ಕರ್ನಾಟಕದಲ್ಲಿ ಸೆ.29ರ ಶುಕ್ರವಾರ ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ದ.ಕ ಜಿಲ್ಲೆಯಲ್ಲಿ ಬಂದ್ ಗೆ ಸಂಬಂಧಪಟ್ಟಂತೆ ಶಾಲಾ ಕಾಲೇಜಿಗೆ ಯಾವುದೇ ರಜೆಯಿಲ್ಲ ಎಂದು ದ.ಕ ಜಿಲ್ಲಾದಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ದ.ಕ ಜಿಲ್ಲೆಯಲ್ಲಿ ಯಾವುದೇ ಸಂಘಟನೆಗಳು ಬಂದ್ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿಲ್ಲ.. ಖಾಸಗಿ ಬಸ್ ಗಳು ಕೂಡ ಎಂದಿನಂತೆ ಸಂಚರಿಸಲಿದೆ. ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿಲ್ಲ.