Month: January 2024

ಅಪೂರ್ಣ ಅಯೋಧ್ಯೆಯ ಉದ್ಘಾಟನೆ ಅರ್ಥಹೀನ-ಬಿಜೆಪಿಗೆ ಶ್ರೀರಾಮ ಚಂದ್ರನ ಶಾಪ ತಟ್ಟುತ್ತದೆ: ಹಿಂದೂ ಮಹಾಸಭಾ

ಅಯೋಧ್ಯೆಯ ಶ್ರೀರಾಮನ ಮಂದಿರವನ್ನು ಅಪೂರ್ಣಾವಸ್ಥೆಯಲ್ಲಿರುವಾಗ ಉದ್ಘಾಟನೆ ಮಾಡುತ್ತಿರುವುದು ಧರ್ಮಶಾಸ್ತ್ರಕ್ಕೆ ಮಾಡಿದ ಅಪಚಾರವಾಗಿದೆ ಎಂದು ಹಿಂದೂ ಮಹಾಸಭಾ ಕರ್ನಾಟಕದ ಸಂಸ್ಥಾಪಕ ರಾಜೇಶ್ ಪವಿತ್ರನ್ ಹೇಳಿದರು.ಗುರುವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ‘ಪ್ರಭು ಶ್ರೀರಾಮಚಂದ್ರನನ್ನು ಚುನಾವಣಾ ಸರಕನ್ನಾಗಿ ಮಾಡಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶ್ರೀರಾಮನ…

ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗೆ ಹೃದಯಾಘಾತ

ಕೋಚಿಂಗ್ ಸೆಂಟರೊಂದರಲ್ಲಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತ ಪಟ್ಟ ಘಟನೆ ಮಧ್ಯಪ್ರದೇಶದ ಇಂದೋರ್‌ನ ಕೋಚಿಂಗ್ ಸೆಂಟರ್ ನಲ್ಲಿ ನಡೆದಿದೆ. ಮಧ್ಯಪ್ರದೇಶದ ಭನ್ವಾರ್ಕುವಾನ್ ಪ್ರದೇಶದ ನಿವಾಸಿ ಮಾಧವ್ (18) ಮೃತಪಟ್ಟ ದುರ್ದೈವಿ. ಮಧ್ಯಪ್ರದೇಶ ಲೋಕಸೇವಾ ಆಯೋಗದ MPPSC ಪ್ರವೇಶ…

ಬಿಜೈ: ರಸ್ತೆ ಅಗೆಯುವುದು ಮುಚ್ಚುವುದು ಮತ್ತೆ ಅಗೆಯುವುದು-ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಂತಾಯಿತು ಅವ್ಯವಸ್ಥೆ!

ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ಕಾಂಕ್ರೀಟ್ ರಸ್ತೆಯನ್ನು ಕಳೆದ ಆರು ತಿಂಗಳಲ್ಲಿ ಮೂರನೇ ಬಾರಿಗೆ ಅಗೆದು ಹಾಕಿದ್ದು ಮಂಗಳೂರು ಮಹಾನಗರ ಪಾಲಿಕೆ ಹಾಗೂ ಅಧಿಕಾರಿಗಳ ನಡೆಗೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೂರು ತಿಂಗಳ ಹಿಂದೆ ಒಳಚರಂಡಿ ಸೋರಿಕೆಯಿಂದ ಮ.ನ.ಪಾದಿಂದ ಸುಮಾರು…

ಶ್ರೀ ರಾಮ ಮಂದಿರದ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಮತ್ತು ಭಗವಾನ್ ರಾಮನ ಕುರಿತು ಬಿಡುಗಡೆ ಮಾಡಲಾದ ಅಂಚೆ ಚೀಟಿಗಳ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಈ ಅಂಚೆ ಚೀಟಿಯಲ್ಲಿ ರಾಮ ಮಂದಿರ, ರಾಮಾಯಣ ಚೌಪಾಯಿ ‘ಮಂಗಲ್ ಭವನ ಅಮಂಗಲ್…

ಪರ್ಯಾಯ ಪೀಠಾರೋಹಣಗೈದ ಪುತ್ತಿಗೆ ಶ್ರೀ ಸುಗುನೇಂದ್ರ ತೀರ್ಥ ಶ್ರೀ-ಪರ್ಯಾಯಕ್ಕೆ ಅದ್ದೂರಿ ಆರಂಭ

ಬಹು ನಿರೀಕ್ಷಿತ ಪುತ್ತಿಗೆ ಪರ್ಯಾಯ 2024 ಜನವರಿ 18ರ ಗುರುವಾರ ಬೆಳ್ಳಂಬೆಳಗ್ಗೆ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಸರ್ವಜ್ಞ ಪೀಠಾರೋಹಣದೊಂದಿಗೆ ಅದ್ಧೂರಿಯಾಗಿ ಆರಂಭಗೊಂಡಿತು. ಇದರೊಂದಿಗೆ ಕೃಷ್ಣಾಪುರ ಮಠದ ಎರಡು ವರ್ಷಗಳ ಪರ್ಯಾಯ ಅವಧಿ ಅಧಿಕೃತವಾಗಿ ಮುಕ್ತಾಯಗೊಂಡಿದ್ದು, ಗುರುವಾರದಿಂದ ಪುತ್ತಿಗೆ…

