Month: August 2023

ಬಸ್ ನ ಸ್ಟೆಪ್’ನಲ್ಲಿ ನೇತಾಡುವವರೇ ಎಚ್ಚರ-ಮಂಗಳೂರಿನಲ್ಲಿ ನಡೆದಿದೆ ಭರ್ಜರಿ ಕಾರ್ಯಾಚರಣೆ

ಮಂಗಳೂರು, ಇಂದು ಬಸ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಫುಟ್‌ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಲಾಗಿದೆ. ಕಂಡಕ್ಟರ್ ಸಾವಿಗೀಡಾದ ಬಳಿಕ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಬಸ್ ಗಳಿಗೆ ಬಾಗಿಲು ಕಡ್ಡಾಯಗೊಳಿಸಿದ್ದಾರೆ. ಈ ನಡುವೆ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಫುಟ್‌ಬೋರ್ಡ್‌ನಲ್ಲಿ ನಿಂತವರ ವಿರುದ್ಧ…

ಮಹೇಶ್ ಶೆಟ್ಟಿ ತಿಮರೋಡಿ ಓಟಕ್ಕೆ ಲಗಾಮು ಹಾಕಲು ಮುಂದಾದ ಅಭಯಚಂದ್ರ ಜೈನ್-ತಿಮರೋಡಿ ಗುಡುಗು ಅಭಯಚಂದ್ರ ಜೈನ್’ಗೆ ತಂದಿದೆ ಭಯ

ಮಂಗಳೂರು, ಸೌಜನ್ಯ ಪ್ರಕರಣದಲ್ಲಿ ಈಗಾಗಲೇ ಲೋಪ ನಡೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಹನ್ನೊಂದು ವರ್ಷದ ಹಿಂದಿನ ಪ್ರಕರಣದಲ್ಲಿ ನ್ಯಾಯ ಮರೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಮರು ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಗೊಳಿಸಬೇಕು. ಹಾಗೂ ನೈಜ ಆರೋಪಿಗಳನ್ನು ಬಂಧಿಸಬೇಕು. ಹಾಗೂ ಅಮಾಯಕ ಹೆಣ್ಣು…

ಚುನಾವಣೆಗೂ ಮುನ್ನ ಯಾವುದೇ ಕಂಡಿಷನ್ ಇರಲಿಲ್ಲ-ಇದೀಗ ಹತ್ತು ಹಲವು ಕಂಡಿಷನ್ ವಿಧಿಸಲಾಗಿದೆ: ನಳಿನ್

ಚುನಾವಣೆ ಮೊದಲು ಕಾಂಗ್ರೆಸ್ ಘೋಷಣೆ ಮಾಡಿದ ಗ್ಯಾರಂಟಿಗೆ ಮಾನದಂಡ ಇರಲಿಲ್ಲ. ಇವತ್ತು ಘೋಷಿಸಿದ ನಾಲ್ಕು ಗ್ಯಾರಂಟಿಗಳಿಗೆ ಮಾನದಂಡ ಹಾಕಿದ್ದಾರೆ. ಗೃಹ ಜ್ಯೋತಿ ಹೆಸರಲ್ಲಿ ಇಡೀ ರಾಜ್ಯವನ್ನು ಕತ್ತಲಿನಲ್ಲಿ ಇಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಈ…

ಕಂದಾಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಅಜೆಕಾರು ನಾಡಕಚೇರಿಗೆ ಲೋಕಾಯುಕ್ತ ದಾಳಿಕಂದಾಯ ಸಿಬ್ಬಂದಿ ನಿಜಾಮ್ ಲೋಕಾಯುಕ್ತ ಬಲೆಗೆ೨೫ ವರ್ಷದಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಜಾಮ್ಪ್ರಮೋಷನ್ ನೀಡಿದರೂ ಸ್ವೀಕರಿಸದೆ ನಾಡಕಚೇರಿಯಲ್ಲೇ ಕೆಲಸಹಣ ಸ್ವೀಕರಿಸುವ ಸಂದರ್ಭ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಿಜಾಮ್ಕಂದಾಯ ಇಲಾಖೆ ಕೆಲಸ ಮಾಡಲು ಲಂಚ ಸ್ವೀಕರಿಸುತ್ತಿದ್ದ ನಿಜಾಮ್

