ಬಂಟ್ವಾಳ: ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲಿದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ರಂದು ನಿಧನರಾದರು.
ಧಾರ್ಮಿಕ , ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕನಾಗಿ ,ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು.
ಮೃತರು ಪುತ್ರಿ, ಸಹೋದರ, ಸಹೋದರಿ ಯರು ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ

By admin

Leave a Reply

Your email address will not be published. Required fields are marked *

error: Content is protected !!