ಮಂಗಳೂರು: ಕರಾವಳಿಯಲ್ಲಿ ವರುಣನ ಅರ್ಭಟ ಮುಂದುವರೆದಿದ್ದು ನಾಳೆ ಜುಲೈ 25ರ ಮಂಗಳವಾರದಂದು ಶಾಲೆ ಪಿಯು, ಡಿಗ್ರಿ ಕಾಲೇಜುಗಳಿಗೆ ರಜೆ ಫ಼ೋಷಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಸೋಮವಾರದಂದು ಮಳೆಯ ಅಬ್ಬರ ಮುಂದುವರೆದಿದೆ. ಮಂಗಳವಾರವೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!