Month: April 2023

ಆರ್ ಸಿಬಿ ಪಂದ್ಯದ ವೇಳೆ ಅಭಿಮಾನಿಯಿಂದ ಕರಾವಳಿ ದೈವಕ್ಕೆ ಅವಮಾನ ಆರೋಪ-ತುಳುವರಿಂದ ವ್ಯಾಪಕ ವಿರೋಧ

ಬೆಂಗಳೂರು, ನಿನ್ನೆ ನಡೆದ ಕ್ರಿಕೆಟ್‌ ಪಂದ್ಯಾಟದಲ್ಲಿ ಆರ್‌ಸಿಬಿ ಫ್ಯಾನ್‌ಯೋರ್ವರು ಪಂಜುರ್ಲಿ ದೈವದ ವೇಷ-ಭೂಷಣ ಧರಿಸಿಕೊಂಡು ಪಂದ್ಯ ನೋಡುತ್ತಾ ಎಂಜಾಯ್ ಮಾಡುತ್ತಿರುವ ದೃಶ್ಯ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿದೆ. ಈ ಫೋಟೋವನ್ನು ಆರ್‌ಸಿಬಿ ಟ್ವಿಟ್ಟರ್ ಖಾತೆಯೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಅನೇಕರು ಆರ್‌ಸಿಬಿ…

ಸುಬ್ರಹ್ಮಣ್ಯ: ರಸ್ತೆ ಬದಿ ಮಲಗಿದ್ದ ವ್ಯಕ್ತಿಯಗೆ ಲಾರಿ ಢಿಕ್ಕಿ: ಸ್ಥಳದಲ್ಲೇ ಮೃತ್ಯು

ಸುಬ್ರಹ್ಮಣ್ಯ: ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಬಳಿ ಏಪ್ರಿಲ್ 2ರಂದು ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಮೇಲೆ ಲಾರಿಯೊಂದು ಹಾದು ಹೋದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಕೇರಳದ ಮೂಲದ ಪೊನ್ನಪ್ಪನ್ ಮೃತಪಟ್ಟ ವ್ಯಕ್ತಿ. ಕಳೆದ 15 ವರ್ಷದಿಂದ ಗುಂಡ್ಯ…

ನವಜಾತ ಹೆಣ್ಣು ಶಿಶುವನ್ನು ಶ್ವಾನ ಹೊತ್ತೊಯ್ದಿತು!

ನವಜಾತ ಹೆಣ್ಣು ಶಿಶುವನ್ನು ಪೋಷಕರು ಬಿಟ್ಟು ಹೋದ ಪರಿಣಾಮದಿಂದ ಶ್ವಾನವೊಂದು ಶಿಶುವನ್ನು ಕಚ್ಚಿಕೊಂಡು ಆಸ್ಪತ್ರೆಯ ಆವರಣದಲ್ಲಿ ಓಡಾಡಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆ ಕುರಿತು ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಶ್ವಾನವೊಂದು ನವಜಾತ…

ಹರೇಕಳ : ಆಕಸ್ಮಿಕ ಬೆಂಕಿ ಅವಘಡ, ಮನೆ ಸಂಪೂರ್ಣ ಭಸ್ಮ-ಮನೆ ಮಂದಿ ಅಪಾಯದಿಂದ ಪಾರು

ಉಳ್ಳಾಲ : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿಯಾದ ನೇಬಿಸ (ದಿವಂಗತ ಅಬ್ದುಲ್ ಖಾದರ್) ರ ಮನೆಯಲ್ಲಿ ಇಂದು ಮುಸ್ಸಂಜೆ 6.50ರ ವೇಳೆ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ರಭಸಕ್ಕೆ ಮನೆ ಸಂಪೂರ್ಣವಾಗಿ ಕರಕಲವಾಗಿದ್ದು, ಯಾವುದೇ ಪ್ರಾಣ ಹಾನಿ…

ನಾಲ್ವರು ಮುಖಂಡರ ಗನ್ ಮ್ಯಾನ್ ಗಳನ್ನು ಹಿಂದಕ್ಕೆ ಪಡೆದ ಸರಕಾರ

ಮಂಗಳೂರು: ಜೀವಬೆದರಿಕೆ ಇದ್ದ ಹಿನ್ನೆಲೆ ಹಿಂದುತ್ವ ಹೋರಾಟಗಾರ ಸತ್ಯಜಿತ್‌ ಸುರತ್ಕಲ್‌, ವಿಚಾರವಾದಿ ನರೇಂದ್ರ ನಾಯಕ್ ಜೊತೆ ಬಿಜೆಪಿ ಮುಖಂಡರುಗಳಾದ ರಹೀಂ ಉಚ್ಚಿಲ್‌ ಹಾಗೂ ಜಗದೀಶ್‌ ಶೇಣವ ಅವರಿಗೆ ಸರಕಾರ ನೀಡಿದ್ದ ಪೊಲೀಸ್ ಭದ್ರತಾ ಸಿಬ್ಬಂದಿ ಸೇವೆಯನ್ನು ಹಿಂಪಡೆಯಲಾಗಿದೆ. ಗುಪ್ತಚರ ಇಲಾಖೆಯ ಮಾಹಿತಿ…

