Month: June 2023

ನಳಿನ್ ಕುಮಾರ್ ಕಟೀಲ್, ಸದಾನಂದ ಗೌಡ ಸೇರಿ ಹಲವು ಸಂಸದರಿಗೆ ಲೋಕಸಭೆ ಟಿಕೆಟ್ ನಿರಾಕರಣೆ-ಬಿಜೆಪಿ ನಡೆಸುತ್ತಿರುವ ಸಿದ್ಧತೆ ಹೇಗಿದೆ!

ಪ್ರಸ್ತುತ ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ ಹಲವು ಸಂಸದರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ ಎನ್ನಲಾಗಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಪೂರ್ವ ತಯಾರಿ ಶುರುಮಾಡಿದೆ. ಅದರಂತೆ ಪ್ರಸ್ತುತ ಇರುವ ಕೆಲವು ಸಂಸದರನ್ನು ಕೈಬಿಡಲು ನಿರ್ಧರಿಸಲಾಗಿದೆ. ಪ್ರಮುಖವಾಗಿ ಕೇಳಿಬಂದಿರುವ ಹೆಸರುಗಳು:…

ಲೈನ್ ದುರಸ್ಥಿ ವೇಳೆ ಅವಘಡ-ಲೈನ್ ಮ್ಯಾನ್ ಸಾವು

ವಿದ್ಯುತ್ ಕಂಬದಲ್ಲಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಗಂಭೀರ ಗಾಯಗೊಂಡು ಲೈನ್ ಮ್ಯಾನ್ ಮೃತಪಟ್ಟ ಘಟನೆ ಜೂನ.1ರ ಗುರುವಾರದಂದು ಕಡಬದಲ್ಲಿ ನಡೆದಿದೆ. ಕಡಬ ಮೆಸ್ಕಾಂ ಲೈನ್ ಮ್ಯಾನ್, ಬಾಗಲಕೋಟೆ ಮೂಲದ ದ್ಯಾಮಣ್ಣ ದೊಡ್ಮನಿ ಮೃತಪಟ್ಟವರು. ಕಡಬದ ಮುಳಿಮಜಲು ಸಮೀಪದ ಕಾಯರಡ್ಕ…

ಲವ್ವರ್’ಗೆ ಮೆಸೇಜ್ ಮಾಡಿದ್ದಕ್ಕೆ ಸ್ನೇಹಿತನಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ

ಮೈಸೂರು: ಒಂದೇ ರೂಮ್ ನಲ್ಲಿದ್ದ ಗೆಳೆಯರು ತನ್ನ ಗರ್ಲ್ ಫ್ರೇಂಡ್ ಗೆ ಮೆಸೇಜ್ ಮಾಡಿದ ಎಂಬ ವಿಚಾರಕ್ಕೆ ಚಾಕು ಇರಿದ ಘಟನೆ ಮೈಸೂರಿನ ಜನತಾ ನಗರದಲ್ಲಿ ನಡೆದಿದೆ. ಗೆಳೆಯರಿಬ್ಬರು ಒಂದೇ ರೂಮ್ ನಲ್ಲಿ ವಾಸವಾಗಿದ್ದರು. ಶ್ರೇಯಸ್ ಎಂಬಾತ ಪ್ರೀತಿಸುತ್ತಿದ್ದ ಯವತಿಗೆ ಶಿವಕುಮಾರ್…

ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿದ ಬಿಜೆಪಿ ಶಾಸಕ

ಅಹಮದಾಬಾದ್:‌ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ಶಾಸಕರೊಬ್ಬರು ರಕ್ಷಣೆ ಮಾಡಿರುವ ಘಟನೆ ಗುಜರಾತಿನ ಪಟ್ವಾ ಗ್ರಾಮದಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ(ಮೇ.31 ರಂದು) ಪಟ್ವಾ ಗ್ರಾಮದ ಬಳಿಯ ಸಮುದ್ರ ತೀರಕ್ಕೆ ಸ್ನಾನಕ್ಕೆಂದು ಕಲ್ಪೇಶ್ ಶಿಯಾಲ್, ವಿಜಯ್ ಗುಜಾರಿಯಾ, ನಿಕುಲ್ ಗುಜಾರಿಯಾ ಮತ್ತು ಜೀವನ್ ಗುಜಾರಿಯಾ…

ಕಾಂಗ್ರೆಸ್ ಗ್ಯಾರಂಟಿ ಜಾರಿಗೆ ಬಂದ್ರೆ-ಪೆಟ್ರೋಲ್ ಡೀಸೆಲ್ ದರ ಹೆಚ್ಚಳದ ಭೀತಿ-ಅಬಕಾರಿ ಸುಂಕವೂ ಏರಿಕೆ ಸಾಧ್ಯತೆ-ನಷ್ಟ ಸರಿಹೊಂದಿಸಲು ಇರುವ ಮಾರ್ಗಗಳೇನು?

ಕಾಂಗ್ರೆಸ್ ಭರವಸೆ ನೀಡಿರುವ ಐದು ಗ್ಯಾರಂಟಿ ಯೋಜನೆ ಜಾರಿಯು ರಾಜ್ಯದ ಬೊಕ್ಕಸಕ್ಕೆ ಭಾರೀ ಹೊರೆ ಉಂಟುಮಾಡಲಿದೆ. ಸಂಪನ್ಮೂಲ ಕ್ರೋಢಿಕರಣವು ಇಲಾಖೆಗೆ ಬಹು ದೊಡ್ದ ಸವಾಲಾಗಲಿದೆ. ಒಂದೆಡೆ ಗ್ಯಾರಂಟಿ ಯೋಜನೆ ಮಾಡಿಯೇ ಮಾಡುತ್ತೇವೆಂದು ಸಿಎಂ ಸಿದ್ದರಾಮಯ್ಯ ಶಪಥ ಮಾಡಿದ್ದಾರೆ. ಹೀಗಾಗಿ ಆದಾಯಕ್ಕಾಗಿ ಕಂದಾಯ…

ಸಣ್ಣ ವಿಚಾರಗಳಿಂದ ದೊಡ್ಡ ಪ್ರಚಾರ ಪಡೆಯುವುದು ಯು.ಟಿ. ಖಾದರ್ ಗೆ ಗೊತ್ತು:ಸುನಿಲ್ ಕುಮಾರ್

ಬೆಂಗಳೂರು, ಕರಾವಳಿಯಿಂದ ಆಯ್ಕೆಯಾಗಿರುವ ಹಿರಿಯ ಶಾಸಕ ಯು.ಟಿ, ಖಾದರ್ ಅವರು ವಿಧಾನಸಭೆಯ ಸ್ಪೀಕರ್ ಆಗಿ ನೇಮಕಗೊಂಡಿದ್ದಾರೆ. ಈ ನಡುವೆ ವಿಧಾನಸಭೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುನೀಲ್ ಕುಮಾರ್ ಅವರು, ಯು.ಟಿ. ಖಾದರ್ ಅವರಿಗೆ ಪ್ರಚಾರ ತೆಗೆದುಕೊಳ್ಳುವುದು ಹೇಗೆ…

error: Content is protected !!