ಮಲಯಾಳಂ ಚಿತ್ರರಂಗದ ಖ್ಯಾತ ಹಿರಿಯ ನಟ ಮಾಮುಕೋಯ (76) ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಹೃದಯಾಘಾತದಿಂದ ಕೋಝಿಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಮಲಪ್ಪುರಂನ ವಂಡೂರಿನಲ್ಲಿ ಫುಟ್ಬಾಲ್ ಪಂದ್ಯಾವಳಿಯ ವೇಳೆ ಮಾಮುಕೋಯ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನುಕೋಝಿಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಹಾಸ್ಯಪಾತ್ರಗಳಿಂದಲೇ ಗಮನ ಸೆಳೆದ ಅವರು 1979 ರಲ್ಲಿ ನಿಲಂಬೂರ್ ಬಾಲನ್ ನಿರ್ದೇಶನದ ‘ಅನ್ಯಾರುಡೆ ಭೂಮಿ’ ಚಿತ್ರದ ಮೂಲಕ ಮಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರು.

ಅಗಲಿದ ಹಿರಿಯ ನಟನ ಆತ್ಮಕ್ಕೆ ಮಲಯಾಳಂ ಸಿನಿಮಾ ರಂಗಕ್ಕೆ ಕಂಬನಿ ಮಿಡಿದಿದೆ.

By admin

Leave a Reply

Your email address will not be published. Required fields are marked *

error: Content is protected !!