ಮಂಗಳೂರು, ದ.ಕ. ಜಿಲ್ಲೆಯಲ್ಲಿ ಜುಲೈ 27ರ ಗುರುವಾರದಂದು ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

ಉಳಿದಂತೆ ಪಿಯುಸಿ ಪದವಿ ಕಾಲೇಜುಗಳಿಗೆ ರಜೆ ನೀಡಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಅಧಿಕೃತ ಆದೇಶ ಪ್ರಕ್ಟಿಸಿದ್ದಾರೆ. ಖಾಸಗಿ, ಸರಕಾರಿ, ಅನುದಾನಿತ ಶಾಲೆಗಳಿಗೆ ರಜೆ ಸಾರಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!