Month: November 2023

ಸುರಂಗದೊಳಗಿನ ಭೀಕರ ಕತ್ತಲ ಕೂಪದಿಂದ ಕಾರ್ಮಿಕರನ್ನು ರಕ್ಷಿಸಿದ್ದೇ ರೋಚಕ

ಉತ್ತರಕಾಶಿ ನವೆಂಬರ್ 28: ಉತ್ತರಾಖಂಡದ (Uttarakhand tunnel) ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರಿಗಾಗಿ 17 ದಿನಗಳ ಸುದೀರ್ಘ ಕಾಯುವಿಕೆ ಮಂಗಳವಾರ ಕೊನೆಗೊಂಡಿತು. 41 ಕಾರ್ಮಿಕರಲ್ಲಿ ಮೊದಲನೆ ತಂಡ ಅಂದರೆ 12 ಕಾರ್ಮಿಕರನ್ನು ರಕ್ಷಕರು ಸಂಜೆ 7:56 ಕ್ಕೆ ಸುರಂಗದಿಂದ ಹೊರಗೆ ತಂದಿದ್ದಾರೆ.…

ಸಿಲ್ಕ್ಯಾರ ಟನಲ್ ನಿಂದ ಕಾರ್ಮಿಕರು ಸುರಕ್ಷಿತವಾಗಿ ಹೊರಕ್ಕೆ; ರಕ್ಷಣಾ ಕಾರ್ಯಾಚರಣೆ ಯಶಸ್ವಿ

ಉತ್ತರ ಕಾಶಿ: ಉತ್ತರಕಾಶಿಯಲ್ಲಿ ಸಿಲ್ಕ್ಯಾರ ಟನಲ್ ನಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು ಎಲ್ಲಾ 41 ಕಾರ್ಮಿಕರನ್ನು ಟನಲ್ ನಿಂದ ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದೆ.  ಈ ಮೂಲಕ 17 ದಿನಗಳ ಕಾಲ ನಡೆದಿದ್ದ ರಕ್ಷಣಾ ಕಾರ್ಯಾಚರಣೆ ಪ್ರಕ್ರಿಯೆ ಯಶಸ್ವಿಯಾಗಿದೆ. ಪೈಪ್ ಮೂಲಕ 41 ಕಾರ್ಮಿಕರು…

ಕಯ್ಯಾರ್ ನೂತನ ಚರ್ಚ್ ನಿರ್ಮಾಣದ ಯೋಜನೆಗೆ ಚಾಲನೆ

ಕಯ್ಯಾರ್ ಕ್ರಿಸ್ತರಾಜ ದೇವಾಲಯದ ವಾರ್ಷಿಕ ಹಬ್ಬ ಹಾಗೂ ನೂತನ ಇಗರ್ಜಿಯ ಯೋಜನೆಗೆ ಆದಿತ್ಯವಾರ ಚಾಲನೆ ನೀಡಲಾಯಿತು. ವಾರ್ಷಿಕ ಹಬ್ಬದಂಗವಾಗಿ ಆದಿತ್ಯವಾರ ಸಂಜೆ ಇಗರ್ಜಿ ಮೈದಾನದಲ್ಲಿ ದಿವ್ಯ ಬಲಿಪೂಜೆ ನೆರವೇರಿತು. ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ವಂದನೀಯ ಮೊನ್ಸಿಂಜೊರ್ ಮ್ಯಾಕ್ಸಿಮ್ ನೊರೊನ್ಹಾ ದಿವ್ಯ…

ಸೇತುವೆ ಮೇಲೆ ಕಾರು ಪತ್ತೆ- ಚಾಲಕ ನಾಪತ್ತೆ

ಟೆಲ್ ಮಾಲಕರೋರ್ವರ ಕಾರು ಸೇತುವೆ ಮೇಲೆ ಪತ್ತೆಯಾಗಿದ್ದು, ನದಿಗೆ ಹಾರಿರಬಹುದು ಎಂಬ ಸಂಶಯದ ಹಿನ್ನಲೆಯಲ್ಲಿ ಕಾಸರಗೋಡು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬಂದಿಗಳು ಶೋಧ ನಡೆಸುತ್ತಿದ್ದಾರೆ. ಕಾಸರಗೋಡು ಚಂದ್ರಗಿರಿ ಜಂಕ್ಷನ್ ನ ಹೋಟೆಲ್ ಮಾಲಕ ಉಳಿಯತ್ತಡ್ಕದ ಬಿ.ಎಂ ಹಸೈನಾರ್ (46) ನಾಪತ್ತೆಯಾದವರು.…

