Category: ಅಪಘಾತ

ಕನ್ಯಾನದಲ್ಲಿ ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಅಪಘಾತ; ಆಟೋ ಚಾಲಕನಿಗೆ ಗಂಭೀರ ಗಾಯ

ವಿಟ್ಲ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕನ್ಯಾನದಲ್ಲಿ ನಡೆದಿದೆ. ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ಆಟೋ ಚಾಲಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

error: Content is protected !!