Month: September 2023

6ನೇ ತರಗತಿಯಲ್ಲಿ ಫೇಲಾದಾಕೆ ಯುಪಿಎಸ್ ಸಿಯಲ್ಲಿ ಮೊದಲ ಪ್ರಯತ್ನದಲ್ಲೇ 2ನೇ ಸ್ಥಾನದೊಂದಿಗೆ ಪಾಸ್

ಸೋಲೆ ಗೆಲುವಿನ ಸೋಪಾನ ಎನ್ನುವುದು ಎನ್ನುವ ಗಾದೆ ಮಾತು ಎಷ್ಟೋ ವಿದ್ಯಾರ್ಥಿಗಳು ಮರೆತುಬಿಟ್ಟಿರುತ್ತಾರೆ. ಜೀವನದಲ್ಲಿ ಉನ್ನತ ಗುರಿಯ ಬೆನ್ನೇರಿ ಹೊರಟಾಗ ಏಳುಬೀಳುಗಳನ್ನು ಅನುಭವಿಸುವುದು ಸಹಜ ಆದರೆ ಸೋಲನ್ನೇ ಗೆಲುವಿನ ಮೆಟ್ಟಿಲಾಗಿಸುವುದು ನಿಜವಾದ ಜಾಣತನ. ಇದಕ್ಕೆ ತಕ್ಕ ನಿದರ್ಶನ ಐಎಎಸ್ ರುಕ್ಮಣಿ ರಿಯಾರ್.…

ಉಪ್ಪಿನಂಗಡಿಯ ಮೇಸ್ತ್ರಿಗೆ ಒಲಿದ ಭಾಗ್ಯಲಕ್ಷ್ಮೀ: 500 ರೂ. ಕೊಟ್ಟಾತನಿಗೆ ಸಿಕ್ಕಿದ್ದು 50 ಲಕ್ಷ ರೂ.

ದಕ್ಷಿಣ ಕನ್ನಡ: ಅದೃಷ್ಟ ಯಾವಾಗ? ಯಾರಿಗೆ? ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು. ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅಂದುಕೊಂಡಿರುತ್ತೇವೆ. ಆದರೆ, ಅದೆಲ್ಲ ಕಾಲದ ಮಹಿಮೆಯಷ್ಟೇ. ಅಂಥದ್ದೆ ಮಹಿಮೆ ಇದೀಗ ಕರ್ನಾಟಕ…

ಸೆಪ್ಟೆಂಬರ್ 29ರಂದು ಕಾವೇರಿಗಾಗಿ ಕರ್ನಾಟಕ ಬಂದ್

ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಹೋರಾಟ ತೀವ್ರವಾಗಿದ್ದು, ಬೆಂಗಳೂರು ಬಂದ್ ಬೆನ್ನಲ್ಲೇ ಸೆಪ್ಟೆಂಬರ್ 29 ರಂದು ಅಖಂಡ ಕರ್ನಾಟಕ ಬಂದ್‌ ಗೆ ಕನ್ನಡ ಪರ ಸಂಘಟನೆಗಳು ಕರೆನೀಡಿದೆ. ರೈತ ಪರ ಸೇರಿ ಸಾವಿರಾರು ಸಂಘಟನೆಗಳು ಬೆಂಬಲ ಸೂಚಿಸಿವೆ. ಶುಕ್ರವಾರ ನಡೆಯಲಿರುವ ಬಂದ್ ಮಹತ್ವದ…

ಉಡುಪಿ: ತುಳುನಾಡ ದೈವದ ಕಾರ್ಣಿಕ: ಅಪಾಯಕಾರಿ ಕಾಡು ಪ್ರಾಣಿಗಳ ಮಧ್ಯೆ 8 ದಿನ ಕಳೆದ ಯುವಕ-ಶ್ವಾನದ ಸಾಹಯದಿಂದ ಮನೆಯ ಹಾದಿ ಪತ್ತೆ: ಏನಿದು ಕೌತುಕ!

ಉಡುಪಿ ಸೆ.25: ಕುಂದಾಪುರ (Kundapura) ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಚ್ಚಟ್ಟು ಗ್ರಾಮದ ತೊಂಬಟ್ಟು ಸಮೀಪದ ದಟ್ಟ ಅರಣ್ಯದಲ್ಲಿ (Forest) ನಾಪತ್ತೆಯಾಗಿದ್ದ 28 ವರ್ಷದ ಯುವಕ ಎಂಟು ದಿನ ಬಳಿಕ ಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ, 28 ವರ್ಷದ ವಿವೇಕಾನಂದ ಎಂಬವರು…

