Author: reporter

ಕಲ್ಲಡ್ಕ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಂ- ಗಂಟೆಗಟ್ಟಲೆ ಸಂಚಾರ ವ್ಯತ್ಯಯ

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ  ಕಲ್ಲಡ್ಕದಲ್ಲಿ ಬೆಳಿಗ್ಗೆ ಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಬೆಳಿಗ್ಗೆ ಸುಮಾರು ‌8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ ಅಡಚಣೆ 10.30  ಗಂಟೆ ವರೆಗೂ ಮುಗಿದಿಲ್ಲ.ಕಲ್ಲಡ್ಕ ಅಮ್ಟೂರು ಕ್ರಾಸ್ ನ ಬಳಿ ಹೆದ್ದಾರಿಯಲ್ಲಿ ಬೃಹತ್ ಹೊಂಡ…

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ‌ 150ಕ್ಕೂ ಹೆಚ್ಚು ಮಂದಿ ಶಾಸಕರು – ಜೆ.ಸಿ.ಮಾಧುಸ್ವಾಮಿ, ಡಿ.ಕೆ.ಶಿವಕುಮಾರ್,‌ ಹೆಚ್.ಡಿ‌ ಕುಮಾರಸ್ವಾಮಿಯೂ ಸಲ್ಲಿಸಿಲ್ಲ ಆಸ್ತಿ ವಿವರ

ಬೆಂಗಳೂರು : ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಲು ಗಡುವು ಮುಕ್ತಾಯವಾಗಿದ್ದರೂ ಇನ್ನೂ 150ಕ್ಕೂ ಹೆಚ್ಚು ಮಂದಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ‘ಕರ್ನಾಟಕ ಲೋಕಾಯುಕ್ತ ನಿಯಮಾವಳಿ-1984′ ಸೆಕ್ಷನ್ 7(1)ರ…

ಭಾಷಣ ಮಾಡುತ್ತಿರುವಾಗಲೇ ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಬರ್ಬರ ಹತ್ಯೆ

ಟೋಕಿಯೋ : ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಪಶ್ಚಿಮ ಜಪಾನ್‌ನ ನಾರಾ ನಗರದಲ್ಲಿ ಭಾಷಣ ಮಾಡುವಾಗ ಅವರ ಮೇಲೆ ಶೂಟ್‌ ಮಾಡಿ ಕೊಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. …

ಮಳೆ ಅಬ್ಬರ – ಜಿಲ್ಲಾಧಿಕಾರಿಗಳ ಜೊತೆ ಇಂದು ಮುಖ್ಯಮಂತ್ರಿಗಳ ಸಭೆ

ಬೆಂಗಳೂರು : ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳನ್ನು ಅಲರ್ಟ್ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜು.8ರಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮತ್ತು ಪಂಚಾಯತ್ ಸಿ ಇ ಓ ಹಾಗೂ ಇತರೆ ಅಧಿಕಾರಿಗಳ ಜೊತೆ ವಿಡಿಯೋ…

ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಸ್ಕೂಟರ್, ಬೈಕ್ ತರುವಂತಿಲ್ಲ – ರವಿಕಾಂತೇಗೌಡ

ಬೆಂಗಳೂರು: ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ಅಥವಾ ಸ್ಕೂಟರ್ ಗಳನ್ನು ತರುವಂತಿಲ್ಲ ಎಂದು ಸಂಚಾರ ವಿಭಾದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ಧಾರೆ. ಪಿಯುಸಿ ವಿದ್ಯಾರ್ಥಿಗಳು DL ಪಡೆಯಲು ಅರ್ಹತೆ ಹೊಂದಿರುವುದಿಲ್ಲ. ಹಾಗಾಗಿ ಅವರು ಬೈಕ್ ಅಥವಾ ಸ್ಕೂಟರ್ ಗಳಲ್ಲಿ ಕಾಲೇಜಿಗೆ…

ಸೂರಿಕುಮೇರು ಎಂಬಲ್ಲಿ ಭೀಕರ ಅಪಘಾತ

ವಿಟ್ಲ : ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಸೂರಿಕುಮೇರು ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದೆ. ತೂಪಾನ್ ಚಾಲಕ ಗಂಭೀರ ಗಾಯಗೊಂಡಿದ್ದು, ಘಟನೆಯಲ್ಲಿ ತೂಪಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ತೂಪಾನ್ ಚಾಲಕನ  ಸೇರಾ ನಿವಾಸಿ ಸುರೇಂದ್ರ ಎಂದು ಗುರುತಿಸಲಾಗಿದೆ. .ಗಂಭೀರ ಗಾಯಗೊಂಡ ಈತನನ್ನು…

ಕಾಸರಗೋಡು ಜಿಲ್ಲೆಯಲ್ಲಿ ನಾಳೆ(ಜುಲೈ 8)ಶುಕ್ರವಾರ ಶಾಲಾ – ಕಾಲೇಜಿಗೆ ರಜೆ ಘೋಷಣೆ

ಕಾಸರಗೋಡು ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯಿಂದಾಗಿ ನಾಳೆಯೂ(ಜುಲೈ 8) ಕಾಸರಗೋಡಿನಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ಕಾಸರಗೋಡು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಕೇಂದ್ರಿಯ ವಿದ್ಯಾಲಯ, ಮದ್ರಸ, ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಅನ್ವಯ ಎಂದು ಕಾಸರಗೋಡು ಜಿಲ್ಲಾಧಿಕಾರಿ…

ವಿದ್ಯಾರ್ಥಿನಿಯರಿಗೆ ಕಿರುಕುಳ – ಕೇರಳದ ನಟ ಶ್ರೀಜಿತ್ ರವಿ ಬಂಧನ

ತಿರುವನಂತಪುರಂ: ಕೇರಳದ ಪಾಲಕ್ಕಾಡ್‌ ನಲ್ಲಿ ಇಬ್ಬರು ಶಾಲಾ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಟ ಶ್ರೀಜಿತ್ ರವಿ ಅವರನ್ನು ಬಂಧಿಸಲಾಗಿದೆ. 46 ವರ್ಷದ ಶ್ರೀಜಿತ್ ರವಿ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ಕಳೆದ ಸೋಮವಾರ…

ಮೂಡುಬಿದಿರೆ: ಭಾರೀ ಮಳೆ – ಅಡಿಕೆ ತೋಟ ಕುಸಿತ – ಅಪಾಯದಲ್ಲಿ ಸಿಲುಕಿಕೊಂಡಿರುವ ಮನೆ

ಮೂಡುಬಿದಿರೆ: ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಇರುವೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಜ ಎಂಬಲ್ಲಿ ಪ್ರಶಾಂತ್ ಮತ್ತು ರಾಜೇಶ್ ಎಂಬವರ ಅಡಿಕೆ ತೋಟ ಕುಸಿತವಾಗಿ, ತೋಟದ ಮೇಲ್ಭಾಗದಲ್ಲಿ ಇದ್ದ ಮನೆ ಅಪಾಯಕ್ಕೆ ಸಿಲುಕಿದ್ದು ಯಾವುದೇ ಕ್ಷಣದಲ್ಲಿ ಸಂಪೂರ್ಣ ಮನೆ…

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ಸಾಧ್ಯತೆ –  ಜು.9 ರವರೆಗೆ ರೆಡ್ ಅಲರ್ಟ್

ಕರಾವಳಿ ಭಾಗದಲ್ಲಿ ಮಳೆಯಬ್ಬರ ಮುಂದುವರಿದಿದ್ದು ಜು.7  ರಿಂದ ಜು.9 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ…

error: Content is protected !!