Month: February 2024

ಶಾಲೆಯಲ್ಲಿ ಧರ್ಮ ನಿಂದನೆ ಅರೋಪ: ದೂರು ನೀಡಿದ ಶಿಕ್ಷಕಿಯನ್ನು ವಜಾಗೊಳಿಸಿದ ಖಾಸಗಿ ಸಂಸ್ಥೆ

ಮಂಗಳೂರು: ಶಿಕ್ಷಕಿಯಿಂದ ಧರ್ಮ ಅವಹೇಳನದ ಪಾಠ ಆರೋಪ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಶಿಕ್ಷಕಿಯನ್ನೇ ವಜಾಗೊಳಿಸಲಾಗಿದೆ.ಹೌದು. ತೊಕ್ಕೊಟ್ಟುವಿನ ಹೋಲಿ ಏಂಜಲ್ ಶಾಲೆಯಲ್ಲಿ (Holy Angel’s High School) ಪ್ರಾಥಮಿಕ ತರಗತಿ ಶಿಕ್ಷಕಿಯಾಗಿರುವ ಕವಿತಾ ಅವರು ಮಗಳು ಸಂತ ಜೆರೊಸಾ ಶಾಲೆಯ ವಿದ್ಯಾರ್ಥಿನಿ.…

ಅಪ್ರಾಪ್ತನಿಂದ ಕಾರು ಡ್ರೈವಿಂಗ್- ಮಹಿಳೆಗೆ ಡಿಕ್ಕಿ, ಗಂಭೀರ

ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಈ ಘಟನೆ ನಡೆದಿದೆ. ಮೂಡುಶೆಡ್ಡೆ ನಿವಾಸಿ ಮಮತಾ ಗಾಯಗೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಮಮತಾ ಅವರು…

ತಂದೆ ನಡೆಸುವ ಕಲಾಪವನ್ನು ಸಹಪಾಠಿಗಳ
ಜತೆಗೆ ವೀಕ್ಷಿಸಿದ ಯು.ಟಿ ಖಾದರ್ ಪುತ್ರಿ ಹವ್ವಾ ನಸೀಮ

ಬೆಂಗಳೂರು : ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರ ಸುಪುತ್ರಿ ಹವ್ವಾ ನಸೀಮಾ ತನ್ನ ಮಂಗಳೂರು ಸಂತ ಅಲೋಷಿಯಸ್ ಕಾಲೇಜಿನ ದ್ವಿತೀಯ ವರ್ಷದ ಬಿ.ಎ ರಸಾಯನಶಾಸ್ತ್ರ ಮತ್ತು ಪತ್ರಿಕೋದ್ಯಮ ವಿಭಾಗದ ಸಹಪಾಠಿಗಳ ಜೊತೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ತಂದೆಯ ಕಲಾಪವನ್ನು ವೀಕ್ಷಿಸುವುದರ ಜೊತೆಗೆ ವಿಧಾನಸೌಧ…

ಎಚ್ ಎಸ್ ಆರ್ ಪಿ ನಂಬರ್ ಕಡ್ಡಾಯ: ನಕಲಿ ವೆಬ್ ಸೈಟ್ ಗಳಿವೆ ಎಚ್ಚರ!

ಸಾಮಾಜಿಕ ಜಾಲತಾಣಗಳಲ್ಲಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್(HSRP) ನೋಂದಣಿ ಸಂಬಂಧ ನಕಲಿ ಲಿಂಕ್‍ಗಳು ಶೇರ್ ಆಗುತ್ತಿರುವ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ದಕ್ಷಿಣ ವಲಯದ ಸಂಚಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾಹಿತಿ ಅವರು,…

ಕಾರು ಪಲ್ಟಿ-ಇಬ್ಬರು ದುರಂತ ಸಾವು

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರಿಯದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಮೃತಪಟ್ಟವರು. ರವಿವಾರ ಮುಂಜಾನೆ ಈ ಅಪಘಾತ…

ಚಲಿಸುತ್ತಿದ್ದ ಬಸ್ ನ ಡ್ರೈವರ್ ಗೆ ಹೃದಯಾಘಾತ-ಪವಾಡವೆಂಬಂತೆ ತಪ್ಪಿದ ಅನಾಹುತ!

ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕರೋರ್ವ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ. ಚೇವಾರ್ ಕುಂಟಗೇರಡ್ಕ ದ ಅಬ್ದುಲ್ ರಹಮಾನ್ (42) ಮೃತ ಪಟ್ಟವರು. ಧರ್ಮತ್ತಡ್ಕ – ಕಾಸರಗೋಡು ರಸ್ತೆಯಲ್ಲಿ ಸಂಚರಿಸುವ ಗಝಲ್ ಬಸ್ಸು ಚಾಲಕರಾಗಿದ್ದರು. ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ…

ನಳಿನ್, ಕರಂದ್ಲಾಜೆ ಜಿಲ್ಲೆಯ ಜನತೆಗೆ ಉತ್ತರಿಸಲಿ: ಸಿಎಂ ಸಿದ್ದರಾಮಯ್ಯ

ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ…

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸಾವು!

ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಶನಿವಾರ ತಡರಾತ್ರಿಯ ವೇಳೆ ಯಾವುದೋ ವಾಹನ ಢಿಕ್ಕಿಯಾಗಿ ಸುಮಾರು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದ ನಡೆದ ಬಳಿಕ ಇನ್ನಷ್ಟು ವಾಹನಗಳು ರಸ್ತೆ ಮಧ್ಯದಲ್ಲಿದ್ದ ಈ ವ್ಯಕ್ತಿಯ ಮೇಲೆ ಚಲಿಸಿದ್ದರಿಂದ ದೇಹವಿಡೀ ಜರ್ಝರಿತಗೊಂಡು ಮಾಂಸದ ಮುದ್ದೆಯಂತಾಗಿದ್ದು…

ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಞಿಂಗಾಡ್ ನಲ್ಲಿ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸೂರ್ಯ ಪ್ರಕಾಶ್ (55), ಪತ್ನಿ ಗೀತಾ (48) ಮತ್ತು ಸೂರ್ಯ ಪ್ರಕಾಶ್ ರವರ ತಾಯಿ ಲೀಲಾ (90) ಮೃತ ಪಟ್ಟವರು. ಸೂರ್ಯ ಪ್ರಕಾಶ್…

ನಾಳೆ ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ: ಮುಖ್ಯಮಂತ್ರಿಗಳ ಆಗಮನ : ಡ್ರೋನ್ ನಿಷೇಧ

ಮಂಗಳೂರು,ಫೆ. 16:- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ.ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 17 ರಂದು ಶನಿವಾರ…

error: Content is protected !!