Category: ಕ್ರೈಂ ನ್ಯೂಸ್

ಅನ್ಯ ಸಮುದಾಯದ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ: ಆಡಿಯೋ ವೈರಲ್; ಪೋಷಕರಿಂದ ಪ್ರತಿಭಟನೆ

ಮಂಗಳೂರು, ಫೆ. 10: ನಗರದ ಖಾಸಗಿ ಶಾಲೆಯ ಅನ್ಯ ಸಮುದಾಯದ ಶಿಕ್ಷಕಿಯೊಬ್ಬರು ಶ್ರೀರಾಮನನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಹಾಗೂ ಪೋಷಕರು ಶಾಲೆಯ ಮುಂಭಾಗ ಧರಣಿ ನಡೆಸಿದ ಘಟನೆ ಶನಿವಾರ ಮಂಗಳೂರಿನಲ್ಲಿ ವರದಿಯಾಗಿದೆ. ಖಾಸಗಿ ಶಾಲೆಯ ಶಿಕ್ಷಕಿ…

ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು : ಶಾಸಕ ಪೂಂಜಾ ಟ್ವೀಟ್ ವಿರುದ್ಧ ಗುಂಡೂರಾವ್ ವಾಗ್ದಾಳಿ

ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವ ಸತ್ಯಾಂಶವನ್ನ ಶಾಸಕ ಹರೀಶ್ ಪೂಂಜಾ ಅವರು ಒಪ್ಪಿಕೊಳ್ಳಬೇಕು. ಅದನ್ನು ಒಪ್ಪಿಕೊಳ್ಳದೇ ಮೊಂಡುವಾದ ಪ್ರದರ್ಶನ ಮಾಡಿದರೆ ಏನು ಹೇಳೋದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಹಿಂದೂಗಳ ತೆರಿಗೆ, ಹಿಂದೂಗಳ…

ಲಾರಿ ಡಿಕ್ಕಿ ಶಾಲಾ ಬಾಲಕಿ ಮೃತ್ಯು

ತಂದೆಯ ಜೊತೆ ಶಾಲೆಯಿಂದ ಸ್ಕೂಟಿಯಲ್ಲಿ ಮುಕ್ಕದ ಮನೆಗೆ ಬರುತ್ತಿದ್ದಾಗ ಬಾಲಕಿಯ ಮೇಲೆ ಲಾರಿಯೊಂದು ಹರಿದ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮುಕ್ಕ ಮಿತ್ರಪಣ್ನ ನಿವಾಸಿ ಯಶವಂತ್ ಎಂಬವರ ಮಗಳು ಬಾಲಕಿಯ ಮಾನ್ವಿ(12) ಮೃತರು ಎಂದು…

4 ದಿನಗಳಿಂದ ನಿಗೂಢ ನಾಪತ್ತೆಯಾಗಿದ್ದ ಧರ್ಮತ್ತಡ್ಕದ ಜಾನ್ ಡಿಸೋಜಾ ಪತ್ತೆ- ಹೋಗಿದ್ದೇಲ್ಲಿಗೆ? ಆಗಿದ್ದೇನು?

ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿ ಕೊಂಡಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧರ್ಮತ್ತಡ್ಕದ ಜೋನ್ ಡಿ ಸೋಜ (60) ನಾಪತ್ತೆಯಾಗಿದ್ದ ವ್ಯಕ್ತಿ. ಇವರು ಸೋಮವಾರ ಕಾಸರಗೋಡು ಪ್ರಥಮ ದರ್ಜೆ…

ಕುವೈಟ್‌ ನಲ್ಲಿ ಕರಾವಳಿಯ ಯುವಕ ನಾಪತ್ತೆ!

