ನಂತೂರಿನಲ್ಲಿ ಖಾಸಗಿ ಬಸ್ ನಿರ್ವಾಹಕ ನಿಧನ ಹಿನ್ನಲೆ
ಎಲ್ಲಾ ಖಾಸಗಿ ಬಸ್ಗಳಿಗೆ ಇನ್ನು ಡೋರ್ ಕಡ್ಡಾಯ
ಕಂಡಕ್ಟರ್ ಸೇರಿ ಯಾರು ಕೂಡಾ ಫುಟ್ಬೋರ್ಡ್ನಲ್ಲಿ ನಿಲ್ಲುವಂತಿಲ್ಲ
ಸಮಯ ಫಾಲೋ ಮಾಡಬೇಡಿ, ಸೇಫ್ಟಿ ಮುಖ್ಯ ಎಂದು
ಮಂಗಳೂರು ಪೊಲೀಸ್ ಕಮೀಷನರ್ ಕುಲ್ದೀಪ್ ಕುಮಾರ್ ಜೈನ್ ಆದೇಶ ನೀಡಿದ್ದಾರೆ.