೊಡೆದ, ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ ಅರುಣ್ ಪುತ್ತಿಲ -ಕಲ್ಲಡ್ಕ ಪ್ರಭಾಕರ್ ಭಟ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್‌ಎಸ್ಎಸ್ ಹಿರಿಯ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದಿದ್ದಾರೆ. ಅರುಣ್ ಕುಮಾರ್ ಪುತ್ತಿಲಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶಕ್ಕೆ ಆಗಮಿಸಿದ್ದ ಡಾ. ಪ್ರಭಾಕರ್ ಭಟ್…

ಮಲಯಾಳಂ ಹಾಸ್ಯನಟ ಮಮುಕೋಯ ನಿಧನ

ಮಲಯಾಳಂ ಚಿತ್ರರಂಗದ ಖ್ಯಾತ ಹಿರಿಯ ನಟ ಮಾಮುಕೋಯ (76) ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಹೃದಯಾಘಾತದಿಂದ ಕೋಝಿಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಮಲಪ್ಪುರಂನ ವಂಡೂರಿನಲ್ಲಿ ಫುಟ್ಬಾಲ್ ಪಂದ್ಯಾವಳಿಯ ವೇಳೆ ಮಾಮುಕೋಯ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನುಕೋಝಿಕೋಡ್ ನ ಖಾಸಗಿ…

ತ್ರಿಶೂರ್: ಗೇಮ್ ಆಡುತ್ತಿದ್ದ ವೇಳೆ ಮೊಬೈ ಸ್ಪೋಟ-ಬಾಲಕ ದುರಂತ ಸಾವು

ತ್ರಿಶೂರ್: ಮೊಬೈಲ್ ಗೇಮ್ ಆಡುತ್ತಿರುವಾಗ ಮೊಬೈಲ್ ಸ್ಫೋಟಗೊಂಡು ಬಾಲಕಿಯೊಬ್ಬಳು ಮೃತಪಟ್ಟಿರುವ ದುರಂತ ಘಟನೆ ತ್ರಿಶೂರ್ ನ ತಿರುವಿಲ್ವಾಮಲ ನಡೆದಿರುವುದು ವರದಿಯಾಗಿದೆ.ಪಟ್ಟಿಪರಂಬುವಿನ ಆದಿತ್ಯಶ್ರೀ (8) ಮೃತ ಬಾಲಕಿ. ಸೋಮವಾರ (ಎ.24) ರಾತ್ರಿ 10:30 ರ ವೇಳೆಗೆ ಬಾಲಕಿ ಆದಿತ್ಯಶ್ರೀ ಮೊಬೈಲ್ ನಲ್ಲಿ ಗೇಮ್ಆಡುತ್ತಿರುವಾಗ…

ನವದೆಹಲಿ: ಚುನಾವಣೆ ತನಕ ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: ಮುಸ್ಲಿಮರಿಗೆ 4 ಶೇ. ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 9 ಕ್ಕೆ ಮುಂದೂಡಿದೆ. ಏತನ್ಮಧ್ಯೆ, ಈ ಸರಕಾರದ ಆದೇಶದ ಆಧಾರದ ಮೇಲೆ ಮೇ 9 ರವರೆಗೆ ಯಾವುದೇ…

error: Content is protected !!