Author: reporter

ಒಬ್ಬ ಹೆಣ್ಣು ಮಗಳ ಬಳಿ ಗೃಹ ಸಚಿವರು ಹೀಗಾ ಮಾತಾಡೋದು – ನ್ಯಾಯ ಕೇಳೋಕೆ ಬಂದ್ರೆ ಬೈದು ಕಳಿಸ್ತಾರೆ – ಗೃಹ ಸಚಿವರ ವಿರುದ್ದ ಹರ್ಷ ಸಹೋದರಿ ಅಸಮಾಧಾನ

ಶಿವಮೊಗ್ಗ : ಹರ್ಷ ಕೊಲೆ ಪ್ರಕರಣದ ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಾ ಇದೆ. ಈ ಬಗ್ಗೆ ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ನ್ಯಾಯ ಕೇಳಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಗೆ ಹೋದರೆ ಬೈದು ಕಳಿಸಿದ್ಧಾರೆ. ಹೀಗಾಗಿ ಗೃಹ ಮಂತ್ರಿಗಳ ವಿರುದ್ಧ ಹರ್ಷ…

ರಸ್ತೆಯ ಬದಿಯ ಹೊಂಡಕ್ಕೆ ಮಗುಚಿ ಬಿದ್ದ ಲಾರಿ

ಮಾಣಿ: ಲಾರಿಯೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಹೆದ್ದಾರಿ…

ಭಾರೀ ಮಳೆಗೆ ಕೊಚ್ಚಿ ಹೋದ ಅದ್ಯಪಾಡಿ ರಸ್ತೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿಯಿಂದಾಗಿ ಅದ್ಯಪಾಡಿಗೆ ತೆರಳುವ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿದೆ. ಇದು ಅದ್ಯಪಾಡಿ-ಕೈಕಂಬ ಸಂಪರ್ಕಿಸುವ ರಸ್ತೆಯಾಗಿದ್ದು, ಕೆಲ ದಿನಗಳ‌ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು. ಆ ಬಳಿಕ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್…

ಕನ್ಹಯ್ಯ ಲಾಲ್ ಅವರ ಪುತ್ರರಿಗೆ ಸರ್ಕಾರಿ ಕೆಲಸ ನೀಡಲು ತೀರ್ಮಾನ – ಅಶೋಕ್ ಗೆಹ್ಲೋಟ್

ಜೈಪುರ: ಭೀಕರವಾಗಿ ಹತ್ಯೆಯಾದ ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಅವರ ಪುತ್ರರಿಗೆ ಸರ್ಕಾರಿ ಕೆಲಸ ನೀಡಲು ರಾಜಸ್ಥಾನ ಕ್ಯಾಬಿನೆಟ್ ತೀರ್ಮಾನಿಸಿದೆ. ಜೂನ್ 28ರಂದು ಇಬ್ಬರು ಭಯೋತ್ಪಾದಕರಿಂದ ಹತ್ಯೆಯಾದ ಕನ್ಹಯ್ಯ ಲಾಲ್ ತೇಲಿ ಅವರ ಪುತ್ರರಾದ ಯಶ್ ತೇಲಿ ಹಾಗೂ ತರುಣ್ ತೇಲಿ ಅವರನ್ನು…

ಉಡುಪಿಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಉಡುಪಿಯ ಹಾಜಿ ಅಬ್ದುಲ್ಲ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರು ಗುರುವಾರ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ 27 ವರ್ಷ ಪ್ರಾಯದ ಸಿದ್ದಿ ಜನಾಂಗ ಮೂಲದ 27 ವರ್ಷದ ಮಹಿಳೆ ತ್ರಿವಳಿ ಮಕ್ಕಳ…

ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಭಾರೀ ಏರಿಕೆ – ತಗ್ಗು ಪ್ರದೇಶ ಜಲಾವೃತ – ಜನರು ಎಚ್ಚರಿಕೆಯಿಂದಿರಲು ಸೂಚನೆ