ಕಾಪು ತಾಲೂಕು ಮೂಡಬೆಟ್ಟು ಶಂಕರಪುರ ನಿವಾಸಿ ಫ್ರಾನ್ಸಿಸ್ ರವಿ ಡಿಸೋಜಾ (55) ಎಂಬ ವ್ಯಕ್ತಿಯು ಕೆಲಸದ ನಿಮಿತ್ತ ಕುವೈತ್ ದೇಶದಲ್ಲಿ ವಾಸವಿದ್ದು, ಒಂದು ತಿಂಗಳ ರಜೆ ಮಂಜೂರಾದ ಹಿನ್ನೆಲೆ, ಊರಿಗೆ ತೆರಳುವುದಾಗಿ ತಿಳಿಸಿದ್ದು, ಜ. 9 ರಂದು ಕುವೈತ್‌ನಿಂದ ಮಸ್ಕತ್‌ಗೆ ಹೋಗುವ…

ಯುವಕನ ಕಿರುಕುಳ: ಹತ್ತನೇ ತರಗತಿ ವಿದ್ಯಾರ್ಥಿನಿ ಮುನ್ಸಿಯಾ ಸಾವಿಗೆ ಶರಣು

ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕ ನನ್ನು ಪೊಲೀಸರು ಬಂಧಿಸಿದ್ದಾರೆ. ಕುಂಬ್ಧಾಜೆ ನಿವಾಸಿ ಫಾತಿಮ್ಮತ್ ಮುನ್ಸಿಯಾ ರಿಲ್ವಾನ(15) ಮೃತ ಪಟ್ಟವಳು. ಬದಿಯಡ್ಕ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಇಲಿವಿಷ ಸೇವಿಸಿ…

ಬಂಟ್ವಾಳ: ಪತಿ ಪತ್ನಿ ಬೆಂಕಿಗಾಹುತಿ

ಬಂಟ್ವಾಳ: ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ನೀಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಡನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಇಂದು ಮಧಾಹ್ನ ವೇಳೆ ನಡೆದಿದೆ. ಲೊರೆಟ್ಟೊಪದವು ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ( 51) ಗಿಲ್ಬರ್ಟ್…

ಕಾರ್ಕಳ: ಅತ್ತೂರು ಸಂ. ಲಾರೆನ್ಸರ ಹಬ್ಬಕ್ಕೆ ತೆರಳುತ್ತಿದ್ದ ವೇಳೆ ಅಪಘಾತ-ಮುಂಬೈನಿಂದ ಆಗಮಿಸಿದ್ದ ಮರಿಯಾ ಸಾವು

ಕಾರ್ಕಳ, ಜ 26: ಕಾರ್ಕಳದ ಅತ್ತೂರು ಹಬ್ಬಕ್ಕೆ ತೆರಳುತ್ತಿದ್ದ ವೇಳೆ ಕಾರುಗಳೆರಡರ ಮಧ್ಯ ಮುಖಾಮುಖಿ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಿಟ್ಟೆ ಸಮೀಪದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಸಂಭವಿಸಿದೆ. ಮರಿಯಾ ಫೆರ್ನಾಡಿಸ್ (53ವ) ಎಂಬವರು ಮೃತಪಟ್ಟ ಮಹಿಳೆ.…

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆ : ಸೋಮವಾರ ಮದ್ಯದಂಗಡಿಗಳು ಬಂದ್!

ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಜ.22 ರಂದು ನಡೆಯಲಿದ್ದು ಈ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡಲು ದ.ಕ. ಜಿಲ್ಲೆಯಲ್ಲಿ ರವಿವಾರ ಮಧ್ಯರಾತ್ರಿಯಿಂದ ಮಂಗಳವಾರ ಮುಂಜಾನೆಯ ವರೆಗೆ ಮದ್ಯದಂಗಡಿ ಬಂದ್ ಮಾಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ

ಬೆಳ್ತಂಗಡಿ, ಸರಕಾರಿ ಕರ್ತವ್ಯದ ವೇಳೆ ಅಡ್ಡಿಪಡಿಸಿದ್ದಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಜ.18 ರಂದು ಬೆಳಗ್ಗೆ…

error: Content is protected !!