Month: June 2023

ಕೊಲ್ಲೂರು: ಮನೆಯೊಳಗೆ ನುಗ್ಗಿ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಚಿರತೆ

ಕುಂದಾಪುರ, ಜೂ.30: ಚಿರತೆಯೊಂದು ಮನೆಯೊಳಗೆ ನುಗ್ಗಿ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ ಘಟನೆ ಕಳೆದ ರಾತ್ರಿ ಕೊಲ್ಲೂರು ಸಮೀಪ ನಡೆದಿದೆ. ಕೊಲ್ಲೂರು ಸಮೀಪದ ನಾಗೋಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಗಣೇಶ್(48) ಎಂಬವರು ಗಾಯಗೊಂಡು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.…

ಉಳ್ಳಾಲ ದರ್ಗಾದಲ್ಲಿ ಸ್ಪೀಕರ್ ಯುಟಿ ಖಾದರ್ ಬಕ್ರಿದ್ ವಿಶೇಷ ಪ್ರಾರ್ಥನೆ

ಉಳ್ಳಾಲ: ‘ಬಕ್ರೀದ್ ಸೌಹಾರ್ದ ಸಂದೇಶ ಸಾರುತ್ತದೆ. ಈ ಹಬ್ಬ ಆಚರಿಸುವ ಜೊತೆಗೆ ಸಹೋದರತೆ ಯನ್ನು ಬೆಳೆಸಬೇಕು. ಪರಸ್ಪರ ಸಂಸ್ಕೃತಿ, ಸೌಹಾರ್ದ ತೆಯನ್ನು ಹಂಚುವ ಮೂಲಕ ದೇಶದ ಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಬೇಕು’ ಎಂದು ವಿಧಾನ ಸಭಾ ಅಧ್ಯಕ್ಷ ಯುಟಿ ಖಾದರ್…

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳು ಅರಬ್ ದೇಶಗಳಲ್ಲಿ ಠಿಕಾಣಿ?: ನೇಪಾಳದ ಮೂಲಕ ಗಲ್ಫ್ ಗೆ ಪರಾರಿ ಶಂಕೆ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿ ಜಪ್ತಿ ಮಾಡುವುದಾಗಿ ರಾಷ್ಟ್ರೀಯ ತನಿಖಾ ದಳ(NIA) ಉದ್ಘೋಷಣೆ ಮಾಡಿದ ಬೆನ್ನಲ್ಲೇ, ಆರೋಪಿಗಳು ಅರಬ್ ದೇಶಗಳಲ್ಲಿ ಆಶ್ರಯ ಪಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬಿಜೆಪಿ ಯುವ ಮೋರ್ಚಾದ…

ಬೆಳ್ತಂಗಡಿ : ಲಾಡ್ಜ್ ನಲ್ಲಿ ಯುವಕ ಆತ್ಮಹತ್ಯೆ

ಬೆಳ್ತಂಗಡಿ:ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಲಾಡ್ಜ್ ವೊಂದರಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಕಾರ್ತಿಕ್ (29) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ನ…

ಉಡುಪಿ : ರಸ್ತೆಯಲ್ಲಿ‌ ಬಿದ್ದ ಮರ ತೆರವಿಗೆ ಸಹಕರಿಸಿದ ಶಾಸಕ ಗುರುರಾಜ್ ಗಂಟಿಹೊಳೆ – ಈ ವೇಳೆ ಮತ್ತೊಂದು ಉರುಳಿ ಬಿದ್ದು ಕೂದಲೆಳೆ ಅಂತರದಲ್ಲಿ ಶಾಸಕ‌ ಪಾರು

ಉಡುಪಿ: ಭಾರೀ ಗಾಳಿ ಮಳೆಗೆ ರಸ್ತೆ ಬದಿಯ ಮರ ಉರುಳಿ ಬಿದ್ದಿದ್ದು, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಜಿಲ್ಲೆಯ ಹಾಲಾಡಿ ರಸ್ತೆಯಲ್ಲಿ ನಡೆದಿದೆ. ಬರಿಗಾಲ ಸಂತ ಎಂದೇ ಖ್ಯಾತಿ ಪಡೆದ ಬೈಂದೂರು ಶಾಸಕ…

ವಿದ್ಯಾರ್ಥಿನಿಯನ್ನು ಮಂಗಳೂರಿನ ಲಾಡ್ಜ್ ನಲ್ಲಿರಿಸಿ ಅತ್ಯಾಚಾರ ; ಕಡಬ ಮೂಲದ ಯುವಕನ ಬಂಧನ

ಮಂಗಳೂರು: ಇನ್ಸ್ಟಾ ಗ್ರಾಂ ನಲ್ಲಿ ಪರಿಚಯವಾದ 24 ವರ್ಷದ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ರೂಂನಲ್ಲಿ ನಿರಂತರ 20 ದಿನಗಳ ಕಾಲ ದೇಹ ಸಂಪರ್ಕ ಬೆಳೆಸಿದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ…