ಬಂಟ್ವಾಳ: ಕೆಲವು ದಿನಗಳಿಂದ ನಿರಂತರ ವಾಗಿ ಎಡೆ ಬಿಡದೆ ಸುರಿಯುವ ಮಳೆಗೆ ನೇತ್ರಾವತಿ ಮೈದುಂಬಿ ಹರಿಯುತ್ತಿದ್ದಾಳೆ. ಕಳೆದ ಮೂರು ದಿನಗಳಿಂದಲೂ ನೀರಿನ ಹರಿವು ನಿರಂತರವಾಗಿ ಹೆಚ್ಚಾಗುತ್ತಲೆ ಇದ್ದು, ಇಂದು ಬೆಳಿಗ್ಗೆ 8 ಮಿ.ಮಿ. ತನಕ ಹರಿವು ತಲುಪಿದೆ. ನೀರಿನ ಅಪಾಯದ ಮಟ್ಟ…

ಯಕ್ಷಗಾನದ ಹಿರಿಯ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ನಿಧನ

ಮಂಗಳೂರು : ಯಕ್ಷಗಾನದ ಹಿರಿಯ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ವಿಶ್ವನಾಥ ರೈ ಇಂದು ಬೆಳಿಗ್ಗೆ ನಿಧನರಾದರು.ಕರ್ನಾಟಕ ಮೇಳದಲ್ಲಿ ಮಂಡೆಚ್ಚ,ಅಳಿಕೆ, ಬೋಳಾರ,ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದ ಅವರು ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ ಇತ್ಯಾದಿಗಳನ್ನು…

ಮೈದುಂಬಿ ಹರಿಯುತ್ತಿರುವ ಕುಮಾರಧಾರ – ನೇತ್ರಾವತಿ ನದಿ – ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆಯಾಗಿ ನಾಲ್ಕು ದಿನ

ಉಪ್ಪಿನಂಗಡಿ : ಕುಮಾರಧಾರಾ- ನೇತ್ರಾವತಿ ನದಿಗಳು ಉಕ್ಕಿ ಹರಿಯುತ್ತಿದ್ದು ಉಪ್ಪಿನಂಗಡಿ ಪರಿಸರದಲ್ಲಿ ನೆರೆ ಭೀತಿಯನ್ನು ಹುಟ್ಟು ಹಾಕಿವೆ. ಉಭಯ ನದಿಗಳಲ್ಲಿ ನೀರಿನ ಮಟ್ಟ ಏರುತ್ತಲೇ ಇದೆ. ಸಹಸ್ರಲಿಂಗೇಶ್ವರ-ಮಹಾಕಾಳಿ ಸ್ನಾನಘಟ್ಟದ ಬಳಿ ನೇತ್ರಾವತಿ ನದಿಗಿಳಿಯುವ 38 ಮೆಟ್ಟಿಲುಗಳಲ್ಲಿ ಸಂಜೆ ವೇಳೆಗೆ 6 ಮೆಟ್ಟಿಲುಗಳಷ್ಟೇ…

ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ – ಶಾಲಾ – ಕಾಲೇಜಿಗೆ ರಜೆ ಘೋಷಣೆ – ಕೇಂದ್ರ ಸ್ಥಾನದಲ್ಲಿರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಕರಾವಳಿ ಭಾಗದಲ್ಲಿ ಜು. 7ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೊಷಿಸಿದ್ದು, ದ.ಕ. ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿರುವುದಲ್ಲದೆ ತಾಲೂಕು ಮಟ್ಟದಲ್ಲಿ ಕಂಟ್ರೋಲ್‌ ರೂಂ ತೆರೆಯಲಾಗಿದೆ. ಜಿಲ್ಲೆ ಮಟ್ಟದ…

ಭೂ ಕಬಳಿಕೆ ಪ್ರಕರಣ -‌ ಬೆಳ್ತಂಗಡಿ ತಹಶೀಲ್ದಾರ್ ಸೇರಿ ಏಳು ಮಂದಿಯ ವಿರುದ್ಧ ಪ್ರಕರಣ

ಉಪ್ಪಿನಂಗಡಿ: ವಂಚನೆ ಮಾಡಿ ಭೂ ಕಬಳಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ತಹಶೀಲ್ದಾರ್, ನೋಂದಾಣಾಧಿಕಾರಿ, ವಕೀಲರೋರ್ವರು ಸಹಿತ ಒಟ್ಟು ಏಳು ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಾಯ ಗ್ರಾಮದ ಕೆರೆಕೋಡಿ ನಿವಾಸಿ ನಾರಾಯಣ ನಾಯ್ಕ ಎಂಬವರ ಪತ್ನಿ…

error: Content is protected !!