Month: January 2024

ಯುವಕನ ಕಿರುಕುಳ: ಹತ್ತನೇ ತರಗತಿ ವಿದ್ಯಾರ್ಥಿನಿ ಮುನ್ಸಿಯಾ ಸಾವಿಗೆ ಶರಣು

ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕ ನನ್ನು ಪೊಲೀಸರು ಬಂಧಿಸಿದ್ದಾರೆ. ಕುಂಬ್ಧಾಜೆ ನಿವಾಸಿ ಫಾತಿಮ್ಮತ್ ಮುನ್ಸಿಯಾ ರಿಲ್ವಾನ(15) ಮೃತ ಪಟ್ಟವಳು. ಬದಿಯಡ್ಕ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಇಲಿವಿಷ ಸೇವಿಸಿ…

ಬಂಟ್ವಾಳ: ಪತಿ ಪತ್ನಿ ಬೆಂಕಿಗಾಹುತಿ

ಬಂಟ್ವಾಳ: ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ನೀಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಡನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಇಂದು ಮಧಾಹ್ನ ವೇಳೆ ನಡೆದಿದೆ. ಲೊರೆಟ್ಟೊಪದವು ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ( 51) ಗಿಲ್ಬರ್ಟ್…

ಕಾರ್ಕಳ: ಅತ್ತೂರು ಸಂ. ಲಾರೆನ್ಸರ ಹಬ್ಬಕ್ಕೆ ತೆರಳುತ್ತಿದ್ದ ವೇಳೆ ಅಪಘಾತ-ಮುಂಬೈನಿಂದ ಆಗಮಿಸಿದ್ದ ಮರಿಯಾ ಸಾವು

ಕಾರ್ಕಳ, ಜ 26: ಕಾರ್ಕಳದ ಅತ್ತೂರು ಹಬ್ಬಕ್ಕೆ ತೆರಳುತ್ತಿದ್ದ ವೇಳೆ ಕಾರುಗಳೆರಡರ ಮಧ್ಯ ಮುಖಾಮುಖಿ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಿಟ್ಟೆ ಸಮೀಪದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಸಂಭವಿಸಿದೆ. ಮರಿಯಾ ಫೆರ್ನಾಡಿಸ್ (53ವ) ಎಂಬವರು ಮೃತಪಟ್ಟ ಮಹಿಳೆ.…

ಜಗದೀಶ್ ಶೆಟ್ಟರ್ ಘರ್ ವಾಪಸಿ-ಕಾಂಗ್ರೆಸ್ ಗೆ ಕೈಕೊಟ್ಟು ಮತ್ತೆ ಬಿಜೆಪಿ ಸೇರ್ಪಡೆ

ನವದೆಹಲಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಕೈಕೊಟ್ಟಿದ್ದಾರೆ. ಮರಳಿ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಘರ್ ವಾಪಸಿ ಮಾಡಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯತಂತ್ರ ಫಲಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ‌ ಜಗದೀಶ್ ಶೆಟ್ಟರ್…

ಪಾತೂರು ಶ್ರೀ ಸೂರ್ಯೇಶ್ವರ ದೇವಸ್ಥಾನದಲ್ಲಿ ವೈಭವದ ರಾಮೋತ್ಸವ

ಆಯೋಧ್ಯೆಯ ಭವ್ಯ ಶ್ರೀ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆ ಮಂಜೇಶ್ವರದ ಬಾಕ್ರಬೈಲಿನ ಪಾತೂರು ಶ್ರೀ ಸೂರ್ಯೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಭಜನಾ ಸಂಕೀರ್ತನೆ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಿತು. ಆಯೋಧ್ಯೆಯಲ್ಲಿ ನಡೆದ ಕಾರ್ಯಕ್ರಮದ ನೇರಪ್ರಸಾರ ಏರ್ಪಡಿಸಲಾಗಿತ್ತು, ಈ…

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ

ಸುಮಾರು 5 ಶತಕಗಳ ನಂತರ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ 51 ಇಂಚಿನ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದು, ಮೋದಿ ಸೇರಿದಂತೆ 7 ಸಾವಿರ ಗಣ್ಯರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು…

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆ : ಸೋಮವಾರ ಮದ್ಯದಂಗಡಿಗಳು ಬಂದ್!

ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಜ.22 ರಂದು ನಡೆಯಲಿದ್ದು ಈ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡಲು ದ.ಕ. ಜಿಲ್ಲೆಯಲ್ಲಿ ರವಿವಾರ ಮಧ್ಯರಾತ್ರಿಯಿಂದ ಮಂಗಳವಾರ ಮುಂಜಾನೆಯ ವರೆಗೆ ಮದ್ಯದಂಗಡಿ ಬಂದ್ ಮಾಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ

ಬೆಳ್ತಂಗಡಿ, ಸರಕಾರಿ ಕರ್ತವ್ಯದ ವೇಳೆ ಅಡ್ಡಿಪಡಿಸಿದ್ದಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಜ.18 ರಂದು ಬೆಳಗ್ಗೆ…

2024ರ ಸಂದೇಶ ಪ್ರಶಸ್ತಿ ಘೋಷಣೆ-ಫೆ. 11ರಂದು ಪ್ರಶಸ್ತಿ ಪ್ರದಾನ

ಕರ್ನಾಟಕ ಪ್ರಾಂತೀಯ ಕಥೋಲಿಕ ಧರ್ಮಾಧ್ಯಕ್ಷರ ಮಂಡಳಿಯ ಆಶ್ರಯದಲ್ಲಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸಂದೇಶ ಪ್ರಶಸ್ತಿ ಪ್ರದಾನ ಸಮಾರಂಭ ಫೆ. 11ರಂದು ಸಂಜೆ 5:30ಕ್ಕೆ ಸಂದೇಶ ಸಂಸ್ಥೆ ಆವರಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ನಿರ್ದೇಶಕ ವಂ. ಡಾ. ಸುದೀಪ್…

ದ್ವೇಷ ಭಾಷಣ ಮಾಡಿದರೆ ಎಚ್ಚರ: ಕಲ್ಲಡ್ಕ ಭಟ್ ಗೆ ಕೋರ್ಟ್ ತಾಕಿತು!

ಮಂಡ್ಯ: ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು ಮಂಜೂರು ಮಾಡಿ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.ಪ್ರಭಾಕರ್ ಭಟ್‌ಗೆ ಜಾಮೀನು ಮಂಜೂರು ಮಾಡುವ ವೇಳೆ ಮಹತ್ವದ…

error: Content is protected !!