Month: June 2023

ಮಂಗಳೂರು: ಯುವತಿಯೊಂದಿಗೆ ಚೆಲ್ಲಾಟಕ್ಕೆ ಬಂದ ಕೇರಳ ಮೂಲದವರು ಹನೀಟ್ರ್ಯಾಪ್ ಬಲೆಗೆ-ಯುವತಿ ಸೇರಿ ಎಂಟು ಮಂದಿಯ ಬಂಧನ-ಮೂರು ತಿಂಗಳ ಬಳಿಕ ಪ್ರಕರಣ ಬಹಿರಂಗ

ಹೆಣ್ಣಿನಾಸೆಯಿಂದ ಮಂಗಳೂರಿಗೆ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ತಂಡವೊಂದು ಹನಿಟ್ರ್ಯಾಪ್ ಮಾಡಿ ಬ್ಲಾಕ್ಮೇಲ್ ಮಾಡಿದ್ದು, ಯುವತಿ ಸೇರಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಫೆಬ್ರವರಿ ತಿಂಗಳ 16ರಂದು ವಾಮಂಜೂರು ಬಳಿಯ ಮೂಡುಶೆಡ್ಡೆಯ ರೆಸಾರ್ಟಿನಲ್ಲಿ ಘಟನೆ ನಡೆದಿತ್ತು.…

ಮಾಣಿಲ ಶಾಲೆಗೆ ಪುತ್ತೂರು ಶಾಸಕ ಅಶೋಕ್ ರೈ ಭೇಟಿ

ವಿಟ್ಲ, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಧ್ಯೇಯವನ್ನಿಟ್ಟಿಕೊಂಡು,ಸತತ ಪರಿಶ್ರಮ, ಪ್ರಯತ್ನದ ಮೂಲಕ ಕಂಡ ಕನಸುಗಳನ್ನ ನನಸಾಗಿಸಿಕೊಳ್ಳಬೇಕು ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ನುಡಿದರು. ಅವರು ಸರಕಾರಿ ಪ್ರೌಢಶಾಲೆ ಮಾಣಿಲಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಇದೇ…

ವಿಟ್ಲ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ವಿವಾಹಿತ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಜೋಗಿಮಠ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೈರಂಗಳ ಗ್ರಾಮದ ಮೋಟುಗೋಳಿ ಮುನೀರ್ ಕಾಟೇಜ್ ನ ಅಬ್ದುಲ್ ರಹಿಮಾನ್ ರವರ ಪುತ್ರಿ ಅನಿಶಾ (34 )ರವರು…

ಶರಣಾಗತಿಗೆ ವಾರ್ನಿಂಗ್: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA – ಆರೋಪಿಗಳು ಶರಣಾಗದಿದ್ದರೆ ಆಸ್ತಿ ಜಪ್ತಿಯ ಎಚ್ಚರಿಕೆ

ಮಂಗಳೂರು: ಕರ್ನಾಟಕದಲ್ಲಿ ಪ್ರಕರಣವೊಂದ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿ, ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಹೊಸ ಅಸ್ತ್ರ ಪ್ರಯೋಗಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶರಣಾಗಲು ಆರೋಪಿಗಳಿಗೆ ಜೂನ್​ 30ರವರೆಗೆ ಗಡುವು ನೀಡಲಾಗಿದೆ. NIA ನ್ಯಾಯಾಲಯಕ್ಕೆ ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿ…

ವಿಟ್ಲ: 15 ದಿನಗಳ ಹಿಂದೆಯಷ್ಟೇ ಹೆರಿಗೆಯಾದ‌ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ವಿಟ್ಲ: 15 ದಿನಗಳ ಹಿಂದೆಯಷ್ಟೇ ಹೆರಿಗೆಯಾದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಜೋಗಿಮಠ ಎಂಬಲ್ಲಿ ನಡೆದಿದೆ. ಅನಿಶಾ (34) ಮೃತಪಟ್ಟ ಮಹಿಳೆ. ಅನಿಶಾ ಅವರಿಗೆ 15 ದಿನಗಳ ಹಿಂದಷ್ಟೆ ಮೂರನೇ ಹೆರಿಗೆಯಾಗಿದ್ದು, ಹೆರಿಗೆಯ ನಂತರದ ದಿನದಿಂದ ಯಾವುದೋ ಕಾರಣದಿಂದ…

ಕೋಟ್ಯಂತರ ರೂ ಅಕ್ರಮ ಆಸ್ತಿ ಗಳಿಸಿ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ತಹಶೀಲ್ದಾರ್ ಅಜಿತ್ ರೈ ಯಾರು, ಹಿನ್ನೆಲೆ ಏನು? – ಪುತ್ತೂರಿನ ಅಜಿತ್ ಗೆ ತಹಶೀಲ್ದಾರ್ ಕೆಲಸ ಸಿಕ್ಕಿದ್ದೇಗೆ?

