Month: August 2023

ಬಂಟ್ವಾಳ: ರಿಕ್ಷಾ-ಕಾರಿನ ನಡುವೆ ಅಪಘಾತ: ರಿಕ್ಷಾ ಚಾಲಕ ಸಾದಿಕ್ ಗಂಭೀರ

ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಆಟೋ ಚಾಲಕ ಮಹಮ್ಮದ್ ಸಾದಿಕ್ ಎಂಬಾತನಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಗೂಡಿನ ಬಳಿಯಲ್ಲಿರುವ ಆರೋಗ್ಯ ಕೇಂದ್ರಕ್ಕೆ ಸುರಕ್ಷಾ ಅಧಿಕಾರಿಯೋರರ್ವರನ್ನು ರಿಕ್ಷಾದಲ್ಲಿ…

ಕುಂಬಳೆ: ಪೊಲೀಸರು ಬೆನ್ನಟ್ಟಿದ ವೇಳೆ ಕಾರು ಅಪಘಾತ-ಗಾಯಗೊಂಡ ಪಿಯುಸಿ ವಿದ್ಯಾರ್ಥಿ ಸಾವು-ಕಾಲೇಜಿನಲ್ಲಿ ಓಣಂ ಮುಗಿಸಿ ಮರಳುತ್ತಿದ್ದಾಗ ಅವಘಡ

ಪೊಲೀಸರು ಬೆನ್ನಟ್ಟಿದ ಸಂದರ್ಭದಲ್ಲಿ ಕಾರು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಅಂಗಡಿ ಮೊಗರು ಸರಕಾರಿ ಹಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿ, ಕುಂಬಳೆ ಪೇರಾಲ್ ಕಣ್ಣೂರಿನ ಮುಹಮ್ಮದ್ ಫರ್ ಹಾಜ್ (17) ಮೃತಪಟ್ಟ ವಿದ್ಯಾರ್ಥಿ. ಮಂಗಳೂರಿನ…

ಬಂಟ್ವಾಳ: ಯುವತಿ ಸ್ನಾನ ಮಾಡುತ್ತಿರುವಾಗ ಮೊಬೈಲ್ ನಲ್ಲಿ ಚಿತ್ರೀಕರಣ: ಜಗದೀಪ್ ಆಚಾರ್ಯ ಪೊಲೀಸ್ ವಶಕ್ಕೆ

ಬಂಟ್ವಾಳ: ಯುವತಿಯೋರ್ವಳು ಸ್ನಾನ ಮಾಡುತ್ತಿರುವಾಗ ವ್ಯಕ್ತಿ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಅಗ್ರಾರ್ ನಿವಾಸಿ ಜಗದೀಪ್ ಆಚಾರ್ಯ ಎಂಬವನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಬಂಟ್ವಾಳ ನಗರ ಪೋಲೀಸ್…

ಬಂಟ್ವಾಳ: ಬಾತ್ ರೂಂನಲ್ಲಿದ್ದ ಯುವತಿಯ ವೀಡಿಯೋ ಮೊಬೈಲ್ ನಲ್ಲಿ ಸೆರೆ ಹಿಡಿದ ಕಾಮುಕ-ಯುವಕನ ವಿರುದ್ಧ ಕೇಸು ದಾಖಲು

ಬಂಟ್ವಾಳ: ಯುವತಿಯೋರ್ವಳು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿನ‌ ಹಂಚಿನ ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ರಾತ್ರಿ…

ದ.ಕ. ಜಿಲ್ಲೆಯಲ್ಲಿ ಇನ್ಮುಂದೆ ಶನಿವಾರ ದಿನವಿಡೀ ನಡೆಯುತ್ತೆ ತರಗತಿ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀಡಲಾಗಿದ್ದ ಮಳೆ ರಜೆಯನ್ನು ಸರಿದೂಗಿಸಲು ಶಾಲಾ ತರಗತಿಗಳನ್ನು ನಡೆಸಬೇಕಿದೆ. ಹೀಗಾಗಿ ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆ ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ…

ಮಂಗಳೂರು: ದ.ಕ.ದಲ್ಲಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರ ಹಾಕಿದ ಸಚಿವ ಕೃಷ್ಣಬೈರೇಗೌಡ

ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಆಗಸ್ಟ್ 29ರ ಮಂಗಳವಾರ ಮಂಗಳೂರು ನಗರದ ಹೊರವಲಯ ಪಡೀಲ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಯವರ ಕಚೇರಿ ಕಟ್ಟಡದ ಕಾಮಗಾರಿಗಳನ್ನು ಪರಿಶೀಲಿಸಿದರು. ಹಾಗೂ ಸಲಹೆ‌ಸೂಚನೆಗಳನ್ನು ನೀಡಿದರು.ಇದೇ ಸಂದರ್ಭದಲ್ಲಿ ಅಧಿಕಾರಿಗಳ…

ಸುಳ್ಯ: ಮರಕಡಿಯುತ್ತಿದ್ದಾಗ ಬಿದ್ದುರೋಬರ್ಟ್ ಡಿಸೋಜ ಗಂಭೀರ

ಸುಳ್ಯ, ನಾರ್ಣಕಜೆಲ್ಲಿ ಸ್ಥಳೀಯ ನಿವಾಸಿಯೋರ್ವರ ಮನೆಯಲ್ಲಿ ಮರ ಕಡಿಯುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಆಗಸ್ಟ್ 28ರಂದು ಸಂಜೆ ವರದಿಯಾಗಿದೆ.ಮರದಿಂದ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ನಾರ್ಣಕಜೆ ನಿವಾಸಿ ರೋಬರ್ಟ್ ಡಿಸೋಜ ಎಂಬುವವರಾಗಿದ್ದು,ಇಂದು ಪಕ್ಕದ ಮನೆಯವರ…

ಬಂಟ್ವಾಳ: ಮೆಲ್ಕಾರ್ ನಲ್ಲಿ ಟ್ರಾಫಿಕ್ ಜಾಂ-ನಡುರಸ್ತೆಯಲ್ಲಿ ವಾಹನ ನಿಲ್ಲಿಸಿ ಡಾಮರೀಕರಭ ನಡೆಸಿದ ಗುತ್ತಿಗೆದಾರನ ವಿರುದ್ಧ ಕೇಸ್

ಬಂಟ್ವಾಳ: ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ, ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಾರಣವಾದ ಕಂಪೆನಿಯ ಗುತ್ತಿಗೆ ದಾರರ ವಿರುದ್ಧ ಮೆಲ್ಕಾರ್ ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ನಡೆದಿದೆ. ಬಿಸಿರೋಡು – ಅಡ್ಡಹೊಳೆ ರಾಷ್ಟ್ರೀಯ…

ಮಂಗಳೂರು: ಸೌಜನ್ಯ ಫೋಟೋಗೆ ಕೈಮುಗಿದು ಪುಷ್ಪಾರ್ಚನೆಗೈದ ನಳಿನ್ ಕುಮಾರ್ ಕಟೀಲ್

ಮಂಗಳೂರು, ಸೌಜನ್ಯ ನ್ಯಾಯಕ್ಕಾಗಿ ಹೋರಾತದ ಕಿಚ್ಚು ಎಲ್ಲೆಡೆ ಹೆಚ್ಚುತ್ತಿದೆ. ಇದೀಗ ಬಿಜೆಪಿಯೂ ಕೂಡ ಪ್ರತಿಭಟನೆಗೆ ಧುಮುಕಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ನಳಿನ್ ಕುಮಾರ್ ಕಟೀಲ್ ಅವರು ಸೌಜನ್ಯ ಫೋಟೋಗೆ ಪುಷ್ಪಾರ್ಚನೆಗೈದಿದ್ದಾರೆ. ಹಾಗೂ ಕೈಮುಗಿದು ನಮಿಸಿದ್ದಾರೆ. ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ…

ಸೌಜನ್ಯ ಮರುತನಿಖೆಗೆ ಆಗ್ರಹಿಸುವವರು ಕೋರ್ಟ್’ಗೆ ಮೇಲ್ಮನವಿ ಸಲ್ಲಿಸಲಿ: ಗೃಹಸಚಿವ ಡಾ. ಪರಮೇಶ್ವರ್

ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್‌ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

error: Content is protected !!