ಮದುವೆಯಾಗಲು ಹೆಣ್ಣು ಸಿಗದೆ ಮನನೊಂದು ಯುವಕ ಆತ್ಮಹತ್ಯೆ

ಕಾರವಾರ: ಇತ್ತೀಚೆಗೆ ಮದುವೆಯಾಗಲು ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಅಂತೆಯೇ ಇಲ್ಲೊಬ್ಬ ಇದೇ ವಿಚಾರದಿಂದ ಮನನೊಂದು ಸಾವಿನ ದಾರಿ ಹಿಡಿದ ಪ್ರಕರಣ ನಡೆದಿದೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಮೃತ ಯುವಕನನ್ನು ನಾಗರಾಜ ಗಣಪತಿ ಗಾಂವ್ಕರ್…

ಮುಸ್ಲಿಮರೆಲ್ಲ ಐಸಿಸ್‍ ಆಗಲ್ಲ, ಮುಸ್ಲಿಂ ಮದುವೆ ಆಗಿದ್ದೇ ತಪ್ಪಾ?: ನಟಿ ಪ್ರಿಯಾಮಣಿ

ದಕ್ಷಿಣ ಭಾರತದ ಖ್ಯಾತ ನಟಿ, ಕನ್ನಡದವರೇ ಆಗಿರುವ ಪ್ರಿಯಾಮಣಿ (Priyamani) ತಮ್ಮ ಮದುವೆ ಬಗ್ಗೆ ಈಹೊತ್ತಿನವರೆಗೂ ಮನಬಿಚ್ಚಿ ಮಾತನಾಡಿರಲಿಲ್ಲ. ಅವರು ಮುಸ್ಲಿಂ (Muslim) ಹುಡುಗನನ್ನು ಮದುವೆಯಾದರು (Marriage) ಎನ್ನುವ ಕಾರಣಕ್ಕಾಗಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದಾರೆ. ಟ್ರೋಲ್ ಗೆ ಗುರಿಯಾಗಿದ್ದಾರೆ. ಲವ್ ಜಿಹಾದ್…

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಓರ್ವ ಯುವಕ ಸಾವು-ಮತ್ತೋರ್ವ ಗಂಭೀರ-ಗಾಯಾಳುಗಳನ್ನು ಬಸ್ ನಲ್ಲೇ ಆಸ್ಪತ್ರೆಗೆ ರವಾಸಿದ ಚಾಲಕ ನಿರ್ವಾಹಕ-ಮಾನವೀಯ ಕಾರ್ಯಕ್ಕೆ ಮೆಚ್ಚುಗೆ

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ದಾರುಣವಾಗಿ ಸಾವನ್ನಪ್ಪಿ ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಪದವಿನಂಗಡಿಯ ವಿಕಾಸ್ ಕಾಲೇಜು ಸಮೀಪ ನಡೆದಿದೆ. ಸವಾರನ ನಿಯಂತ್ರಣ ತಪ್ಪಿ ಸ್ಕೂಟರ್  ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ…

ಅನ್ನಭಾಗ್ಯ ಅಕ್ಕಿಯ ಬದಲು ಬಿಪಿಎಲ್ ಕಾರ್ಡ್ ಕುಟುಂಬಸ್ಥರ ಅಕೌಂಟ್ ಗೆ ಹಣ: ಏಷ್ಟು ಮೊತ್ತ ಸರಕಾರ ಪಾವತಿಸುತ್ತೆ ಗೊತ್ತಾ?

ಅಗತ್ಯವಾದಷ್ಟು ಅಕ್ಕಿ ಸಿಗದ ಹಿನ್ನೆಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ಹಣ ನೀಡಲು ನಿರ್ಧರಿಸಿದ್ದೇವೆಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಕೆಜಿಗೆ 34 ರೂಪಾಯಿಯಂತೆ ಮನೆಯ ಸದಸ್ಯರಿಗೆ ತಲಾ 5 ಕೆಜಿಯಂತೆ ಲೆಕ್ಕ ಹಾಕಿ ಹಣ ನೀಡಲಾಗುತ್ತದೆ.ಒಬ್ಬರಿಗೆ 5 ಕೆಜಿಯ ಅಕ್ಕಿ ಮೌಲ್ಯವನ್ನು…

error: Content is protected !!