ಬೆಂಗಳೂರು, ಮೇ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!