Category: ಕ್ರೈಂ ನ್ಯೂಸ್

ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಞಿಂಗಾಡ್ ನಲ್ಲಿ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸೂರ್ಯ ಪ್ರಕಾಶ್ (55), ಪತ್ನಿ ಗೀತಾ (48) ಮತ್ತು ಸೂರ್ಯ ಪ್ರಕಾಶ್ ರವರ ತಾಯಿ ಲೀಲಾ (90) ಮೃತ ಪಟ್ಟವರು. ಸೂರ್ಯ ಪ್ರಕಾಶ್…

ಬಂಟ್ವಾಳ: 6 ತಿಂಗಳ ಗರ್ಭಿಣಿ ನಿಧನ

ಆರು ತಿಂಗಳ ಗರ್ಭಿಣಿಯಾಗಿ, ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತ(40) ಅವರು ಏಕಾಏಕಿ ಆರೋಗ್ಯ ಏರುಪೇರಾಗಿ ಮೃತಪಟ್ಟ ಘಟನೆ ಫೆ. 14ರ ರಾತ್ರಿ ನಡೆದಿದೆ. ಶಿಶುವಿಗೆ…

ರಾಮನನ್ನು ಅವಮಾನ ಮಾಡಿದ ಶಿಕ್ಷಕಿಯ ಅಮಾನತು-ಶಿಕ್ಷಕಿಯರು,ಜಿಲ್ಲಾಧಿಕಾರಿ, ಶಿಕ್ಷಣಾಧಿಕಾರಿಯನ್ನು ಅವಮಾನಿಸಿದ ಶಾಸಕರಿಗೆ ?

ಮಂಗಳೂರು, ಶ್ರೀ ರಾಮನನ್ನು ಅವಮಾನ ಮಾಡಿದ ಆರೋಪ ಪ್ರಕರಣ ಹಲವು ಆಯಾಮಗಳನ್ನು ಪಡೆದುಕೊಂಡು ಅಂತಿಮವಾಗಿ ಶಿಕ್ಷಕಿಯನ್ನು ವಜಾ ಮಾಡಲಾಗಿದೆ. ಸಂವಿಧಾನವೆಂಬ ಪವಿತ್ರ ಗಂಥವನ್ನು ಮುಂದಿಟ್ಟು ಸಮಾನತೆಯ ತತ್ವದೊಂದಿಗೆ ಶಿಕ್ಷಣ ಧಾರೆ ಎರೆಯುವ ವೇಳೆ ಜಾತಿ, ಧರ್ಮ, ಮೇಲೂ ಕೀಳು ಎಂಬುವ ವ್ಯತ್ಯಾಸಗಳನ್ನು…

ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ನಿಧನ

ಉಡುಪಿಯ ಪ್ರಸಿದ್ಧ ದೈವ ನರ್ತಕ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಧು ಪಾಣಾರ ಮಂಚಿಕೆರೆ(68) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಹಾಗೂ ಹೊರ ಊರುಗಳಲ್ಲಿ ದೈವಾರಾಧನೆ ನಡೆಸಿದ್ದ ಅವರು ಮುಖ್ಯವಾಗಿ ಜುಮಾದಿ, ವ್ಯಾಘ್ರ ಚಾಮುಂಡಿ, ಕಲ್ಲುಕುಟ್ಟಿಗ, ಪಂಜುರ್ಲಿ,…

ಮಂಗಳೂರು: ಶಿಕ್ಷಕಿ ಅಮಾನತು ಬೆನ್ನಲ್ಲೇ ಜೈ ಶ್ರೀರಾಮ್ ಘೋಷಣೆಯೊಂದಿಗೆ ವಿದ್ಯಾರ್ಥಿಗಳ ಸಂಭ್ರಮಾಚರಣೆ

ಮಂಗಳೂರು, ಇಲ್ಲಿನ ಖಾಸಗಿ ಶಾಳೆಯಲ್ಲಿ ಶ್ರೀರಾಮನ ಅವಹೇಳ ಮಾಡಲಾಗಿದೆ ಎನ್ನುವ ಆರೋಪ ಎದುರಿಸುತ್ತಿರುವ ಶಿಕ್ಷಕಿ ಯನ್ನು ಶಾಲಾ ಆಡಳಿತ ಮಂಡಳಿ ಅಮಾನತು ಮಾಡಿದ ಬೆನ್ನಲ್ಲೇ ಶಾಳೆಯ ಮುಂಭಾಗ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷ್ಣೆಯೊಂದಿಗೆ ಸಂಭ್ರಮಿಸಿದರು. ವಜಾಗೊಳಿಸಲಾಹಿದೆ ಎಂದು ಪ್ರಾಂಶುಪಾಲರು ಆದೇಶ ಪ್ರತಿಯನ್ನು…

ಮಂಗಳೂರು: ಶ್ರೀರಾಮನ ಅವಹೇಳನ: ಶಿಕ್ಷಕಿ ಅಮಾನತು!