ಕೋಮಸ್ಥಿಯಲ್ಲಿ ಬಿದ್ದಿದ್ದ ಯುವಕನ ಪ್ರಾಣ ಉಳಿಸಿದ ಆಂಬ್ಯುಲೆನ್ಸ್ ಸಿಬ್ಬಂದಿ

ಬೈಂದೂರು ಶಿರೂರು ನೆರೆಗುದ್ದೆ ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾಸ್ಥಿತಿಯಲ್ಲಿ ಬಿದ್ದಿದ್ದ ಯುವಕನೊಬ್ಬನನ್ನು ಆಂಬ್ಯುಲೆನ್ಸ್ ಸಿಬ್ಬಂದಿಗಳು ಕರ್ತವ್ಯ ನಿಷ್ಠೆ ತೋರಿಸಿ ಪ್ರಾಣ ಉಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗಾಯಾಳು ರಾಜೇಶ್ (25) ಎಂದು ಗುರುತಿಸಲಾಗಿದೆ.ಮಂಗಳವಾರ ರಾತ್ರಿ 10:00ಗೆ ರೈಲ್ವೆ ಇಲಾಖೆ ನೀಡಿದ…

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ- 46.52 ಲಕ್ಷ ರೂ. ಮೌಲ್ಯದ ಚಿನ್ನ ವಶ

ಐದು ಪ್ರತ್ಯೇಕ ಪ್ರಕರಣಗಳಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 46.52 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆ.23 ಮತ್ತು 24ರಂದು ಬೇರೆ ಬೇರೆ ಐದು ಪ್ರಕರಣದಲ್ಲಿ ದುಬೈನಿಂದ…

ಮಂಗಳೂರು: ಪೊಲೀಸ್ ಠಾಣೆಯಲ್ಲಿ ಮಗುವಿನ ಹತ್ಯೆಗೆ ಯತ್ನಿಸಿದ ತಂದೆ

ವ್ಯಕ್ತಿಯೋರ್ವ ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದಾನೆ. ಈತ ಹಲವು ಸಮಯದಿಂದ ಪತ್ನಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಈತನ ಪತ್ನಿ…

ಮಂಗಳೂರು:ರಿಕ್ಷಾಕ್ಕೆ ಆಂಬ್ಯುಲೆನ್ಸ್ ಡಿಕ್ಕಿ-ಮಗು, ರಿಕ್ಷಾ ಚಾಲಕನಿಗೆ ಗಾಯ

ರೋಗಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ 108 ಆಂಬ್ಯುಲೆನ್ಸ್ ಟೈಲ್ಸ್ ಸಾಗಿಸುತ್ತಿದ್ದ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮತ್ತು ಮಗು ಗಾಯಗೊಂಡ ಘಟನೆ ಮಂಗಳೂರಿನ ಪಡೀಲ್ ನಲ್ಲಿ ನಡೆದಿದೆ. ಆಟೋ ರಿಕ್ಷಾದಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಗಾಯಗೊಂಡ ಆಟೋ ರಿಕ್ಷಾ…

ಮಣಿಪುರದಲ್ಲಿ ಮತ್ತೆ ಇಂಟರ್ ನೆಟ್ ಸ್ಥಗಿತ-ಬೀದಿಗಿಳಿದ ವಿದ್ಯಾರ್ಥಿಗಳಿಂದ ಹೋರಾಟ

ಇಬ್ಬರು ವಿದ್ಯಾರ್ಥಿಗಳನ್ನು ಶಂಕಿತ ಶಸ್ತ್ರಧಾರಿಗಳು ಹತ್ಯೆ ಮಾಡಿದ ಬಳಿಕ ಮಣಿಪುರದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಐದು ದಿನಗಳ ಕಾಲ ಸ್ಥಗಿತಗೊಳಿಸಿದೆ. ನೂರಾರು ವಿದ್ಯಾರ್ಥಿಗಳು ಬೀದಿಗಿಳಿದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸಿದ್ದು, ಇಬ್ಬರು…

ಸಹಾಯಕ ಜಿಲ್ಲಾಧಿಕಾರಿಯವರ ವಾಹನ ಪಲ್ಟಿ: ಎಡಿಸಿ ಸೇರಿ ಇಬ್ಬರಿಗೆ ಗಾಯ

ಕಾಸರಗೋಡು, ಸಹಾಯಕ ಜಿಲ್ಲಾಧಿಕಾರಿ ಸಂಚರಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರಣ ಸಹಾಯಕ ಜಿಲ್ಲಾಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ಚೆಮ್ನಾಡ್ ನಲ್ಲಿ ನಡೆದಿದೆ. ಸಹಾಯಕ ಜಿಲ್ಲಾಧಿಕಾರಿ ಕೆ. ದಿಲೀಪ್ ಕುಮಾರ್, ಗನ್ ಮೆನ್ ರಂಜಿತ್ ಗಾಯಗೊಂಡವರು.…

error: Content is protected !!