Month: July 2023

ವಿಟ್ಲ: ಆಟೋ ರಿಕ್ಷಾ-ಕಾರಿನ ನಡುವೆ ಅಪಘಾತ: ಚಾಲಕನಿಗೆ ಗಾಯ

ವಿಟ್ಲ, ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಗಾಯಗೊಂಡಿರುವ ಘಟನೆ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಆಟೋ ಚಾಲಕ, ಸೂರಿಕುಮೇರ್ ನಿವಾಸಿ ಹನೀಪ್ ಗಾಯಗೊಂಡಿದ್ದಾರೆ. ರಿಕ್ಷಾ ಸೂರಿಕುಮೇರ್ ಮಾಣಿ ಕಡೆಗೆ ಹಾಗೂ ಕಾರು ಮಂಗಳೂರು…

75ರ ಹರೆಯದ ವೃದ್ದನನ್ನು ಬೆಡ್ ರೂಂಗೆ ಕರೆಸಿ ಬೆತ್ತಲಾದ ನಟಿ: ಮುಂದೆನಾಯ್ತು?

ತಿರುವನಂತಪುರಂ: 75ರ ವೃದ್ದನೊಬ್ಬನ ಜೊತೆ ಬೆತ್ತಲಾಗಿ ನಿಂತು  ಹನಿಟ್ರ್ಯಾಪ್‌ ಮಾಡಿ ಲಕ್ಷಾಂತರ ರೂಪಾಯಿ ಪೀಕಿಸಿ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಟಿವಿ ಸೀರಿಯಲ್‌ ನಟಿಯೊಬ್ಬಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ನಿತ್ಯಾ ಸಸಿ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ…

ಮಂಗಳೂರು: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ-ಆರೋಪಿಯ ಬಂಧನ

ಮಂಗಳೂರು : ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. 12 ವರ್ಷ 10 ತಿಂಗಳು ಪ್ರಾಯದ ಅಪ್ರಾಪ್ತ ಬಾಲಕಿ ತನ್ನ ತಾಯಿಯೊಂದಿಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ಬಂದು ನೀಡಿದ ಲಿಖಿತ ದೂರು…

ಬುದ್ದಿವಾದ ಹೇಳಿದ್ದಕ್ಕೆ ನದಿಗೆ ಹಾರಿದ ವಿದ್ಯಾರ್ಥಿನಿ

ಓದು ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಬೇಸರಗೊಂಡ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ: ಓದು ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಬೇಸರಗೊಂಡ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ನದಿಗೆ ಹಾರಿ ಆತ್ಮಹತ್ಯೆ…

ಕಾಶಿಯಾತ್ರಿಕರಿಗೆ ಗುಡ್ ನ್ಯೂಸ್:ಮತ್ತೊಂದು ವಿಶೇಷ ರೈಲು

ಕಾಶಿ ಯಾತ್ರೆಗೆ ವಿಶೇಷ ರೈಲು ವ್ಯವಸ್ಥೆಯನ್ನು ರಾಜ್ಯದ ಮುಜರಾಯಿ ಇಲಾಖೆ ಮಾಡಿದೆ. ಇಂದು ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆಯ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟಿರುವ ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆ ರೈಲು…

ಮಂಗಳೂರು: ಚಲಿಸುತ್ತಿಸುತ್ತಿದ್ದ ರೈಲಿನ ಸ್ಟೆಫ್ ನಲ್ಲಿ ಸಿಲುಕಿಕೊಂಡ ಹಿರಿಯ ವ್ಯಕ್ತಿ: ಪ್ರಾಣಪಣಕ್ಕಿಟ್ಟು ರಕ್ಷಿಸಿದ ಸಿಬ್ಬಂದಿ ಪ್ರಕಾಶ್

ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ಆಯಾ ತಪ್ಪಿ ಬೀಳುತ್ತಿದ್ದ ಹಿರಿಯ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್‌ಪ್ರೆಸ್ ರೈಲು ಹೊರಟು…

