Month: February 2024

ಅರುಣ್ ಕುಮಾರ್ ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಸ್ಪರ್ಧೆ : ಬಂಡಾಯ ಸ್ಪರ್ಧೆಯ ಅಧಿಕೃತ ಘೋಷಣೆಯೊಂದೇ ಬಾಕಿ!

ಮಂಗಳೂರು, ಫೆ.29: ದಕ್ಷಿಣ ಕನ್ನಡ (Dakshina Kannada) ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಪುತ್ತೂರಿನ ಪ್ರಬಲ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಅವರು ಕಣಕ್ಕಿಳಿಯುವುದು ನಿಶ್ಚಿತವಾಗಿದೆ. ಈ ಬಗ್ಗೆ ಪುತ್ತಿಲ ಪರಿವಾರದ (Puthila Parivara) ಅಧ್ಯಕ್ಷ ಪ್ರಸನ್ನ ಮಾರ್ತ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಇದು ಲೋಕಸಭಾ…

ನೀರಿನಲ್ಲಿ ಮುಳುಗಿ ನಾಲ್ವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಸಾವು

ನೀರಿನಲ್ಲಿ ಮುಳುಗಿ 10ನೇ ತರಗತಿಯ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಿದ್ಧತೆಯಲ್ಲಿದ್ದ ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ತೀವ್ರಗೊಳಿಸಲಾಗಿತ್ತು. ತಡರಾತ್ರಿ ವಿದ್ಯಾರ್ಥೊಗಳ ಮೃತದೇಹ ಪತ್ತೆಯಾಗಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ…

ರಾಜ್ಯಸಭಾ ಚುನಾವಣೆ ಗೆಲುವಿನ ಬೆನ್ನಲ್ಲೇ ಅಭಿಮಾನಿಯಿಂದ ಪಾಕಿಸ್ತಾನ ಪರ ಘೋಷಣೆ! ನಾಸಿರ್ ಹುಸೇನ್ ಬೆಂಬಲಿಗರಿಂದ ಘೋಷಣೆ?

ಬೆಂಗಳೂರು (ಫೆಬ್ರವರಿ, 27): ರಾಜ್ಯಸಭಾ ಚುನಾವಣೆ ಫಲಿತಾಂಶ(Rajyasabha Election)ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಆವರಣದಲ್ಲಿಯೇ ದೇಶದ್ರೋಹದ ಘೋಷಣೆ ಮೊಳಗಿದೆ. ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಅವರ ಬೆಂಬಲಿಗರ ಪೈಕಿ ಒಬ್ಬರು ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವ ಘೋಷಣೆ ಕೂಗಿದ್ದಾರೆ. ನಾಸೀರ್‌…

ಇನ್ನೂ ಪತ್ತೆಯಾಗದ ಪುತ್ತೂರಿನ ಚೈತ್ರಾ ಹೆಬ್ಬಾರ್: ಪತ್ತೆಗಾಗಿ ಬೆಂಗಳೂರು- ಕೇರಳದಲ್ಲಿ ಹುಡುಕಾಟ

ಪುತ್ತೂರು:  ಉಳ್ಳಾಲ ಕೋಟೆಕಾರ್ ಬಳಿಯ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಫೆ.25ರಂದು ಸುರತ್ಕಲ್ ಬಳಿ ಪತ್ತೆಯಾಗಿದ್ದು, ಆದರೆ ಚೈತ್ರಾ ಇನ್ನೂ ಪತ್ತೆಯಾಗಿಲ್ಲ. ಮಾಡೂರಿನ ಪಿಜಿ ಯಿಂದ ಫೆ.17 ರಂದು ಮುಂಜಾನೆ 9 ಗಂಟೆಗೆ ಚೈತ್ರಾ…

ನೀರಿನಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿ ಸಮುದ್ರಪಾಲು

ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ಶನಿವಾರ ಮಧ್ಯಾಹ್ನ ನೀರಿನಲ್ಲಿ ಆಟವಾಡುವುದಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಸಮುದ್ರಪಾಲಾದ ಘಟನೆ ನಡೆದಿದೆ. ಬೈಕಂಪಾಡಿಯ ಮೀನಕಳಿಯ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ ಬಾಲಕ ತುಕರಾಮ(13) ಶಾಲೆ ಬಿಟ್ಟ ಬಳಿಕ ತನ್ನ ಸ್ನೇಹಿತನೊಂದಿಗೆ ಪಣಂಬೂರು ಬೀಚ್ ಗೆ…

ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ

ಬೆಂಗಳೂರು, ಫೆ.25: ಉತ್ತರಾಖಂಡ ಮೂಲದ ಬಿ.ಟೆಕ್ ಓದುತ್ತಿದ್ದ ವಿದ್ಯಾರ್ಥಿ(Student)ಯೊಬ್ಬ ಕಾಲೇಜಿಗೆ ಹೋಗುವುದಾಗಿ ಹಾಸ್ಟೆಲ್ ನಿಂದ ಹೊರಹೋದವ ನಾಲ್ಕೈದು ದಿನಗಳ ಬಳಿಕ ಬೆಂಗಳೂರು ಹೊರವಲಯ ಆನೇಕಲ್ ಸಮೀಪದ ತೆಲಗರಹಳ್ಳಿಯ ನೀಲಗಿರಿ ತೋಪಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಹರ್ಷಿತ್ ಕೊಟ್ನಾಲಾ ಮೃತ…

ಚೈತ್ರಾ ಹೆಬ್ಬಾರ್ ನಾಪತ್ತೆ ಹಿಂದೆ ಲ್ವ್ ಜಿಹಾದ್ ಶಂಕೆ

ಮಂಗಳೂರು, ಫೆ.24: ಇಲ್ಲಿನ ಕೋಟೆಕಾರು ಬಳಿಯ ಪಿಜಿಯಲ್ಲಿದ್ದ ಪಿಹೆಚ್ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಾರದ ಹಿಂದೆ ನಾಪತ್ತೆಯಾಗಿದ್ದು, ಇದವರೆಗೆ ಪತ್ತೆಯಾಗಿಲ್ಲ. ಈ ನಡುವೆ, ಚೈತ್ರಾ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿದೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಬಂಟ್ವಾಳ ಮೂಲದ ಪುತ್ತೂರು…

ಮೂಡುಬಿದಿರೆ: ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ಆದಿರ ನಾಪತ್ತೆ

ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ…

ದುಬೈನಲ್ಲಿ ರಸ್ತೆ ಅಪಘಾತ: ಉಳ್ಳಾಲದ ಯುವತಿ ವಿದಿಶಾ ಮೃತ್ಯು

ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ…

25ನೇ ವಯಸ್ಸಿಗೆ ಜಡ್ಜ್ ಆದ ಅನಿಲ್ ಸಿಕ್ವೇರಾ: ಕರ್ನಾಟಕದ ಯುವ ಜಡ್ಜ್-ಅನಿಲ್ ಸಾಧನೆ ಏನು ಗೊತ್ತಾ!?

ಮಂಗಳೂರುಫೆ 23: ಬಂಟ್ವಾಳ ತಾಲೂಕಿನ ಬೋರಿಮಾರ್‌ ನಿವಾಸಿ ಅನಿಲ್‌ ಜಾನ್‌ ಸಿಕ್ವೇರಾ ಅವರು 2023ರ ಕರ್ನಾಟಕ ಸಿವಿಲ್‌ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಕರ್ನಾಟಕದ ಯುವ ಜಡ್ಜ್ ಎಣಿಸಿಕೊಂಡಿದ್ದಾರೆ. 25ನೇ ವಯಸ್ಸಿನಲ್ಲಿ ಪ್ರಿಲಿಮ್ಸ್‌, ಮೇನ್ಸ್‌ ಮತ್ತು ಸಂದರ್ಶನದಲ್ಲಿ ತೇರ್ಗಡೆಯಾಗಿರುವುದು ಗಮನಾರ್ಹ ಸಾಧನೆಯಾಗಿದೆ.…

error: Content is protected !!