ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರಿಯದಲ್ಲಿ ನಡೆದಿದೆ.

    ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಮೃತಪಟ್ಟವರು. ರವಿವಾರ ಮುಂಜಾನೆ ಈ ಅಪಘಾತ ನಡೆದಿದೆ. ರಾಹುಲ್ ಮತ್ತು ರಾಜೇಶ್ ಗಾಯಗೊಂಡವರು. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    By admin

    Leave a Reply

    Your email address will not be published. Required fields are marked *

    error: Content is protected !!