Month: December 2023

ದ.ಕ ಜಿಲ್ಲೆಯಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ.    ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ ಸಂಬಂಧಿ ಕಾಯಿಲೆಗೆ ಬಂದಿರುವ ಅವರನ್ನು ರಾಟ್ ಟೆಸ್ಟ್…

ಡೆಲಿವರಿ ಕಾರ್ಮಿಕರಿಗೆ ಗುಡ್ ನ್ಯೂಸ್- ಮೊದಲ ಬಾರಿಗೆ ಉಚಿತ ಯೋಜನೆ

ಮಂಗಳೂರು,ಡಿ.20:-ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ವಿಮಾ ಯೋಜನೆ ಜಾರಿಯಾಗಿರುತ್ತದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಾಯಿಸಬಹುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ, ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದೆ.      ಯೋಜನೆ…

60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ಕೊರೋನಾ ಹೆಚ್ಚಳದ ಆತಂಕ ಹಿನ್ನೆಲೆ ಆದೇಶ

ರಾಜ್ಯದಲ್ಲಿ ಕೊರೊನಾ ಉಪ ತಳಿ ಕಂಡು ಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು.ಕೊರೋನಾ ಉಪತಳಿ ಬಗ್ಗೆ ಯಾರೂ…

ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ

ರಾಜ್ಯದಲ್ಲಿ ಕೊರೊನಾ ಉಪ ತಳಿ ಕಂಡು ಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು.ಕೊರೋನಾ ಉಪತಳಿ ಬಗ್ಗೆ ಯಾರೂ…

ಪುತ್ತಿಲ ಪರಿವಾರದಲ್ಲಿ ಭಿನ್ನಮತ – ಮತ್ತೆ ಬಿಜೆಪಿ ಸೇರಿದ ಪುತ್ತಿಲ ಪರಿವಾರದ ಸುರೇಶ್ ಪುತ್ತೂರಾಯ

ಪುತ್ತೂರು : ನಗರಸಭೆ ಉಪಚುನಾವಣೆ ಸಂದರ್ಭ ಮಹತ್ವದ ಬೆಳವಣಿಗೆ : ಬಿಜೆಪಿ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಡಾ | ಸುರೇಶ್ ಪುತ್ತೂರಾಯ..! ವಿದಾನಸಭಾ ಚುನಾವಣೆ ವೇಳೆ ಅರುಣ್ ಪುತ್ತಿಲ ಜತೆ ಗುರುತಿಸಿಕೊಂಡಿದ್ದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಳೆದ ವಿಧಾನ ಸಭೆ ಚುನಾವಣೆ…

ಪುತ್ತೂರು: ನೇಣು ಬಿಗಿದು ಭರತ್‌ ಕಲ್ಲರ್ಪೆ ಆತ್ಮಹತ್ಯೆ

ಹೈದರಾಬಾದ್‌ ನಲ್ಲಿ ಕೆಲಸಕ್ಕಿದ್ದ ಯುವಕ ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪ್ಯ ಬಳಿ ನಡೆದಿದೆ. ಮೃತರನ್ನು ಕಲ್ಲರ್ಪೆ ನಿವಾಸಿ ಶ್ರೀಧರ್‌ ಆಚಾರ್ಯ ಸಂಪ್ಯ ಇವರ ಪುತ್ರ, ಪತ್ರಕರ್ತ ಗಣೇಶ್‌ ಕಲ್ಲರ್ಪೆ ಅವರ ಸಹೋದರ ಭರತ್‌ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ. ಮನೆಯ…

ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

ಕಾಪು : ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಶರಣಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ…

ನರ್ಸಿಂಗ್ ವಿದ್ಯಾರ್ಥಿನಿ ಸಾವಿಗೆ ಶರಣು

ನರ್ಸಿಂಗ್ ವಿದ್ಯಾರ್ಥಿಯೊರ್ವ ಬೆಡ್‌ ಶೀಟ್ ಬಳಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 8 ರಂದು ನಗರದ ಖಾಸಗಿ ಕಾಲೇಜೊಂದರ ಹಾಸ್ಟೆಲ್ ನಲ್ಲಿ ನಡೆದಿದೆ. ಕೇರಳದ ಅಲೆಪಿ ನಿವಾಸಿ ಸಚಿನ್ ಸಾಜು (19) ಆತ್ಮಹತ್ಯೆಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿ ಎಂದು…

ಬುರ್ಖಾ ತೆಗೆದು ಒಳ ಬನ್ನಿ ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ವಿವಾದಾತ್ಮಕ ಬೋರ್ಡ್!

ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದ ಬುರ್ಖಾ ತೆಗೆದು ಒಳಗೆ ಬನ್ನಿ ಎಂಬ ಸೂಚನಾ ಫಲಕವನ್ನು ತೆರವುಗೊಳಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ರೋಗಿಗಳ ರೂಮ್ ಬಾಗಿಲಿನಲ್ಲಿ ಈ ಘಲಕವನ್ನು ನೇತು…

ಕಾಂತಾರ ಸಿನಿಮಾ ತಂಡಕ್ಕೆ ಕಲಾವಿದರು ಬೇಕಾಗಿದ್ದಾರೆ – ಏನೆಲ್ಲಾ ಅರ್ಹತೆ ಗೊತ್ತಾ ?

ರಿಷಭ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಲಿರುವ ಕಾಂತಾರ ಸಿನಿಮಾಕ್ಕೆ ಕಲಾವಿದರು ಬೇಕಾಗಿದ್ದಾರೆ. ಈಗಾಗಲೇ ಸೂಪರ್ ಹಿಟ್ ಆದ ಕಾಂತಾರ ಸಿನಿಮಾದ ಮೊದಲ ಅಧ್ಯಾಯದ ಮಹೂರ್ತ ಈಗಾಗಲೇ ನಡೆದಿದೆ. ಇದೀಗ ಕಲಾವಿದರ ಹುಡುಕಾಟದಲ್ಲಿ ಚಿತ್ರತಂಡ ಇದೆ.

error: Content is protected !!