ಬೆಳ್ತಂಗಡಿಯಲ್ಲಿ ಯುವಕ ಸಾವಿಗೆ ಶರಣು

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.31 ರಂದು ನಡೆದಿದೆ. ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ…

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು
ನಾಲ್ವರು ಕಾರ್ಮಿಕರ ಸ್ಥಿತಿ ಗಂಭೀರ

ಸುಳ್ಯ,ಅಡ್ಕಾರಿನ ಹೊಟೇಲ್ ಕರಾವಳಿ ಬಳಿ ಇಂದು ಬೆಳ್ಳಂಬೆಳಗ್ಗೆ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ಅಡ್ಕಾರಿಗೆ…

ಖಾಸಗಿ ಬಸ್‌ಗೆ ಡೋರ್ ಕ್ಲೋಸ್ ಮಾಡೋದು ಕಡ್ಡಾಯ-ಯಾರೂ ಕೂಡ ನೇತಾಡುವಂತಿಲ್ಲ

ನಂತೂರಿನಲ್ಲಿ ಖಾಸಗಿ ಬಸ್ ನಿರ್ವಾಹಕ ನಿಧನ ಹಿನ್ನಲೆಎಲ್ಲಾ ಖಾಸಗಿ ಬಸ್‌ಗಳಿಗೆ ಇನ್ನು ಡೋರ್ ಕಡ್ಡಾಯಕಂಡಕ್ಟರ್ ಸೇರಿ ಯಾರು ಕೂಡಾ ಫುಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲಸಮಯ ಫಾಲೋ ಮಾಡಬೇಡಿ, ಸೇಫ್ಟಿ ಮುಖ್ಯ ಎಂದುಮಂಗಳೂರು ಪೊಲೀಸ್ ಕಮೀಷನರ್ ಕುಲ್‌ದೀಪ್ ಕುಮಾರ್ ಜೈನ್ ಆದೇಶ ನೀಡಿದ್ದಾರೆ.

ಅರಣ್ಯ ಇಲಾಖೆ ಮಹಿಳಾ ಅಧಿಕಾರಿ ರಶ್ಮಿ ನೇಣಿಗೆ ಶರಣು

ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಂಡ್ಯ ಮೂಲದ ರಶ್ಮಿ(27) ಮೃತ ಮಹಿಳಾ ಅಧಿಕಾರಿ. ಅರಣ್ಯ ಇಲಾಖೆಯ ರಿಸರ್ಚ್ ವಿಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು. ಮಡಿಕೇರಿಯ ಅರಣ್ಯ ಇಲಾಖೆಯ ವಸತಿ…

ಬಂಟ್ವಾಳ: ಊಟ ಮುಗಿಸಿ ಮಲಗಿದ್ದ 23 ವರ್ಷದ ಯುವತಿ ಸಾವು

ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ. ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ. ಮಿತ್ರ ಶೆಟ್ಟಿ (23) ಮೃತಪಟ್ಟ ಯುವತಿ. ಊಟ ಮಾಡಿ ಮಲಗಿದ ಯುವತಿ ಬೆಳಿಗ್ಗೆ ನೋಡುವಾಗ ಮೃತಪಟ್ಟ ಬಗ್ಗೆ ವರದಿಯಾಗಿದೆ.…

ಮಂಗಳೂರು: ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಕಂಡಕ್ಟರ್ ಸಾವು

ಚಲಿಸುತ್ತಿದ್ದ ಬಸ್ ನಿಂದ‌ ಆಯಾತಪ್ಪಿ ಬಿದ್ದು ಕಂಡಕ್ಟರ್ ಮೃತಪಟ್ಟ ಘಟನೆ ನಗರದ ನಂತೂರು ಸರ್ಕಲ್ ಬಳಿ ಸಂಭವಿಸಿದೆ. ಮೃತರನ್ನು ಈರಯ್ಯ(ಗುರು)(23) ಎಂದು ಗುರುತಿಸಲಾಗಿದೆ. ಮಂಗಳಾದೇವಿಯಿಂದ ಕಾಟಿಪಳ್ಳಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ ಕೆಪಿಟಿ ಕಡೆಯಿಂದ ಆ್ಯಗ್ನೆಸ್ ಕಡೆಗೆ…

error: Content is protected !!