Month: April 2023

ಮಂಗಳೂರು: ರೈಲಿನ ಶೌಚಾಲಯದಲ್ಲಿ ವ್ಯಕ್ತಿ ನಿಗೂಢ ಸಾವು-ಸಿಬ್ಬಂದಿಯ ನಿರ್ಲಕ್ಷ್ಯದ ಆರೋಪ

ಮುಂಬೈ- ಮಂಗಳೂರು ರೈಲಿನಲ್ಲಿ ಊರಿಗೆ ಮರಳುತ್ತಿದ್ದ ವ್ಯಕ್ತಿಯೊಬ್ಬರು ರೈಲಿನ ಶೌಚಾಲಯದಲ್ಲೇ ಮೃತಪಟ್ಟಿದ್ದು, ಈ ವಿಷಯ ರೈಲಿನ ಸಿಬಂದಿಯ ಗಮನಕ್ಕೇ ಬಾರದೆ ಮೃತದೇಹವು ಮತ್ತೆ ಅದೇ ರೈಲಿನಲ್ಲಿ ಮುಂಬಯಿಗೆ ಹೋಗಿರುವ ಘಟನೆ ನಡೆದಿದೆ. ಕಿನ್ನಿಗೋಳಿಯ ಮೆನ್ನ ಬೆಟ್ಟಿ ನವರಾದ ಮೋಹನ್‌ ಬಂಗೇರ (56)…

ಲಕ್ನೊ: ಕೇಸರಿ ನಾಯಕ ಯುಪಿ ಸಿಎಂ ಆದಿತ್ಯನಾಥ್’ಗೆ ಜೀವ ಬೆದರಿಕೆ

ಲಕ್ನೋ, ಏಪ್ರಿಲ್ 25: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಕರೆಯೊಂದು ಬಂದಿದೆ. ಈ ಹಿನ್ನೆಲೆಯಲ್ಲಿ ಲಕ್ನೋದಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರವು ತುರ್ತು ಸೇವೆಗಳಿಗಾಗಿ…

ಮಂಗಳೂರು: ಬೆದರಿಕೆ ಹಾಕಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ನಾಮಪತ್ರ ಹಿಂಪಡೆಯಲಾಗಿದೆ-ಜೆಡಿಎಸ್ ಮುಖಂಡರ ಆರೋಪ

ಉಳ್ಳಾಲದಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಜೆ.ಡಿ.ಎಸ್ ರಾಜ್ಯ ವಕ್ತಾರ ಎಂ.ಬಿ.ಸದಾಶಿವ ಸುದ್ದಿಗೋಷ್ಠಿ ನಡೆಸಿದ್ದು, ಬೆದರಿಕೆ ಹಾಕಿಸಿ ಅಲ್ತಾಫ್ ಅವರಿಂದ ನಾಮಪತ್ರ ವಾಪಸ್ ಪಡೆಯಲಾಗಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಎಂಟು ಕ್ಷೇತ್ರಗಳಲ್ಲಿ ಜಿಲ್ಲೆಯಲ್ಲಿ…

ಬೆಂಗಳೂರಿನಲ್ಲಿ ಭೀಕರ ಅಪಘಾತ-ಕರಾವಳಿ ಮೂಲದ ಯುವಕ ಸಾವು

ಬೆಂಗಳೂರಿನಲ್ಲಿ ನಡೆದ ಕಾರು ಹಾಗೂ ಬೈಕ್‌ ಅಪಘಾತದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಯುವಕ ಮೃತಪಟ್ಟ ಘಟನೆ ಏ.೨೪ರ ಸೋಮವಾರ ಬೆಳಗ್ಗೆ ನಡೆದಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರು ಧರ್ಮಪಾಲ ಗೌಡ ಬಾಳೆಬೈಲು ಮತ್ತು ಕಮಲಾಕ್ಷಿ ದಂಪತಿ ಪುತ್ರ ಯತೀಶ್‌ ಬಾಳೆಬೈಲು (30) ಮೃತ…

