ಮಂಗಳೂರು,ಆ.15.(ಕ.ವಾ):- ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್,
ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

By admin

Leave a Reply

Your email address will not be published. Required fields are marked *

error: Content is protected !!