ದ.ಕ ಜಿಲ್ಲೆಯಲ್ಲಿ ಹತ್ತಕ್ಕೂ ಅಧಿಕ ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ವೇಣೂರು, ಉಪ್ಪಿನಂಗಡಿ ಸೇರಿದಂತೆ 10 ಕ್ಕೂ ಅಧಿಕ ಕಡೆ ಎನ್ ಐಎ ದಾಳಿ ನಡೆಸಿದೆ. ಹಲವರ ಮನೆ ಹಾಗೂ ಆಸ್ಪತ್ರೆಗಳಲ್ಲಿ ದಾಳಿ ನಡೆಸಿ ಹುಡುಕಾಟ ಆರಂಭಿಸಿದೆ