ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಶನಿವಾರ ತಡರಾತ್ರಿಯ ವೇಳೆ ಯಾವುದೋ ವಾಹನ ಢಿಕ್ಕಿಯಾಗಿ ಸುಮಾರು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಘಾತದ ನಡೆದ ಬಳಿಕ ಇನ್ನಷ್ಟು ವಾಹನಗಳು ರಸ್ತೆ ಮಧ್ಯದಲ್ಲಿದ್ದ ಈ ವ್ಯಕ್ತಿಯ ಮೇಲೆ ಚಲಿಸಿದ್ದರಿಂದ ದೇಹವಿಡೀ ಜರ್ಝರಿತಗೊಂಡು ಮಾಂಸದ ಮುದ್ದೆಯಂತಾಗಿದ್ದು ಗುರುತೂ ಸಿಗದಂತಾಗಿದೆ.

ಇನ್ನು ಈ ಬಗ್ಗೆ ಪಡುಬಿದ್ರಿ ಪಿಎಸ್ ಐ ಪ್ರಸನ್ನ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!