Month: August 2023

ವಿಟ್ಲ: ದಲಿತ ಬಾಲಕಿ ಮೇಲೆ ಗ್ಯಾಂಗ್ ರೇಪ್: ಐವರು ಆರೋಪಿಗಳು ಅಂದರ್

ವಿಟ್ಲ: ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಐವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದರೆ ಮೂಲದ ಪ್ರಸ್ತುತ ಬೆರಿಪದವು ನಿವಾಸಿ ಅಕ್ಷಯ್‌ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪೆ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ…

ಕಾರ್ಕಳ: ವೈದ್ಯರ ಮೇಲೆ ನೈತಿಕ ಪೊಲೀಸ್ ಗಿರಿ-ಸಂಘಟನೆಯ ಐವರ ಬಂಧನ

ಕಾರ್ಕಳ : ನೈತಿಕ ಪೊಲೀಸ್ ಗಿರಿ ನಡೆಸಿದ ಐವರು ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ ರವಿವಾರ ಸಂಜೆ ನಡೆದಿದೆ. ಮಂಗಳೂರಿನ‌ ಹೆಸರಾಂತ ಕಾಲೇಜು ವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು…

ವಿಟ್ಲ: ದಲಿತ ಬಾಲಕಿ ಮೇಲೆ ಅತ್ಯಾಚಾರ: ಸಂಘಟನೆಯ ಮತ್ತೋರ್ವನ ಬಂಧನ

ವಿಟ್ಲ: ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಮೂರು ಮಂದಿಯನ್ನು ಭಾನುವಾರ…

ಬಂಟ್ವಾಳ: ಕಲ್ಲಡ್ಕ ಪ್ರಭಾಕರ್ ಭಟ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ-ಆಕ್ಷೇಪಾರ್ಹ ಬರಹ ಪ್ರಕರಣ ದಾಖಲು

ಬಂಟ್ವಾಳ: ಅರ್ ‌ಎಸ್.ಎಸ್.ಪ್ರಮುಖ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆ ತೆರದು ಆಕ್ಷೇಪ ಅರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ…

ನೈತಿಕ ಪೊಲೀಸ್ ಗಿರಿ ಕ್ರಿಮಿಗಳು ಬಾಲ ಬಿಚ್ಚಿದ್ರೆ ಗಡಿಪಾರು – ದಿನೇಶ್ ಗುಂಡೂರಾವ್ ವಾಗ್ದಾಳಿ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣದ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ್ರು, ಕಾನೂನು…

ಸೌಜನ್ಯನಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಕ್ಷೇತ್ರಕ್ಕೆ ಹೋಗಲ್ಲ ಎಂದ ದುನಿಯಾ ವಿಜಯ್

ಧರ್ಮಸ್ಥಳ (Dharmasthala) ಸೌಜನ್ಯ ಕೊಲೆ (Sowjanya Case) ಪ್ರಕರಣ ರಾಜ್ಯ ಮಾತ್ರವಲ್ಲ ದೇಶಲ್ಲಿಯೇ ಸುದ್ದಿಯಾಗಿದೆ. ಅಷ್ಟರಮಟ್ಟಿಗೆ ಸಿಕ್ಕಾಪಟ್ಟೆ ಚರ್ಚೆ ಹುಟ್ಟುಹಾಕಿದ ಪ್ರಕರಣ ಇದಾಗಿದ್ದು ಇದರ ಬಗ್ಗೆ ಸಾಕಷ್ಟು ಟೀಕೆ ಕೂಡಾ ಕೇಳಿ ಬಂದಿದೆ. ಇದೀಗ ಸ್ಯಾಂಡಲ್ವುಡ್ ನಟ (Sandalwood Actor), ದುನಿಯಾ…

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು.ಇದೇ ಸಂದರ್ಭದಲ್ಲಿ ಆಗಮಿಸಿದ…

ಮಂಗಳೂರಿಗೆ ಇಂದು ಸಿಎಂ ಸಿದ್ದರಾಮಯ್ಯ ಆಗಮನ-ಉಡುಪಿ, ದ.ಕ.ದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕಾರ, ಸಿಎಂ ಬೆಳಗ್ಗೆ 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ನಂತರ ಉಡುಪಿ ಕಡೆಗೆ ತೆರಳಲಿದ್ದಾರೆ.…

error: Content is protected !!