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ ನಡೆದಿದೆ. ಅದರಲ್ಲೂ ಪ್ರಮುಖವಾಗಿ ಹೆಚ್ಚು ಸುದ್ದಿಯಲ್ಲಿರುವುದು ಬೆಂಗಳೂರಿನ ಕೆ.ಆರ್.ಪುರಂ ತಹಶಿಲ್ದಾರ್ ಆಗಿರೋ ಅಜಿತ್ ಕುಮಾರ್ ರೈ ಮಾಲಾಡಿ. ಕೋಟ್ಯಂತರ ರೂ ಅಕ್ರಮ ಆಸ್ತಿ, ಲಕ್ಷಾಂತರ ರೂ ಹಣ, ಕೆ.ಜಿ ಗಟ್ಟಲೆ ಆಭರಣಗಳು, ಬೆಲೆಬಾಳುವ ವಿದೇಶಿ ಮದ್ಯ, ಐಶಾರಾಮಿ…

ಬೈಕ್ ರಿಪೇರಿ ಮಾಡಿ ಮ್ಯಾಕನಿಕ್ ಆದ ರಾಹುಲ್ ಗಾಂಧಿ

‘ಭಾರತ್ ಜೋಡೋ ಯಾತ್ರೆ’ಯ ಮೂಲಕ ಸಾರ್ವಜನಿಕ ಸಂಪರ್ಕ ಆಂದೋಲನವನ್ನು ಮುಂದುವರಿಸಿರುವ್ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೊಮ್ಮೆ ಜನರ ನಡುವೆ ಬೆರೆತಿದ್ದಾರೆ. ಮಂಗಳವಾರ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಬೈಕ್ ಗ್ಯಾರೇಜ್ ಗಳ ಬಳಿ ತೆರಳಿ ಮೆಕ್ಯಾನಿಕ್‌ ಗಳ ಜೊತೆ ಬೆರೆತು ಮಾತನಾಡಿದ್ದಾರೆ.…

ಟೆರೆಸ್ ಮೇಲಿಂದ ಬಿದ್ದು 8 ವರ್ಷದ ಬಾಲಕ ಮೃತ್ಯು

ಟೆರಸ್ ಮೇಲಿನ ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ 80 ಬಡಗುಬೆಟ್ಟು ಗ್ರಾಮದ ದಶರಥ ನಗರ ಎಂಬಲ್ಲಿ ನಡೆದಿದೆ. ಮೃತರನ್ನು ಧಾರವಾಡ ಮೂಲದ ನಾಮದೇವ ಜಾಧವ್ ಎಂಬವರ ಮಗ ಆಯುಷ್(8) ಎಂದು ಗುರುತಿಸಲಾಗಿದೆ. ಬಾಲಕ್ ಆಯುಷ್ ಗೆ ನಾಲಿಗೆಯ…

ಸುಳ್ಯ: ಕೋವಿಯಿಂದ ಗುಂಡು ಹಾರಿಸಿ ಯುವಕ ಆತ್ಮಹತ್ಯೆ

ಅರಂತೋಡು : ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಬೆಳ್ಳಂಪಾಡಿ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮ ಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಘಟನೆ ನಿನ್ನೆ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಸಾವಿಗೀಡಾಗಿರುವ ಯುವಕ ಅರಂತೋಡು ಗ್ರಾಮದವನು ಎಂದು ತಿಳಿದುಬಂದಿದೆ.ಸ್ಥಳಕ್ಕೆ…

ಪ್ರವೀಣ್ ನೆಟ್ಟಾರು ಹತ್ಯೆ: ಬೆಳ್ತಂಗಡಿಯಲ್ಲಿ ಎನ್.ಐ.ಎ ದಾಳಿ

ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿಯ ಪಡಂಗಡಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ನಿವಾಸಕ್ಕೆ ಎನ್.ಐ.ಎ ಅಧಿಕಾರಿಗಳು…

error: Content is protected !!