ಸ್ಕೂಟರ್ ಗೆ ಕಾರು ಡಿಕ್ಕಿ ಸ್ಕೂಟರ್ ಸವಾರ ಗಂಭೀರ

ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಘಟನೆ ಮಂಗಳೂರಿನ ಮರೋಳಿಯಲ್ಲಿ ನಡೆದಿದೆ.ಸ್ಕೂಟರ್ ಸವಾರ ಮುಹಮ್ಮದ್ ಹನೀಫ್ (45) ಗಂಭೀರ ಗಾಯಗೊಂಡಿದ್ದಾರೆ. ಬಜ್ಪೆ ಸಮೀಪದ ಆದ್ಯಪಾಡಿಯ ಮುಹಮ್ಮದ್ ಹನೀಫ್ ತುಂಬೆಯಿಂದ ನಂತೂರು ಕಡೆಗೆ ಪತ್ನಿ ರಮ್ಲತ್ ಜೊತೆಗೆ…

ಅನ್ಯ ಸಮುದಾಯದ ಯುವಕನೊಂದಿಗೆ ಹಿಂದೂ ಯುವತಿ ತಿರುಗಾಟ!

ಮಂಗಳೂರು, ಜ.16: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಡೆಯುತ್ತಲೇ ಇದ್ದು, 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ ನಡೆದಿದೆ. ಧರ್ಮಸ್ಥಳದಲ್ಲಿ (Dharmasthala) ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಜೋಡಿಯನ್ನು ಪೊಲೀಸರಿಗೆ…

ರಾಮ ಮಂದಿರ ಉಳಿಯಬೇಕಾದರೆ ಹಿಂದುಗಳು ಬಹುಸಂಖ್ಯಾತರಾಗಿ ಉಳಿಯಬೇಕು: ಪೇಜಾವರ ಶ್ರೀ

ಮಂಗಳೂರು: ಅಯೋಧ್ಯೆಯ ರಾಮ ಮಂದಿರದ ಕನಸು ನನಸಾಗಿದೆ. ಆದರೆ, ಜವಾಬ್ದಾರಿ ಮುಗಿದಿಲ್ಲ. ರಾಮ ಮಂದಿರ ಮಂದಿರವಾಗಿಯೇ ಉಳಿಯಬೇಕಾದರೆ ಹಿಂದುಗಳು ಈ ದೇಶದಲ್ಲಿ ಬಹುಸಂಖ್ಯಾತರಾಗಿಯೇ ಉಳಿಯಬೇಕು. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಕಲಿಸಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ…

ದ.ಕ‌ ಜಿಲ್ಲಾ ಬಿಜೆಪಿ‌‌ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

ದ.ಕ‌ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮಾಜಿ‌ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ. ಉಳ್ಳಾಲದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಯು.ಟಿ. ಖಾದರ್ ವಿರುದ್ದ ಸ್ಪರ್ದಿಸಿದ್ದರು. ಹಿಂದೆ ಸುದರ್ಶನ್ ಮೂಡುಬಿದಿರೆಯವರು ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಬಾಕ್ರಬೈಲು – ಆಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆ ವಿತರಣೆ

ಮಂಜೇಶ್ವರದ ಬಾಕ್ರಬೈಲಿನ ಪಾತೂರು ಶ್ರೀ ಸೂರ್ಯೇಶ್ವರ ದೇವಸ್ಥಾನದಲ್ಲಿ ಆಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆ ಯನ್ನು ಮನೆ ಮನೆಗೆ ತಲುಪಿಸುವ ವಿತರಣಾ ಕಾರ್ಯ ನಡೆಯಿತು. ಈ ಸಂದರ್ಭ ದೇಗುಲದ ವ್ಯಾಪ್ತಿಯ 350 ಕ್ಕೂ ಮನೆಗಳಿಗೆ ತೆರಳಿ ಮಂತ್ರಾಕ್ಷತೆ ವಿತರಣೆ ನಡೆಯಿತು.ದೇಗುಲದ ಪ್ರಧಾನ ಅರ್ಚಕ…

error: Content is protected !!