ದ.ಕ‌ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮಾಜಿ‌ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ. ಉಳ್ಳಾಲದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಯು.ಟಿ. ಖಾದರ್ ವಿರುದ್ದ ಸ್ಪರ್ದಿಸಿದ್ದರು.

ಹಿಂದೆ ಸುದರ್ಶನ್ ಮೂಡುಬಿದಿರೆಯವರು ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

By admin

Leave a Reply

Your email address will not be published. Required fields are marked *

error: Content is protected !!