Month: October 2023

ಬಿಗ್ ಬಾಸ್ ಮನೆಗೆ ರೀ ಎಂಟ್ರಿ ನೀಡಲು ವರ್ತುರ್ ಸಂತೋಷ್ ಗೆ ಗೇಟ್ ಪಾಸ್ ಸಿಗುತ್ತಾ?! ಜೈಲಿನಿಂದ ಹೊರಬಂದ ಸಂತೋಷ್ ಬಿಗ್ ಬಾಸ್ ನತ್ತ?

ಬಿಗ್ಬಾಸ್ ಮನೆಯಲ್ಲಿದ್ದ ವರ್ತೂರು ಸಂತೋಷ್ (Varthur Santhosh), ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿ ಇದೀಗ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಜೈಲಿನಿಂದ ಹೊರಬಂದ ಸಂತೋಷ್ರನ್ನು ಅವರ ಗೆಳೆಯರು, ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಬಿಗ್ಬಾಸ್ ಮನೆಯಿಂದಲೇ ಬಂಧನಕ್ಕೆ ಒಳಗಾಗಿದ್ದ…

ಹುಲಿ ಉಗುರು ವರ್ತುರು ಸಂತೋಷ್ ಗೆ ಸ್ವಾಗತ ಹೇಗಿತ್ತು?

ಹುಲಿ ಉಗುರು ಧರಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ವರ್ತೂರು ಸಂತೋಷ್ಗೆ (Varthur Santhosh) ಇಂದು (ಅಕ್ಟೋಬರ್ 27) ಜಾಮೀನು ದೊರೆತು, ಸಂಜೆ ವೇಳೆಗೆ ಬಿಡುಗಡೆ ಆಗಿದ್ದಾರೆ. ಬಿಡುಗಡೆ ಆಗಿ ಜೈಲಿನಿಂದ ಹೊರಬರುತ್ತಿದ್ದಂತೆ ವರ್ತೂರು ಸಂತೋಷ್ಗೆ ಅದ್ಧೂರಿ ಸ್ವಾಗತ ದೊರೆತಿದೆ. ಶಾಲ, ಹಾರ,…

ಬಸ್ ಢಿಕ್ಕಿ: ಜಾನುವಾರು ಸಾವು, ಇನ್ನೊಂದು ಗಂಭೀರ

ಮಂಗಳೂರು, ನ. 26: ಕುಂದಾಪುರದಿಂದ ಮೈಸೂರು- ಮಂಡ್ಯ ತೆರಳುವ ದುರ್ಗಾಂಬಾ ಮೋಟಾಸ್೯ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಕೋಡಿಕಲ್ ಜಂಕ್ಷನ್ನಿನಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ.ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು…

ಬೈಕ್ ಡಿಕ್ಕಿ ರಸ್ತೆ ದಾಟುತ್ತಿದ್ದ 3 ನೇ ತರಗತಿಯ ವಿದ್ಯಾರ್ಥಿನಿ ಸಾವು

ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ 3 ನೇ ತರಗತಿ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ದಾರುಣ ಘಟನೆ ಬೆಳ್ತಂಗಡಿಯ ಉಜಿರೆ ಬದನಾಜೆ ಸರಕಾರಿ ಹಿ.ಪ್ರಾ.ಶಾಲೆಯ ಎದುರು ನಡೆದಿದೆ. ದಿ.ಅಶೋಕ ಮತ್ತು ಜಯಶ್ರೀ ದಂಪತಿಯ ಪುತ್ರಿ ಅಂಕಿತಾ ಸಾವನ್ನಪ್ಪಿದ ವಿದ್ಯಾರ್ಥಿನಿ. ಇನ್ನು ಘಟನೆಯ ಕುರಿತಂತೆ ಹೆಚ್ಚಿನ…

ಸುಳ್ಯ: ಅಡಿಕೆ ರಾಶಿ ಮಧ್ಯೆ ಯುವಕನ ಅರೆಬೆಂದ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ

ಸುಳ್ಯ ತಾಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ‌‌ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ. ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ…

ಸಿದ್ದರಾಮಯ್ಯ ವಿರುದ್ದ ಪೋಸ್ಟ್ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಅಡಿಯಲ್ಲಿ ಮಾಜಿ ಜಿ.ಪಂ. ಸದಸ್ಯ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ಲಕ್ಷ ರೂ. ಬಹುಮಾನ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಯು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಆರೋಪಿಯ ಸುಳಿವಿಗೆ 2 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ. ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬೆಳ್ತಂಗಡಿಯ ಪಡಂಗಡಿ ನಿವಾಸಿ ನೌಷಾದ್ ಶಾಮೀಲಾಗಿದ್ದು, ಈತನ ಸುಳಿವಿಗೆ…

ಮಂಗಳೂರು: ಸರ್ಕ್ಯೂಟ್ ಹೌಸ್ ತೊರೆದು ಹಿಂದುಳಿದ ವರ್ಗದ ಹಾಸ್ಟೆಲ್ ನಲ್ಲಿ ಉಳಿದುಕೊಂಡ ಐಎಎಸ್ ಅಧಿಕಾರಿ !

ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾ. ಪಿ.ಮಣಿವಣ್ಣನ್ ಐಎಎಸ್ ಇವರು ಕದ್ರಿ ಪಾಕ್೯ ಬಳಿಯಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳ ಜೊತೆಗೆ ಮಲಗಿ ಅಲ್ಲಿದ್ದವರನ್ನು ಆಶ್ಚರ್ಯಚಕಿತರನ್ನಾಗಿಸಿ, ಸರಳತೆಯನ್ನು ಮೆರೆದಿದ್ದಾರೆ‌. ದಕ್ಷಿಣ ಕನ್ನಡ ಭೇಟಿಯಲ್ಲಿದ್ದ ಅವರು ನಿನ್ನೆ ರಾತ್ರಿ…

ಸುಳ್ಯ ಮೂಲದ ಮಹಿಳೆ ಬೆಂಗಳೂರಿನಲ್ಲಿ ಸಾವಿಗೆ ಶರಣು

ಸುಳ್ಯ ಮೂಲದ ಮಹಿಳೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡೈರಿ ರಿಚ್ ಐಸ್ ಕ್ರೀಂನ ಉದ್ಯಮಿ ಕನಕಮಜಲಿನ ಕಾಪಿಲ ನಿವಾಸಿ  ಗಿರಿಯಪ್ಪ ಗೌಡರ ಸೊಸೆ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಅವರ ಪತ್ನಿ ಐಶ್ವರ್ಯ(26)…

ಹಂಚು ತೆಗೆದು ಮನೆಗೆ ನುಗ್ಗಿ ಮಹಿಳೆಗೆ ಕಿರಾತಕನಿಂದ ಕಿರುಕುಳ

ಹಂಚು ತೆಗೆದು ಮನೆಯೊಳಗೆ ನುಗ್ಗಿದ ಕಿರಾತಕನೋರ್ವ ಎರಡು ಮಕ್ಕಳ ತಾಯಿಗೆ ಕಿರುಕುಳ ನೀಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದ ದೆಬ್ಬೇಲಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಘಟನೆ ಸಂಬಂಧ ಆರೋಪಿಯನ್ನು ಇಂದು ಬಂಧಿಸಲಾಗಿದೆ. ದೆಬ್ಬೇಲಿ ನಿವಾಸಿ ನೌಫಾಲ್…

error: Content is protected !!