ಕಾರ್ಮಿಕರ ಮೇಲೆ ಚಲಿಸಿದ ಲಾರಿ ಸ್ಥಳದಲ್ಲೇ ಸಾವು

ಹೆಬ್ರಿಯಲ್ಲಿ ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದ ಕಾರ್ಮಿಕರೊಬ್ಬರ ಮೇಲೆ ಟಿಪ್ಪರ್‌ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಸೋಮೇಶ್ವರ ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದ ಶಿವಮೊಗ್ಗ ಮೂಲದ ಶಿವರಾಜ್ (38) ಟಿಪ್ಪರ್ ಹರಿದ ಪರಿಣಾಮ ಸಾವನ್ನಪ್ಪಿದ ಕಾರ್ಮಿಕ. ಇವರು…

ತೋಟದಲ್ಲಿ ವಿದ್ಯುತ್ ತಂತಿಗೆ ಏಣಿ ತಾಗಿ ಕಾರ್ಮಿಕ ಸಾವು

ತೋಟದ ಕೆಲಸ ಸಂದರ್ಭ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ವಿದ್ಯುತ್‌ ಶಾಕ್‌ಗೆ ಒಳಗಾಗಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (46) ಮೃತ…

ನಿರಂತರ ಅವಮಾನ ಸಹಿಸಿದ್ದೇನೆ-ಇನ್ನು ನನ್ನ ಕ್ಷೇತ್ರಕ್ಕೆ ಮರಳುವೆ: ಸಂಸದ ನಳಿನ್

ಮಂಗಳೂರು: ನನ್ನ ವಿರುದ್ದದ ಹಲವು ಟೀಕೆ, ಟಿಪ್ಪಣಿಗಳನ್ನು ಕೇಳಿದ್ದೇನೆ. ಹತ್ತಾರು ಬಾರಿ ನನಗೆ ಆದಂತಹ ಅಪಮಾನಗಳನ್ನು ಸಹಿಸಿಕೊಂಡಿದ್ದೇನೆ. ಎಲ್ಲವೂ ಬಿಜೆಪಿ ಪಕ್ಷಕ್ಕಾಗಿ, ಪಕ್ಷದ ಗೆಲುವಿಗಾಗಿ’ ಎಂದು ಬಿಜೆಪಿ ಸಂಸದ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭಾವುಕರಾದರು. ಬಂಟ್ವಾಳದ ಅಭಿನಂದನಾ ಸಮಾರಂಭವೊಂದರಲ್ಲಿ…

ಅಮೇರಿಕಾದಲ್ಲಿ ಭಾರತೀಯ ಯುವಕನನ್ನು ಗುಂಡಿಕ್ಕಿ ಹತ್ಯೆ

ವಾಷಿಂಗ್ಟನ್: ಅಮೆರಿಕದ ಒಹಿಯೊದಲ್ಲಿ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದ 26 ವರ್ಷದ ಭಾರತೀಯ ಯುವಕನ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಆತಮೃತಪಟ್ಟಿದ್ದಾನೆ ಎಂದು ವೈದ್ಯಕೀಯ ವಿಶ್ವವಿದ್ಯಾನಿಲಯ ಪ್ರಕಟಿಸಿದೆ.ಸಿನ್ಸಿನಾಟಿ ವಿಶ್ವವಿದ್ಯಾನಿಲಯ ವೈದ್ಯಕೀಯ ಕಾಲೇಜಿನ ನಾಲ್ಕನೇ ವರ್ಷದ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದ ಆದಿತ್ಯ ಅದಲ್ಕಾ ಹತ್ಯೆಗೀಡಾದ ವಿದ್ಯಾರ್ಥಿ ಎಂದು…

ಬಂಟ್ವಾಳ: ಸ್ಕೂಟರ್‌‌ಗೆ ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಲಾರಿ ಚಾಲಕ ಪೊಲೀಸರ ವಶಕ್ಕೆ

ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಮಧ್ಯೆ ಬಿಸಿರೋಡಿನಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿ ಕೊನೆಗೂ ಟ್ರಾಫಿಕ್ ಪೋಲೀಸರ‌ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಗಿರಿಯಪ್ಪ ಮೂಲ್ಯ ಜಾರಂದಗುಡ್ಡೆ ಎಂಬವರ ಸ್ಕೂಟರ್ ಗೆ ಐಶರ್ ಲಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ…

ಮಂಗಳೂರು: ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಈಜುಕೊಳ ಲೋಕಾರ್ಪಣೆ

ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ಈಜುಕೊಳವು ಶುಕ್ರವಾರ (ನ.24) ಲೋಕಾರ್ಪಣೆಗೊಳ್ಳಲಿದ್ದು, ಆ ಮೂಲಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾನದಂಡದ ಕ್ರೀಡಾ ಮೂಲಸೌಲಭ್ಯಗಳು ಮಂಗಳೂರು ನಗರಕ್ಕೆ ಪಾದಾರ್ಪಣೆಗೊಳ್ಳಲಿದೆ. ಜಿಲ್ಲಾಡಳಿತ, ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕ್ರೀಡಾ ಅಭಿವೃದ್ಧಿ ವಲಯದಲ್ಲಿ ತನ್ನ…

error: Content is protected !!