ಪವಿತ್ರ ಉಮ್ರಾ ನಿರ್ವಹಿಸಲು ಮಕ್ಕಾ ತಲುಪಿದ್ದ ಬಂಟ್ವಾಳದ ವ್ಯಕ್ತಿ ಕೊನೆಯುಸಿರು

ಮಕ್ಕಾ: ಪವಿತ್ರ ಉಮ್ರಾ ನಿರ್ವಹಿಸಲು ಮಕ್ಕಾ ತಲುಪಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಆಸ್ಪತ್ರೆ ಸೇರಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ಉಸ್ಮಾನ್ ಎಂಬವರು ಉಮ್ರಾ ನಿರ್ವಹಿಸುತ್ತಿರುವ ವೇಳೆ ಹೃದಯಘಾತಗೊಂಡು ಮಕ್ಕಾದ ಕಿಂಗ್ ಫೈಸಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ…

ಮಂಗಳೂರು: ಕೋಲ, ಯಕ್ಷಗಾನ, ಧಾರ್ಮಿಕ ಕಾರ್ಯಕ್ರಮ ನಿರ್ಬಂಧ ಇಲ್ಲ- ಮತಯಾಚನೆಗೆ ಅವಕಾಶ ಇಲ್ಲ.

ಮಂಗಳೂರು, ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧಗಳನ್ನು ವಿಧಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜನರಿಗೆ ಇರುವ ಕೆಲವು ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು, ದ.ಕ ಜಿಲ್ಲೆಯಲ್ಲಿ ಕೋಲ, ಕಂಬಳ ಯಕ್ಷಗಾನಕ್ಕೆ ನಿರ್ಬಂಧ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.…

ಕುವೈಟ್ ನಲ್ಲಿ ಭಾರತೀಯ ಚಾಲಕರಿಗೆ ಉದ್ಯೋಗ ನಷ್ಟದ ಭೀತಿ-ಹೊಸ ನಿಯಮದಿಂದ ಎದುರಾಗಿದೆ ಆತಂಕ

ಕುವೈತ್‌ನಲ್ಲಿ ಭಾರತೀಯ ವಲಸಿಗರೇ ಹೆಚ್ಚಾಗಿದ್ದಾರೆ. ಒಳ್ಳೆಯ ಉದ್ಯೋಗ , ವೇತನದ ಕನಸಿನೊಂದಿಗೆ ಅರಬ್ ದೇಶದಕ್ಕೆ ವಲಸೆ ಹೋಗಿರುವ ಭಾರತೀಯರಿಗೆ ಅದರಲ್ಲೂ ಚಾಲಕರಿಗೆ ಇದೀಗ ಉದ್ಯೋಗ ಅಭದ್ರತೆ ಶುರುವಾಗಿದೆ. ಕುವೈತ್ ಸರ್ಕಾರ ತನ್ನ ದೇಶದಲ್ಲಿರುವ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ, ಹಾಗೂ ವಿಶ್ವವಿದ್ಯಾನಿಲಯದಿಂದ ಪದವಿ…

ಬೆಂಗಳೂರು: ಹಾಟ್ ಸೀನ್ ನೋಡಿದ ಬಳಿಕ ನಟಿ ತನಿಷಾಗೆ ಬ್ಲೂ ಫಿಲಂನಲ್ಲಿ ನಟಿಸ್ತೀರಾ? ಎಂದ ಯೂಟ್ಯೂಬರ್! ನಟಿ ತನಿಷಾ ನೀಡಿದ ಉತ್ತರ ಏನು ಗೊತ್ತಾ? ಆ ಬಳಿಕ ಚಿತ್ರ ತಂಡ ಮಾಡಿದ್ದೇನು ಗೊತ್ತಾ?

ಬೆಂಗಳೂರು: ‘ಮಂಗಳಗೌರಿ ಮದುವೆ’, ‘ಇಂತಿ ನಿಮ್ಮ ಆಶಾ’ ಮುಂತಾದ ಸೀರಿಯಲ್‌ಗಳಲ್ಲಿ ನಟಿಸಿರುವ ತನಿಷಾ ಕುಪ್ಪಂಡ ಏ.7ರಂದು ರಿಲೀಸ್‌ ಆಗುವ ‘ಪೆಂಟಗನ್‌’ನಲ್ಲಿ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದಾರೆ. ಪೆಂಟಗನ್’ ಪ್ರಚಾರದಲ್ಲಿ ಚಿತ್ರತಂಡ ತೊಡಗಿಸಿಕೊಂಡಿದ್ದು ಇದರ ಭಾಗವಾಗಿ ತನಿಷಾ ಕುಪ್ಪಂಡ ಯೂಟ್ಯೂಬ್ ಸಂದಶರ್ನವೊಂದರಲ್ಲಿ ಭಾಗವಹಿಸಿದ್ದರು.ಆದರೆ ಈ…

ಕರ್ಕಶ ಹಾರ್ನ್, ಟಿಂಟ್ ಗ್ಲಾಸ್ ವಿರುದ್ಧ ಕಾರ್ಯಾಚರಣೆ-120 ಪ್ರಕರಣ ದಾಖಲು

ಮಂಗಳೂರು ಪೊಲೀಸರು ಕರ್ಕಶ ಹಾರನ್ ಮತ್ತು ಟಿಂಟೆಡ್ ಗ್ಲಾಸ್ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಶುಕ್ರವಾರ ಒಂದೇ ದಿನ 120 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಬಸ್‌‌ಗಳು ಸೇರಿದಂತೆ 106 ವಾಹನಗಳಿಂದ ಕರ್ಕಶ ಹಾರನ್ ತೆಗೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದದು, 14 ವಾಹನಗಳಿಂದ ಟಿಂಟೆಡ್ ಗ್ಲಾಸ್‌ಗಳನ್ನು ತೆರವುಗೊಳಿಸಿ…

error: Content is protected !!