“ಉಡುಪಿ ವೀಡಿಯೋ ಪ್ರಕರಣದಂತೆ ಬೇರೆ ಇದ್ದರೆ ಗಮನಕ್ಕೆ ತನ್ನಿ ರಕ್ಷಣೆ ಮಾಡುತ್ತೇನೆ” ಸಚಿವೆ ಶೋಭಾ ಮನವಿ

ಉಡುಪಿ: ಹಿಜಾಬ್ ಬಳಿಕ ಕಾಲೇಜಿನ ಶೌಚಾಲಯಲ್ಲಿ ನಡೆದ ಮೊಬೈಲ್‌ ವೀಡಿಯೋ ಚಿತ್ರೀಕರಣದಿಂದ ಉಡುಪಿ ಚರ್ಚೆಯಾಗುತ್ತಿದೆ. ಯಾವುದೇ ಹಾಸ್ಟೆಲ್ ಕಾಲೇಜು ವಸತಿ ಶಾಲೆಯಲ್ಲಿ ಯಾರೇ ಹೀಗೆ ಮಾಡಿದ್ರೂ ನನ್ನ ಗಮನಕ್ಕೆ ತನ್ನಿ. ನಿಮ್ಮನ್ನು ರಕ್ಷಣೆ ಮಾಡುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ…

ಹೆಂಡತಿಯೊಂದಿಗಿದ್ದ ಪೊಲೀಸ್ ಮೇಲೆ ಹಲ್ಲೆಗೆ ಯತ್ನ:ಇಬ್ಬರ ಬಂಧನ

ಬಂಟ್ವಾಳ: ಎನ್ ಐಎ ಪೊಲೀಸ್ ಸಿಬ್ಬಂದಿ ಮೇಲೆಯೇ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತುಂಬೆ ನಿವಾಸಿಗಳಾದ ಮನೀಷ್ ಪೂಜಾರಿ ಮತ್ತು ಮಂಜುನಾಥ ಆಚಾರ್ಯ ಬಂಧಿತರು. ಬಿ.ಸಿ.ರೋಡ್…

ಸಚಿವರ ಅಹಂಕಾರಿ ವರ್ತನೆ: ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಬೆದರಿಕೆಯೊಡ್ಡಿದ ಹಿರಿಯ ಶಾಸಕ-ಕಾಂಗ್ರೆಸ್ ಸರಕಾರದಲ್ಲಿ ಭಿನ್ನಮತ!

ಬೆಂಗಳೂರು: ಅಹಂಕಾರದಿಂದ ವರ್ತಿಸುವ ಸಚಿವರಿಂದ ಸ್ವಾಭಿಮಾನಕ್ಕೆ ಧಕ್ಕೆಯಾದರೆ ರಾಜೀನಾಮೆ ನೀಡುವೆ ಎಂದು ಕಾಂಗ್ರೆಸ್ ಪಕ್ಷದ ಆಳಂದ ಶಾಸಕ ಬಿಆರ್ ಪಾಟೀಲ್ (BR Patil) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಳಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ…

ಅಡಿಕೆ, ಕೊಬ್ಬರಿ ಬೆಲೆ ಏರಿಕೆ: ರೈತರ ಮೊಗದಲ್ಲಿ ಮೂಡಿತು ಮಂದಹಾಸ

ತೀವ್ರ ಕುಸಿತ ಕಂಡಿದ್ದ ಕೊಬ್ಬರಿ ಬೆಲೆ ಸದ್ಯ ಏರಿಕೆಯ ಹಾದಿಯಲ್ಲಿದ್ದು ತೆಂಗು ಬೆಳೆಗಾರರಲ್ಲಿ ಆತ್ಮ ವಿಶ್ವಾಸ ಮೂಡಿಸಿದೆ. ತಿಪಟೂರು ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಕೊಬ್ಬರಿ ಕ್ವಿಂಟಾಲ್‌ಗೆ ಗರಿಷ್ಠ 10,000 ರೂಪಾಯಿಗಳಿಗೆ ಮಾರಾಟವಾಗಿದೆ. ಇನ್ನು 57 ಸಾವಿರ ದಾಟಿದ ಬಳಿಕ ಅಲ್ಪ ಕುಸಿತ…

error: Content is protected !!