ಮಂಗಳೂರು ನಗರದಲ್ಲಿರುವವರೇ ಎಚ್ಚರ-ಎರಡು ದಿನ ನಗರದಲ್ಲಿ ನೀರಿಲ್ಲ-ಮಿತವಾಗಿ ನೀರನ್ನು ಬಳಸಿ

ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಎದುರಾಗಲಿದೆ. ಎ.27ರಿಂದ 29ರ ಬೆಳಗ್ಗಿನ ತನಕ ನೀರು ಸರಬರಾಜು ವ್ಯತ್ಯಯಗೊಳ್ಳಲಿದೆ. ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ಅಣೆಕಟ್ಟಿನಲ್ಲಿ ತಾಂತ್ರಿಕ ಕಾಮಗಾರಿ ಹಿನ್ನೆಲೆಯಲ್ಲಿ ಎ.27ರಂದು ಬೆಳಗ್ಗೆ 6ಗಂಟೆಯಿಂದ 29ರ…

ಮೇ 3ರಂದು ದ.ಕ., ಉಡುಪಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಚುನಾವಣೆ ಪ್ರಚಾರ

ಮಂಗಳೂರು, ಎ.24: ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಲ್ಕಿ ಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ನಗರದ ಲಾಲ್…

ದ್ವಿತೀಯ ಪಿಯು ರಿಸಲ್ಟ್ – ಬಾಕ್ರಬೈಲಿನ ರಾಜೇಶ್ ರೈ ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸ್ – ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ವಿದ್ಯಾರ್ಥಿ ರಾಜೇಶ್ ಎಂ.ರೈ 

ಕಲ್ಲಡ್ಕ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ರಾಜೇಶ್ ಎಂ.ರೈ ವಿಜ್ಞಾನ ವಿಭಾಗದಲ್ಲಿ 544 ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ರಾಜೇಶ್ ರೈ ಕನ್ನಡದಲ್ಲಿ 98 ಅಂಕ, ಇಂಗ್ಲೀಷ್‌ನಲ್ಲಿ 77, ಭೌತಶಾಸ್ತ್ರದಲ್ಲಿ  98,…

ಮುಖಂಡರಿಗೆ ಮಾಹಿತಿ ನೀಡದೆ ನಾಮಪತ್ರ ವಾಪಸ್ ಪಡೆದ ಉಳ್ಳಾಲ ಜೆಡಿಎಸ್ ಅಭ್ಯರ್ಥಿ ಅಲ್ತಾಫ್

ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ ಎಸ್ ಎಫ್ ನಾಯಕ ಅಲ್ತಾಫ್ ಕುಂಪಲ ಪಕ್ಷದ ಮುಖಂಡರಿಗೆ ಮಾಹಿತಿಯೇ ನೀಡದೆ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ. ಅಲ್ಲದೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವುದಾಗಿ ನಾಯಕರು ಆರೋಪಿಸಿದ್ದಾರೆ. ಅಲ್ತಾಫ್ ಕುಂಪಲ ಇವರು…

ಚುನಾವಣಾ ಕ್ರಿಕೆಟ್ ನಲ್ಲಿ ಬ್ಯಾಟಿಂಗ್ ಅಯ್ಕೆ ಮಾಡಿದ ಅರುಣ್ ಕುಮಾರ್ ಪುತ್ತಿಲ – ಪಕ್ಷೇತರ ಅಭ್ಯರ್ಥಿ ಪುತ್ತಿಲಗೆ ಬ್ಯಾಟ್ ಚಿಹ್ನೆ ನೀಡಿದ ‍ಚುನಾವಣಾ ಆಯೋಗ

ಪುತ್ತೂರು : ಬಿಜೆಪಿಯು ಪುತ್ತೂರಿನಲ್ಲಿ ಟಿಕೆಟ್ ನೀಡಲು ಬಳಸಿದ ಮಾನದಂಡವನ್ನು ವಿರೋಧಿಸಿ ಸ್ವಾಭಿಮಾನಿ ಕಾರ್ಯಕರ್ತರ ಪ್ರತಿನಿಧಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಹಿಂದೂ ಸಂಘಟನೆಗಳ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಕಣಕ್ಕಿಳಿದಿದ್ದಾರೆ. ಹಿಂದೂ ಸಂಘಟನೆಗಳ ಪ್ರಭಾವಿ ಮುಖಂಡರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ – ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು ಕಲ್ಲಡ್ಕ

ದ್ವಿತೀಯ ಪಿಯುಸಿ 2022-23ರ ವಾರ್ಷಿಕ ಪರೀಕ್ಷೆಯಲ್ಲಿ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡ 100 ಫಲಿತಾಂಶ ದಾಖಲಾಗಿರುತ್ತದೆ. ವಾಣಿಜ್ಯ ವಿಭಾಗದಲ್ಲಿ 69 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 30 ಮಂದಿ ವಿಶಿಷ್ಟ…

error: Content is protected !!