Month: November 2023

ಮಂಗಳೂರು: ಲೋಕಸಭಾ ಚುನಾವಣೆ: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿವೇಕ್ ರಾಜ್ ಪೂಜಾರಿ ಬಹುತೇಕ ಫಿಕ್ಸ್!

ಮುಂದಿನ 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಕಾವು ರಂಗೇರಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರಾ ಸ್ಪರ್ಧೆ ನಡಯಲಿದೆ.ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್…

ಕಾರ್ಕಳ: ಡಿಯೋ ಸ್ಕೂಟಿ ಮರಕ್ಕೆ ಡಿಕ್ಕಿ- ಸವಾರ ಗಂಭೀರ ಗಾಯ

ಡಿಯೋ ಸ್ಕೂಟಿವೊಂದು ಮರಕ್ಕೆ ಹೊಡೆದ ಪರಿಣಾಮ ಸವಾರ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಘಟನೆ ಹೊಸ್ಮಾರು – ನಾರಾವಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನ. 1ರಂದು ರಾತ್ರಿ 10.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ.ನಾರಾವಿಯ ಸಂತೋಷ್ ಘಟನೆಯಲ್ಲಿ ಗಾಯಗೊಂಡ ವ್ಯಕ್ತಿ.…

ತುಳು ಭಾಷೆಗೆ ಸಿಗದ ಸ್ಥಾನಮಾನ: ಪ್ರತ್ಯೇಕ ತುಳು ರಾಜ್ಯಕ್ಕಾಗಿ ಟ್ವಿಟರ್ ಅಭಿಯಾನ

ಸ್ಥಾನಮಾನ ಸಿಗಬೇಕು ಎಂದು ಆಗ್ರಹಿಸಿದ ತುಳು ಕರ್ನಾಟಕ ರಾಜ್ಯೋತ್ಸವವನ್ನು ಕೆಲವು ಸಂಘಟನೆಗಳು ಕರಾಳ ದಿನವನ್ನಾಗಿ ಆಚರಿಸಿದೆ. ಈ ನಿಟ್ಟಿನಲ್ಲಿ ಟ್ವೀಟ್ ಅಭಿಯಾನ ಹಮ್ಮಿಕೊಂಡಿದ್ದು ನಿನ್ನೆ ಬೆಳಗ್ಗಿನಿಂದ ರಾತ್ರಿಯವರೆಗೆ ಸಾವಿರಾರು ಮಂದಿ ಟ್ವಿಟ್ ಮಾಡುವ ಮುಲಕ ತುಳು ಭಾಷೆಗೆ ಸೂಕ್ತ ಸ್ಥಾನ ಮಾನ…

ಮಂಜೇಶ್ವರ ಶಾಸಕ ಎಕೆ ಎಂ ಅಶ್ರಫ್ ಗೆ 1 ವರ್ಷ ಜೈಲು ಶಿಕ್ಷೆ

ಕಾಸರಗೋಡು: ಚುನಾವಣೆಯ ಅಹವಾಲು ಸ್ವೀಕಾರ ಸಭೆಯಲ್ಲಿ ಸಹಾಯಕ ತಹಶೀಲ್ದಾರ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಅವರ ಸಹಿತ 4 ಮಂದಿಗೆ ಒಂದು ವರ್ಷ, 3 ತಿಂಗಳ ಸಜೆಯನ್ನು ಕಾಸರಗೋಡು ಪ್ರಥಮ ದರ್ಜೆ ನ್ಯಾಯಾಲಯ ವಿಧಿಸಿದೆ. ಘಟನೆ ನಡೆದಾಗ…

ಮಾಲ್‌ ನಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ – ಆರೋಪಿ ಗುರುತು ಪತ್ತೆ

ಮಾಲ್‌ ನಲ್ಲಿ ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ್ಧ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ದೃಶ್ಯ ಆಧರಿಸಿ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಬಸವೇಶ್ವರನಗರದ ನಿವಾಸಿ ಅಶ್ವರ್ಥ ನಾರಾಯಣ್ (60) ಎಂದು ಗುರುತಿಸಲಾಗಿದೆ.ಆದರೆ ಆತ ತನ್ನ ನಿವಾಸದಿಂದ ಪರಾರಿಯಾಗಿದ್ದಾನೆ ಎಂದು…

