ಸಿಡಿಲು ಬಡಿದು ಎರಡು ತೆಂಗಿನ ಮರಗಳು ಹೊತ್ತಿ ಉರಿದ ಘಟನೆ ಮಂಗಳವಾರ ಸಂಜೆ ವೇಳೆ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ಎಂಬಲ್ಲಿ ಕಂಡು ಬಂದಿದೆ.

ಮಂಜಲ್ ಪಲ್ಕೆ ನಿವಾಸಿ ಖಾದರ್ ಎಂಬವರ ಮನೆಯ ಅಂಗಳದಲ್ಲಿ ತೆಂಗಿನ ಮರಗಳು ಸಿಡಿಲಿನ ಬೆಂಕಿಗೆ ಆಹುತಿಯಾಗಿದೆ.

ಸಿಡಿಲಿನ ತೀವ್ರತೆಗೆ ಎರಡು ತೆಂಗಿನ ಮರಗಳಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಈ ಘಟನೆಯಿಂದ ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!