ಮಂಗಳೂರು, ಆ.11: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸಕ್ತ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ದೇಶೀಯ ಮತ್ತು ಅಂತರ್‌ರಾಷ್ಟ್ರೀಯ ಪ್ರಯಾಣಿಕರನ್ನು ನಿರ್ವಹಿಸಿದೆ.
ಜುಲೈನಲ್ಲಿ ವಿಮಾನ ನಿಲ್ದಾಣವು 1,62,667 ಪ್ರಯಾಣಿಕರನ್ನು ನಿರ್ವಹಿಸಿದೆ.ಇದರಲ್ಲಿ 1,07,455 ದೇಶೀಯ ಮತ್ತು 55,212 ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದ್ದಾರೆ.
ಅಕ್ಟೋಬರ್ 31, 2020 ರ ವಾಣಿಜ್ಯ ಕಾರ್ಯಾಚರಣೆ ದಿನಾಂಕ (ಸಿಒಡಿ) ನಂತರ ವಿಮಾನ ನಿಲ್ದಾಣವು ನಿರ್ವಹಿಸಿದ ಎರಡನೇ ಅತಿ ಹೆಚ್ಚು ಪ್ರಯಾಣಿಕರ ಸಂಖ್ಯೆ ಇದಾಗಿದೆ. ಮೇ 2022 ರಲ್ಲಿ ವಿಮಾನ ನಿಲ್ದಾಣವು 167180 ಪ್ರಯಾಣಿಕರನ್ನು ನಿರ್ವಹಿಸಿದೆ

By admin

Leave a Reply

Your email address will not be published. Required fields are marked *

error: Content is protected !!