ಜೆಟ್ ಏರ್‌ವೇಸ್‌ನ 538 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ ಲಿಮಿಟೆಡ್‌ಗೆ ಸಂಬಂಧಿಸಿದ 500 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದ್ದಾರೆ. ಜೆಟ್ ಏರ್‌ವೇಸ್‌ನ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಮತ್ತು ಪುತ್ರ ನಿವಾನ್ ಗೋಯಲ್ ಸೇರಿದಂತೆ…

ಮಂಗಳೂರು: ವಿದ್ಯುತ್ ಶಾಕ್ ತಗುಲಿ ಯುವಕ ಸಾವು

ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಹೊರವಲಯದ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ. ಸೋನ್ ಸಿಂಗ್ ಗೊಂಡ (22) ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟ ದುರ್ದೈವಿ. ನಿನ್ನೆ ರಾತ್ರಿಯ ವೇಳೆ ಯುವರಾಜ್ ಶಿವ ಕೃಪ ಏರೇಂಜರ್ಸ್ ಗೋಡಾಮಿನಲ್ಲಿಈ ಅವಘಡ ಸಂಭವಿಸಿದೆ.. ಸೋನ್‌…

ದೋಣಿಯಿಂದ ನದಿಗೆ ಬಿದ್ದು ಗಲ್ಫ್ ಉದ್ಯೋಗಿ ಮಜೀದ್ ಸಾವು

ದೋಣಿಯಿಂದ ನದಿಗೆ ಬಿದ್ದು ಗಲ್ಫ್ ಉದ್ಯೋಗಿಯೋರ್ವರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಬಳಿಕ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಕಾಸರಗೋಡಿನ ಚಂದ್ರಗಿರಿ ನದಿಯ ಚೇರೂರು ಎಂಬಲ್ಲಿ ನಡೆದಿದೆ. ವಿದ್ಯಾನಗರ ಪಾಣಲಂನ ಅಬ್ದುಲ್ ಮಜೀದ್ (54) ಮೃತ ದುರ್ದೈವಿ. ಮಜೀದ್ ಅವರು…

ಬಂಟ್ವಾಳ: ಸ್ಕೂಟರ್ ಡಿಕ್ಕಿ ಪಾದಚಾರಿ ಗಂಭೀರ

ಪಾದಚಾರಿಯೋರ್ವನಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ಕೊಡ್ಮಾನ್ ನಿವಾಸಿ ವಸಂತ ಕುಲಾಲ್ (53) ಗಾಯಗೊಂಡ ಪಾದಚಾರಿ ವ್ಯಕ್ತಿಯಾಗಿದ್ದಾರೆ.ವಸಂತ ಕುಲಾಲ್ ಅವರು ಫರಂಗಿಪೇಟೆ ಬಸ್ ನಿಲ್ದಾಣದ ಕಡಗೆ…

ಕ್ಯಾಥೊಲಿಕ್ ಸಭಾ ಮಂಗಳೂರು ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ

ಮಂಗಳೂರು: 2023ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಘ ಸಂಸ್ಥೆ ವಿಭಾಗದಿಂದ ಕಥೋಲಿಕ ಕ್ರೈಸ್ತ ಸಂಘಟನೆಯಾದ ‘ಕಥೊಲಿಕ್‌ ಸಭಾ ಮಂಗ್ಳುರ್ ಪ್ರದೇಶ್ (ರಿ)ಆಯ್ಕೆಯಾಗಿದೆ.44 ವರ್ಷಗಳ ಇತಿಹಾಸ ಹೊಂದಿರುವ ಕಥೊಲಿಕ್‌ ಸಭಾ ಮಂಗ್ಳುರ್ ಪ್ರದೇಶ್ (ರಿ) ಧರ್ಮಕ್ಷೇತ್ರದಾದ್ಯಂತ ಒಟ್ಟು…

error: Content is protected !!