Month: July 2023

ಮಂಗಳೂರು: ನಿಂತಿದ್ದ ಓಮ್ನಿಗೆ ಬೈಕ್ ಡಿಕ್ಕಿ-ಸವಾರ ದಾರುಣ ಸಾವು

ಮಂಗಳೂರು, ಜುಲೈ 30 ರಂದು ಭಾನುವಾರ ಪ್ರಮೋದ್ ನರ್ಸರಿಯ ಇನ್‌ಫೆಂಟ್ ಜೀಸಸ್ ಚರ್ಚ್ ದ್ವಾರದ ಬಳಿ ತಡರಾತ್ರಿ ರಸ್ತೆ ಗುಂಡಿ ತಪ್ಪಿಸಲು ಹೋದ ಸಂದರ್ಭದಲ್ಲಿ ಬೈಕ್ ಮೇಲೆ ನಿಯಂತ್ರಣ ತಪ್ಪಿ ನಿಂತಿದ್ದ ಓಮ್ನಿ ವ್ಯಾನ್‌ಗೆ  ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ…

ಮಂಗಳೂರು: ನೀರಿನಲ್ಲಿ ಮುಳುಗಿದ್ದ ಇಬ್ಬರು ಯುವಕರು ಮೃತ್ಯು

ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ. ಅಳಪೆ ಪಡ್ಪುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು. ಭಾನುವಾರ ಸಂಜೆ…

ವಿಟ್ಲ: ಅಪ್ರಾಪ್ತೆ ಮೇಲೆ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿಯಾದ ಅಕ್ಷಯ್ ದೇವಾಡಿಗ, ಬಾಯಾರು ಗ್ರಾಮದ ಕೊಜಪ್ಪ ನಿವಾಸಿಯಾದ ಕಮಲಾಕ್ಷಬೆಳ್ಳಾಡ, ಬೆರಿಪದವು ನಿವಾಸಿಯಾದ ಸುಕುಮಾರ ಬೆಳ್ಳಾಡರನ್ನು ಪೊಲೀಸರು ಬಂಧಿಸಿದ್ದಾರೆ.ಅಕ್ಷಯ್…

ವಿಟ್ಲ: ಖಾಸಗಿ ಬಸ್-ಬೈಕ್ ನಡುವೆ ಅಪಘಾತ: 28 ವರ್ಷದ ಯುವಕ ಲತೀಶ್ ದಾರುಣ ಸಾವು

ಬಂಟ್ವಾಳ: ಖಾಸಗಿ‌ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಸಂಜೆ ವೇಳೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ( 28) ಮೃತಪಟ್ಟ ಯುವಕ . ಮಂಗಳೂರಿನಲ್ಲಿ ಮ್ಯಾಕನಿಕ್ ಕೆಲಸ ಮಾಡುತ್ತಿದ್ದ…

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ನೀರುಪಾಲು

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕರಿಬ್ಬರು ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಜೆ ಅಳಪೆ ಪಡ್ಪು ನಡೆದಿದೆ. ಅಳಪೆ ಸ್ಥಳೀಯ ನಿವಾಸಿಗಳಾದ ವರುಣ್ (26) ಮತ್ತು ವೀಕ್ಷಿತ್ (26) ನಾಪತ್ತೆಯಾದವರು ಎಂದು ತಿಳಿದು ಬಂದಿದೆ. ಅಳಪೆಯ ಪಡ್ಪು ಬಳಿ ಇರುವ ನೀರು ತುಂಬಿರುವ ಕೆರೆಯಂತಿರುವ…

ಕುಕ್ಕೆ ಸುಬ್ರಹ್ಮಣ್ಯನಿಗೆ ನಮನ ಸಲ್ಲಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಕುಟುಂಬಸ್ಥರೊಂದಿಗೆ ಸುಪ್ರಸ್ತಿದ್ದವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಆಶ್ಲೇಷ ಬಲಿ ಸಮರ್ಪಣೆ ಮಾಡಿದರು. ಈ ವೇಳೆ…

ವಿಟ್ಲ: ಪೆರುವಾಯಿ ಚರ್ಚ್ ನಲ್ಲಿ ವನಮಹೋತ್ಸವ ಆಚರಣೆ

ವಿಟ್ಲ: ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಲ್ಲಿ ಕಥೊಲಿಕ್ ಸಭಾ ಹಾಗೂ ಪರಿಸರ ಆಯೋಗದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಫಾ. ಸೈಮನ್ ಡಿಸೋಜ ಗಿಡಗಳನ್ನು ಹಸ್ತಾಂತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಚರ್ಚ್ ವ್ಯಾಪ್ತಿಯ ಕ್ರೈಸ್ತರಿಗೆ ಗಿಡಗಳನ್ನು ಹಸ್ತಾಂತರಿಸಿದರು.

ಪೆರುವಾಯಿ ಚರ್ಚ್’ನಲ್ಲಿ ವನಮಹೋತ್ಸವ ಆಚರಣೆ

ವಿಟ್ಲ: ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಲ್ಲಿ ಕಥೊಲಿಕ್ ಸಭಾ ಹಾಗೂ ಪರಿಸರ ಆಯೋಗದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಫಾ. ಸೈಮನ್ ಡಿಸೋಜ ಗಿಡಗಳನ್ನು ಹಸ್ತಾಂತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಚರ್ಚ್ ವ್ಯಾಪ್ತಿಯ ಕ್ರೈಸ್ತರಿಗೆ ಗಿಡಗಳನ್ನು ಹಸ್ತಾಂತರಿಸಿದರು.

ಪ್ರಿಯಕರನ ಕಿರುಕುಳಕ್ಕೆ ನೊಂದ ಯುವತಿ ಸಾವಿಗೆ ಶರಣು-ಮದುವೆಯ ಭರವಸೆ ನೀಡಿ ಪದೇ ಪದೇ ಭೇಟಿಯಾಗುತ್ತಿದ್ದ ಆರೋಪಿ

ಬೆಂಗಳೂರು: ಪ್ರೀತಿಸಿದ ಹುಡುಗ ಮೋಸ ಮಾಡಿ ವಂಚನೆ ಮಾಡಿದ ಕಾರಣಕ್ಕೆ ನೊಂದ ಯುವತಿ ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಮ್ ತರಬೇತುದಾರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾಶ್ರೀ(25) ಆತ್ಮಹತ್ಯೆ ಮಾಡಿಕೊಂಡ ಯುವತಿ. ಅಕ್ಷಯ್…

ರಾಜ್ಯಕ್ಕೆ ಶಂಕಿತ ಉಗ್ರರ ಭೀತಿ: ವಿಧ್ವಂಸಕ ಕೃತ್ಯಗಳಿಗೆ ಸಂಚು!

ರಾಜ್ಯದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಸದ್ಯದಲ್ಲೇ ಅಧಿಕೃತವಾಗಿ ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ಆರಂಭಿಸಲಿರುವ ಬೆನ್ನಲ್ಲೇ ಬೆಂಗಳೂರಿನ ಎನ್‌ಐಎ ಅಧಿಕಾರಿಗಳು ಸಿಸಿಬಿ ಪೊಲೀಸರು ಬಂಧಿಸಿರುವ ಐವರು ಶಂಕಿತರ ಪ್ರಾಥಮಿಕ ವಿಚಾರಣೆ ನಡೆಸಿ ವರದಿಯನ್ನು ಕೇಂದ್ರ…

error: Content is protected !!