Month: May 2024

ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವಿಗೆ ಶರಣು

ಮಂಗಳೂರು, ಮೇ 9: ಬೀಬಿ ಅಲಾಬಿ ರಸ್ತೆ ಬಳಿಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿ ವಾಸವಿದ್ದ 20 ವರ್ಷದ 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೇ 8ರ ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ದಾರುಣವಾಗಿ…

ಸರಕಾರಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಟಾಪರ್: 625/625 ಅಂಕ

ಬೆಂಗಳೂರು, ಮೇ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ…

SSLC : ಉಡುಪಿ ಪ್ರಥಮ, ದ.ಕ. ದ್ವಿತೀಯ

2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 6,31,204 (76.91%) ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ. ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ…

ಆಟೋ ಚಾಲಕರು – ರೈಲ್ವೆ ಪ್ರಯಾಣಿಕರ ನಡುವೆ ಗಲಾಟೆ – ಮಹಿಳೆಯರ ಜತೆ ಅಸಭ್ಯ ವರ್ತನೆ ಆರೋಪ

ನಗರದ ಹಂಪನಕಟ್ಟೆ ಬಳಿಯ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಆಟೋ ಚಾಲಕರು ಮತ್ತು ರೈಲು ಪ್ರಯಾಣಿಕರ ಮಧ್ಯೆ ಹೊಯ್ ಕೈ ನಡೆದಿದ್ದು ತಳ್ಳಾಟ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯರು ಎಂಬುದನ್ನೂ ಗಮನಿಸದೆ ಆಟೋ ಚಾಲಕರು ಅಸಭ್ಯವಾಗಿ ವರ್ತಿಸಿದ್ದಾರೆಂಬ ಆಕ್ಷೇಪ ಕೇಳಿಬಂದಿದೆ.  ಸೆಂಟ್ರಲ್…

ಮಾಜಿ‌ ಶಾಸಕ ವಸಂತ ಬಂಗೇರ ನಿಧನ

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1946ರ ಜನವರಿ 15ರಂದು ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ…

error: Content is protected !!