Month: September 2023

ಚರ್ಚ್’ನಲ್ಲಿ ಮೊಬೈಲ್ ಬಳಸುವವರೇ ಇತ್ತ ಗಮನಿಸಿ-ಪೋಪ್ ಡಾ. ಫ್ರಾನ್ಸಿಸ್ ಆಜ್ಞೆ ಏನು ಗೊತ್ತಾ?

ಚರ್ಚಿನಲ್ಲಿ ಅಥವಾ ದೇವಾಲಯದಲ್ಲಿ ಪೂಜೆ ನಡೆಯಬೇಕಾದರೆ ಮೊಬೈಲ್ ಅನ್ನು ಬಳಸುವಂತಿಲ್ಲ. ಆದರೆ ಈಗ ಇದೊಂದು ಫ್ಯಾಷನ್ ಆಗಿದೆ. ಧರ್ಮ ಅಧ್ಯಕ್ಷರು, ಗುರುಗಳು ಈಗ ಮೊಬೈಲನ್ನು ಕಾಮನಾಗಿ ಬಳಸುತ್ತಿದ್ದಾರೆ. ಇದನ್ನು ಕ್ರೈಸ್ತ ಜಗ್ಗುದ್ಗುರು ತೀವ್ರವಾಗಿ ಖಂಡಿಸಿದ್ದಾರೆ. ಚರ್ಚು, ಬೇಸಿಲಿಕ, ಕ್ಯಾಥೆ ಡ್ರಲ್ ನಲ್ಲಿ…

ಹಾಸನ: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹ: ಸತ್ಯಕ್ಕೆ ಸಂದ ಜಯ ಎಂದ ವಕೀಲರು

ಹಾಸನ ಲೋಕಸಭಾ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಎ ಮಂಜು, ವಕೀಲ ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ…

ಸೌಜನ್ಯ ನ್ಯಾಯಕ್ಕೆ ಹೋರಾಟ ಹತ್ತಿಕ್ಕಲು ಒಂದೆಡೆ ಯತ್ನ-ಮತ್ತೊಂದೆಡೆ ಸದ್ದಿಲ್ಲದೆ ಸಿಗುತ್ತಿದೆ ಭಾರೀ ಜನ ಬೆಂಬಲ: ಸೆಪ್ಟೆಂಬರ್ 3ರಂದು ಸೌಜನ್ಯ ತವರಿನಲ್ಲೇ ಬೃಹತ್ ಪ್ರತಿಭಟನೆ

ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಹತ್ತಿಕ್ಕಲು ಒಂದೆಡೆ ಪ್ರಯತ್ನಗಳು ನಡೆಯುತ್ತಿದ್ದರೂ, ಜನ ಬೆಂಬಲವೆಂಬುವುದೇ ಮೊದಲ ಹಂತದ ಗೆಲುವು. ಪ್ರಕರಣದ ಹೋರಾಟಕ್ಕೆ ಸೆಪ್ಟೆಂಬರ್ 3ರಂದು ರವಿವಾರ ಬೆಳ್ತಂಗಡಿಯಲ್ಲಿ ವೇದಿಕೆ ಸಜ್ಜಾಗಿದೆ. ಈಗಾಗಲೇ ದೊಡ್ಡ ಸಂಖ್ಯೆಯ ಜನ ಬೆಂಬಲ ದೊರೆತಿದೆ.…

ಬೆಳ್ತಂಗಡಿ: ಕಬಡ್ಡಿ ಆಟಗಾರನ ಜೀವ ಬಲಿಪಡೆದ ಬೇಬಿ ಫಾರ್ ಸೇಲ್ ಫೋಸ್ಟ್

ಮಂಗಳೂರು: ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ವರಾಜ್ ತನ್ನ ವಾಟ್ಸಾಪ್​ನಲ್ಲಿ ಅಕ್ಕನ ಮಗಳ ಫೋಟೋ ಹಾಕಿದ್ದ.…

ಶಿರ್ವ: ಅನಾರೋಗ್ಯದಿಂದಾಗಿ 20 ವರ್ಷದ ರಿಯಾನ್ನ ಡಿಸೋಜ ಮೃತ್ಯು

ಶಿರ್ವ ಅವರ್ ಲೇಡಿ ಆಫ್ ಹೆಲ್ತ್ ಚರ್ಚ್ ಬಳಿಯ ಕಾನ್ವೆಂಟ್ ರಸ್ತೆಯ ನಿವಾಸಿ, ರಿಯಾನ್ನ ಜೇನ್ ಡಿಸೋಜಾ ಅವರು ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 20ರ ಹರೆಯದ ರಿಯಾನ್ನ ಜೇನ್ ಡಿಸೋಜಾ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಕಳೆದ ವರ್ಷ…

ಬೆಳ್ತಂಗಡಿಯ ಕಬಡ್ಡಿ ಆಟಗಾರನ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

ಮಂಗಳೂರು: ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ವರಾಜ್ ತನ್ನ ವಾಟ್ಸಾಪ್​ನಲ್ಲಿ ಅಕ್ಕನ ಮಗಳ ಫೋಟೋ ಹಾಕಿದ್ದ.…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ಸಾವಿಗೆ ಶರಣು

ಕುಂದಾಪುರ, ಎಸ್ಸೆಸ್ಸೆಲ್ಸಿ ಓದುತ್ತಿದ್ದ, ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಕೋಣೆ ಎಂಬಲ್ಲಿ ನಡೆದಿದೆ. ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕರಾಗಿರುವ ಪಡುಕೋಣೆ ನಿವಾಸಿಗಳಾದ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು(16) ಆತ್ಮಹತ್ಯೆ ಮಾಡಿಕೊಂಡವರು. ಸಿಂಧು ಕುಂದಾಪುರದ ವಡೇರಹೋಬಳಿ ಎಂಬಲ್ಲಿರುವ ಬಾಲಕಿಯರ…

ಬೆಳ್ತಂಗಡಿ: ಲೋನ್ ಆಪ್-ಮರ್ಯಾದೆಗೆ ಅಂಜಿ ಸಾವಿಗೆ ಶರಣಾದ ಯುವಕ ಸ್ವರಾಜ್

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಬಾಯತ್ಯಾರು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ಆತ ಲೋನ್ ಆಪ್‌ನಿಂದ ಪಡೆದುಕೊಂಡ ಹಣದಿಂದ ಕಂಪನಿಯ ಬ್ಲಾಕ್ ಮೇಲ್ ಬೆದರಿಕೆಗೆ ಹೆದರಿ ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ. ಪುದುವೆಟ್ಟುವಿನ ಸ್ವರಾಜ್ (24)…

error: Content is protected !!