ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಜು.18ರಿಂದ ಅಂದರೆ ನಾಳೆಯಿಂದ ಪದವಿ ಪರೀಕ್ಷೆಗಳು ನಡೆಯಲಿದೆ. ಸಾಮಾಜಿಕ ಜಾಲತಾಣದಲ್ಲಿ ಪರೀಕ್ಷೆ ಮುಂದೂಡಿಕೆಯೆಂದು ವೈರಲ್ ಆಗುತ್ತಿದ್ದು ಮಂಗಳೂರು ವಿವಿ ಯ ಕುಲಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಆದೇಶ ಪ್ರತಿ ನಕಲಿಯಾಗಿದ್ದು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!