Month: September 2023

ಪುತ್ತೂರು, ಸುಳ್ಯ, ಮಡಿಕೇರಿಯ ಜನತೆಗೆ ಬಂಪರ್: ನಾಲ್ಕು ಮನೆ ಗೆಲ್ಲುವ ವಿಶಿಷ್ಟ ಸ್ಕೀಮ್

ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ…

ಪುತ್ತೂರು: ವಿವಾಹಿತೆಯೊಂದಿಗೆ ಸಲುಗೆ ಬೆಳೆಸಿ ಮಂಚವೇರಿದ ಬಳಿಕ ಹಣಕ್ಕೆ ಬೇಡಿಕೆ-ನಗ್ನ ಫೋಟೋ ಇರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಗ್ರಾ.ಪಂ. ಮಾಜಿ ಸದಸ್ಯ ಪ್ರಶಾಂತ್ ಮಾಣಿಲ ಅಂದರ್!

ವಿವಾಹಿತೆಯ ಜತೆ ಸಲುಗೆ ಬೆಳೆಸಿ ಆಕೆಯನ್ನುಲೈಂಗಿಕವಾಗಿ ಬಳಸಿಕೊಂಡು, ನಗ್ನ ಚಿತ್ರಸೆರೆಹಿಡಿದು ಅದನ್ನು ಇಟ್ಟುಕೊಂಡು ಬ್ಲಾಕ್ ಮೇಲ್ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಹಾಗೂ ಆ ಮಹಿಳೆಯ ಆಕ್ಷೇಪಾರ್ಹ ಫೋಟೊ ಹಾಗೂ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಆರೋಪದಡಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ…

ಕರಾವಳಿಗೆ ತಟ್ಟಿಲ್ಲ ಬಂದ್ ಬಿಸಿ: ಜನಜೀವನ, ಬಸ್ ಸಂಚಾರ ಯಥಾಸ್ಥಿತಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಇದಕ್ಕೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ. ಬಂದ್ ನಿಂದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಕರಾವಳಿಯಲ್ಲಿ ಬಂದ್ ಗೆ ನೇರವಾಗಿ ಇಂಗಿತ…

ವಿಟ್ಲ: ಪೆರುವಾಯಿ ಮೂಲದ ಯುವಕನಿಂದ ವಿದ್ಯಾರ್ಥಿನಿಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು

ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಹಿಂಬಾಲಿಸಿ ಕಿರುಕುಳ ನೀಡಿದ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪೆರುವಾಯಿ ಮೂಲದ ಯುವಕನೋರ್ವ ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇತ್ತೀಚೆಗೆ…

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ: ಗಂಭೀರ

ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಆ.28 ರ ಗುರುವಾರದಂದು ರಾತ್ರಿ ಸ೦ಭವಿಸಿದೆ. ಕಾಡಾನೆಯಿಂದ ದಾಳಿಗೊಳಗಾಗಿ ಗಂಭೀರ ಗಾಯಗೊಂಡ ವ್ಯಕ್ತಿಯನ್ನು ನೇಲ್ಯಡ್ಕ ನಿವಾಸಿ ಚೋಮ(65)…

ನಾಳೆ(ಸೆ.29) ಕರ್ನಾಟಕ ಬಂದ್ – ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆಯಿಲ್ಲ – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಕರ್ನಾಟಕದಲ್ಲಿ ಸೆ.29ರ ಶುಕ್ರವಾರ ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ದ.ಕ ಜಿಲ್ಲೆಯಲ್ಲಿ ಬಂದ್ ಗೆ ಸಂಬಂಧಪಟ್ಟಂತೆ ಶಾಲಾ ಕಾಲೇಜಿಗೆ ಯಾವುದೇ ರಜೆಯಿಲ್ಲ ಎಂದು ದ.ಕ ಜಿಲ್ಲಾದಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಯಾವುದೇ ಸಂಘಟನೆಗಳು ಬಂದ್…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯ ಬಂದ್ ಗೆ ಬೆಂಬಲ ಇರುವುದಿಲ್ಲ – ಎಂದಿನಂತೆ ಖಾಸಗಿ ಬಸ್ ಓಡಾಟವಿರುತ್ತೆ – ದಿಲ್ ರಾಜ್ ಆಳ್ವ ಹೇಳಿಕೆ

ಮಂಗಳೂರು : ತುಳುಭಾಷೆ ಹಾಗೂ ಎತ್ತಿನಹೊಳೆ ಯೋಜನೆ ಗೆ ಹೋರಾಟಕ್ಕೆ ಕರ್ನಾಟಕ ರಾಜ್ಯದಲ್ಲಿ ಪೂರ್ತಿ ಬೆಂಬಲ ಸಿಗದ ಕಾರಣ ಕಾವೇರಿ ನೀರಿಗಾಗಿ ಸೆ.29 ರಂದು ರಾಜ್ಯ ಬಂದ್ ಗೆ (Karnataka Bund) ಕನ್ನಡ ಸಂಘಟನೆಗಳ ಕರೆಕೊಟ್ಟಿದ್ದು ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

ಸುಳ್ಯ: ಕೆವಿಜಿ ಪ್ರಾಂಶುಪಾಲ ರಾಮಕೃಷ್ಣ ಹತ್ಯೆ ಕೇಸ್; ಸಹೋದರ ಕುರುಂಜಿ ರೇಣುಕಾಪ್ರಸಾದ್‌ ಸೇರಿ 6 ಮಂದಿ ದೋಷಿ

12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ ಪ್ರಾಂಶುಪಾಲರಾಗಿದ್ದ ಪ್ರೊ. ಎ.ಎಸ್‌ ರಾಮಕೃಷ್ಣ ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಪ್ರೊ. ಎ. ಎಸ್. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು…

ಮೀನುಗಾರನ ಜೀವ ಉಳಿಸಿದ ಮಂಗಳೂರಿನ ಕೋಸ್ಟ್‌ ಗಾರ್ಡ್..!

ಮಂಗಳೂರು: ಸಮುದ್ರದ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾದ ಮೀನುಗಾರನಿಗೆ ಸಮುದ್ರದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಮಂಗಳೂರಿನ ಕೋಸ್ಟ್‌ ಗಾರ್ಡ್‌ ನೆರವಾಗಿದೆ. ಮೀನುಗಾರರಾದ ವಸಂತ ಎಂಬವರು ಜೀವ ಉಳಿಸಿಕೊಂಡವರು. ಪಣಂಬೂರು ತೀರದಿಂದ ಸುಮಾರು 36 ನಾಟಿಕಲ್‌ ಮೈಲು…

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಸೆ. 28ರಂದು ಉತ್ತರ ಒಳನಾಡಿನ ಬೀದರ್, ಬೆಳಗಾವಿ, ವಿಜಯನಗರ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ…

error: Content is protected !!