ಮಂಗಳೂರು, ಫೆ. 12: ಶಾಲೆಯ ಮುಂಭಾಗ ಜಮಾವಣೆಗೊಂಡ ಪೋಷಕರು ಶಿಕ್ಷಕಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನಾ ನಿರತ ಪೋಷಕರ ಮುಂದೆ ಆಗಮಿಸಿದ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿ ಪ್ರಭಾ ಅವರನ್ನು ಅಮಾನತು ಮಾಡಿದ್ದಾಗಿ ತಿಳಿಸಿದರು.…

ಅಪಘಾತದಲ್ಲಿ ಯುವಕ ಸಾವು: ಮನನೊಂದು ಕಾರಣನಾದ ಯುವಕ ಸಾವಿಗೆ ಶರಣು!

ಮಡಿಕೇರಿ, ಫೆ 12: ಮಾಡಿದ ತಪ್ಪಿಗೆ ಪಶ್ಚಾತ್ತಾಪಕ್ಕಿಂತ ದೊಡ್ಡ ಶಿಕ್ಷೆ ಬೇರೊಂದಿಲ್ಲ ಎಂದು ಹೇಳಲಾಗುತ್ತದೆ. ಆದ್ರೆ ಇಲ್ಲೊಬ್ಬರು ತಪ್ಪು ಮಾಡಿಬಿಟ್ಟೆ ಅಂತ ಪಶ್ಚಾತ್ತಾಪದ ಬೇಗುದಿಯಲ್ಲಿ ಬೆಂದು ಕೊನೆಗೆ ತಾವೇ ಸಾವಿಗೆ ಶರಣಾದ ಘಟನೆ ನಡೆದಿದೆ. ಅಪಘಾತ ಪ್ರಕರಣದಲ್ಲಿ ಗಾಯಾಳು ಒಂದುಕಡೆ ಸಾವನ್ನಪ್ಪಿದರೆ, ಅಪಘಾತ…

‘ಶ್ರೀರಾಮ ಒಂದು ಕಲ್ಲು’: ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಿರುದ್ಧ ಪೋಷಕರು ಆಕ್ರೋಶ, ದೂರು ದಾಖಲು

ಮಂಗಳೂರು: ಶಾಲಾ ಶಿಕ್ಷಕಿಯೊಬ್ಬರು ಅಯೋಧ್ಯಾ ರಾಮ ಮಂದಿರ ಹಾಗೂ ಶ್ರೀರಾಮನನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿಯೊಬ್ಬರು ಶ್ರೀರಾಮನನ್ನು ಅವಹೇಳನ ಮಾಡಿದ್ದಾರೆಂದು ಹೇಳಲಾಗುತ್ತಿದೆ.…

ಅಡ್ಯನಡ್ಕ: ಬ್ಯಾಂಕ್ ನಿಂದ ಕಳ್ಳತನಕ್ಕೆ ಯತ್ನ ಇಬ್ಬರು ವಶಕ್ಕೆ

ಕರ್ಣಾಟಕ ಬ್ಯಾಂಕ್‌ನ ಅಡ್ಯನಡ್ಕ ಶಾಖೆಯಲ್ಲಿ ನಡೆದ ಕೋಟ್ಯಂತರ ನಗ ನಗದು ಕಳ್ಳತನ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ಇಲಾಖೆಯ ವಿಶೇಷ ತಂಡ ತನಿಖೆ ಕೈಗೆತ್ತಿಕೊಂಡಿದ್ದು, ಬ್ಯಾಂಕ್‌್ ಹಾಗೂ ಅಕ್ಕಪಕ್ಕ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದೆ. ಇದರ ಆಧಾರದಲ್ಲಿ ಕಳ್ಳತನಕ್ಕೆ…

ವಿದೇಶಕ್ಕೆ ಹೊರಟಿದ್ದ ಯುವಕ ಜಾಫರ್ ಅಪಘಾತದಲ್ಲಿ ಸಾವು

ಫೆ.14 ರಂದು ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (23)…

error: Content is protected !!