Category: ಕ್ರೈಂ ನ್ಯೂಸ್

ಎಟಿಎಂಗೆ ಹಾಕಬೇಕಿದ್ದ ಹಣ್ಣ ಎಗರಿಸಿದ್ದವ 24 ಗಂಟೆಯಲ್ಲಿ ಅರೆಸ್ಟ್

ಬಳ್ಳಾರಿ: ಎಟಿಎಂಗೆ ಹಣ ಹಾಕುವ ಉದ್ಯೋಗದಲ್ಲಿದ್ದ ವ್ಯಕ್ತಿಯೇ ತನಗೆ ನೀಡಿದ ಕ್ಯಾಶ್ ಜೊತೆ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬಳ್ಳಾರಿಯ ಬ್ರೂಸ್ ಪೇಟ್ ಪೊಲೀಸರು ಬಂಧಿಸಿದ್ದಾರೆ. ಸಿಎಸ್‍ಎಂ ಕಂಪನಿಯಲ್ಲಿ ಕಸ್ಟೋಡಿಯನ್ ಆಗಿ ಕೆಲಸ ಮಾಡುತ್ತಿದ್ದ ನೀಲಕಂಠ ಬಂಧಿತ ಆರೋಪಿ. ನೀಲಕಂಠನಿಗೆ ಕರ್ಣಾಟಕ ಬ್ಯಾಂಕ್‍ನವರು…

ಮಹಿಳೆ ಅತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್

ಹಾಸನ : ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ವಿದ್ಯಾನಗರದಲ್ಲಿ ನಡೆದಿದೆ. ಇದೀಗ ಪ್ರಕರಣ ತಿರುವು ಪಡೆದುಕೊಂಡಿದ್ದು ಹತ್ಯೆಯ ಆರೋಪ ವ್ಯಕ್ತವಾಗಿದೆ. ರಂಜಿತಾ ಅತ್ಮಹತ್ಯೆ ಮಾಡಿಕೊಂಡ ಮಹಿಳೆ. ರಂಜಿತಾರನ್ನು ಗಂಡನ ಮನೆಯವರೇ ಹತ್ಯೆ ಮಾಡಿ ನೇಣು ಹಾಕಿದ್ದಾರೆ ಎಂದು…

ಕಾಸರಗೋಡು: ವಿದ್ಯಾರ್ಥಿಯನ್ನು ಬಲಿ ಪಡೆದ ಕಾರು-ಬೈಕ್ ಅಪಘಾತ

ಕಾಸರಗೋಡು,(prathidhvani.com) ಬೈಕ್ ಹಾಗೂ ಕಾರಿನ ನಡುವಿನ ಅಪಘಾತವೊಂದರಲ್ಲಿ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೇ 22ರ ರವಿವಾರ ರಾತ್ರಿ ಉಪ್ಪಳದ ಹಿದಾಯತ್ ನಗರಲ್ಲಿ ಸಂಭವಿಸಿದೆ. ಉಪ್ಪಳ ತುರ್ತಿ ಮಲಬಾರ್ ನಗರದ ಅಬೂಬಕ್ಕರ್ ಇಶಾನ್(19) ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ಈತ ಪ್ಲಸ್ ಟು…

ಧರ್ಮಸ್ಥಳ: ರಸ್ತೆಯಲ್ಲಿ ನರಳಾಡುತ್ತಿದ್ದ ಅಪರಿಚಿತ ವ್ಯಕ್ತಿ – ಆಸ್ಪತ್ರೆ ಸಾಗಿಸುವ ವೇಳೆ ಮೃತ್ಯು

ಬೆಳ್ತಂಗಡಿ : ವ್ಯಕ್ತಿಯೊಬ್ಬರು ವಿಷ ಸೇವಿಸಿ ಸಾವನ್ನಪ್ಪಿರುವ ಘಟನೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಹಳೆ ಸೇತುವೆ ಬಳಿ ನಡೆದಿದೆ. ಅದಿತ್ಯವಾರ ಬೆಳಗ್ಗೆ ಧರ್ಮಸ್ಥಳದ ನೇತ್ರಾವತಿ ಹಳೆ ಸೇತುವೆ ಬಳಿ ರಸ್ತೆ ಬದಿ 50 ರಿಂದ 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು…

ಕನ್ಯಾನದಲ್ಲಿ ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಅಪಘಾತ; ಆಟೋ ಚಾಲಕನಿಗೆ ಗಂಭೀರ ಗಾಯ

ವಿಟ್ಲ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕನ್ಯಾನದಲ್ಲಿ ನಡೆದಿದೆ. ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ಆಟೋ ಚಾಲಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಉಡುಪಿ – ಪ್ರೇಮಿಗಳ ಆತ್ಮಹತ್ಯೆಗೆ ಪ್ರೀತಿ ನಿರಾಕರಣೆಯೇ ಕಾರಣವಾಯಿತಾ ?

ಬೆಂಗಳೂರಿನ ಪ್ರೇಮಿಗಳಿಬ್ಬರು ಕಾರಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಪ್ರೇಮಿಗಳಿಬ್ಬರ ಸಾವಿಗೆ ಪ್ರೀತಿ ನಿರಾಕರಣೆಯೇ ಕಾರಣ ಎನ್ನಲಾಗಿದೆ. ಕಳೆದ 3 ದಿನಗಳ ಹಿಂದೆಯೇ ನಾಪತ್ತೆ ದೂರು ದಾಖಲಾಗಿತ್ತು. ಯುವತಿ ತಾಯಿ ರತ್ನಮ್ಮ ಹಾಗೂ ಮೃತ ಯುವಕನ ತಂದೆ…

ಬ್ರಹ್ಮಾವರ: ಸುಟ್ಟುಹೋದ ಕಾರಿನಲ್ಲಿ ಜೋಡಿಯ ಮೃತದೇಹ ಪತ್ತೆ: ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಜೋಡಿ

ಬ್ರಹ್ಮಾವರ: ಮಂದಾರ್ತಿ ಸಮೀಪ ಹೆಗ್ಗುಂಜೆಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ನಿರ್ಜನ ಪ್ರದೇಶದ ಕಾಡಿನ ರಸ್ತೆಯಲ್ಲಿ ಸುಟ್ಟುಹೋದ ಕಾರು ಹಾಗೂ ಎರಡು ಮೃತದೇಹ ಪತ್ತೆಯಾಗಿದೆ. “ಭಾನುವಾರ ಮುಂಜಾನೆ 3.30 ಗಂಟೆ ಸುಮಾರಿಗೆ ಬೆಂಕಿ ಹೊತ್ತಿ ಉರಿಯುವುದನ್ನು ನೋಡಿದ ಸ್ಥಳೀಯರು ವಿದ್ಯುತ್ ಅವಘಡ…

error: Content is protected !!