Category: ಉದ್ಯೋಗ ಮಾಹಿತಿ

ಪೈಪ್ ಲೈನ್ ದುರಸ್ಥಿ ಉಳ್ಳಾಲಕ್ಕೆ 1 ವಾರ ನೀರಿಲ್ಲ

ಮಂಗಳೂರಿ‌ನ ಪಡೀಲ್ ಸಮೀಪ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಒಡೆದ ಪರಿಣಾಮ ದುರಸ್ತಿ ಕಾರ್ಯಕ್ಕಾಗಿ ಉಳ್ಳಾಲ ನಗರಕ್ಕೆ ಒಂದು ವಾರದ ಕಾಲ ನೀರು ಸರಬರಾಜು ಇರುವುದಿಲ್ಲ ಎಂದು ಉಳ್ಳಾಲ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ. ಫೆ. 6 ರಂದು…

ಡೆಲಿವರಿ ಕಾರ್ಮಿಕರಿಗೆ ಗುಡ್ ನ್ಯೂಸ್- ಮೊದಲ ಬಾರಿಗೆ ಉಚಿತ ಯೋಜನೆ

ಮಂಗಳೂರು,ಡಿ.20:-ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ವಿಮಾ ಯೋಜನೆ ಜಾರಿಯಾಗಿರುತ್ತದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಾಯಿಸಬಹುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ, ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದೆ.      ಯೋಜನೆ…

ಸಚಿನ್ ರವರ ಮೂರು ದಾಖಲೆ ಉಡೀಸ್ ಮಾಡಿದ ಕೊಹ್ಲಿ

ಏಕದಿನ ವಿಶ್ವಕಪ್​ನ ಮೊದಲ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ ಮುಂಬೈನ ವಾಂಖೆಡೆ…

1ಲಕ್ಷ ರೂ. ಹೂಡಿಕೆ-15 ಕೋ.ರೂ. ಆದಾಯ-ಓದಿದ್ದು ಬಿ.ಟೆಕ್ ಎಂಬಿಎ, ಮಾಡುತ್ತಿರುವ ಉದ್ಯೋಗ ಕೃಷಿ-ತಿಂಗಳ ಆದಾಯ ಬರೋಬ್ಬರಿ 15 ಕೋ.ರೂ.

ಲಕ್ನೋ, ಸೆ 22: ಬಿ.ಟೆಕ್ ಮತ್ತು ಎಂಬಿಎ ಪದವೀಧರರಾಗಿರುವ ಇಬ್ಬರು ಸಹೋದರರು ವ್ಯವಸಾಯವನ್ನು ಕೈಗೆತ್ತಿಕೊಂಡು ಇದೀಗ ಸುಮಾರೂ 15 ಕೋಟಿಗೂ ಅಧಿಕ ಆದಾಯ ಗಳಿಸುತ್ತಿದ್ದು ಇವರ ಕಥೆ ಎಲ್ಲರಿಗೂ ಸ್ಪೂರ್ತಿದಾಯಕ. ಶಶಾಂಕ್ ಮತ್ತು ಅಭಿಷೇಕ್ ಎಂಬ ಸಹೋದರರು ರೂ. 1 ಲಕ್ಷದ…

ಮಂಗಳೂರು: ಶ್ರೀ ಕೃಷ್ಣಜನ್ಮಾಷ್ಟಮಿ ವೇಳೆ ಮದ್ಯ ಪ್ರೀಯರಿಗೆ ಕಹಿ-ಮದ್ಯದಂಗಡಿಗಳು ಬಂದ್!

ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ. ಈ ವೇಳೇ ಸಾವಿರಾರು ಜನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು,…

ವಿಟ್ಲ: ಹಿರಿಯ ಕಲಾವಿದ ಮಂಜು ವಿಟ್ಲ ಅಸೌಖ್ಯದಿಂದ ನಿಧನ

ಬಂಟ್ವಾಳ: ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲಿದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ರಂದು ನಿಧನರಾದರು.ಧಾರ್ಮಿಕ , ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕನಾಗಿ ,ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು.ಮೃತರು…

KSRTC ಬಸ್ ಚಾಲಕರಾಗಲು ದ.ಕ. ಉಡುಪಿ ಜಿಲ್ಲೆಯವರಿಗೆ ಸುವರ್ಣಾವಕಾಶ: ಗುತ್ತಿಗೆ ಆಧಾರದಲ್ಲಿ ನಡೆಯಲಿದೆ ನೇಮಕಾತಿ

ರಾಜ್ಯ ಸರಕಾರದ ಸಾರಿಗೆ ನಿಗಮದ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇರ ನೇಮಕ ಪ್ರಕ್ರಿಯೆ ನಡೆಯಲಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ ತಿಂಗಳ…

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ

ಮಂತ್ರಿಯವರ ಉದ್ಯೋಗ ಸೃಷ್ಟಿ ಕಾರ್ಯಕ್ರಮ)(Prime Ministers Employment Generation Programme) ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ ಉದ್ಯೋಗಕ್ಕಾಗಿ ಬ್ಯಾಂಕುಗಳ ಮೂಲಕ ಸಾಲ ಸಹಾಯಧನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಎಂಇಜಿಪಿ ವೆಬ್‍ಸೈಟ್ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಶುಲ್ಕವಿರುವುದಿಲ್ಲ.…

ಕಾರ್ಮಿಕ ಇಲಾಖೆಯಲ್ಲಿ 186 ಸರಕಾರಿ ಉದ್ಯೋಗಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಫೀಲ್ಡ್ ಇನ್ಸ್ ಪೆಕ್ಟರ್…

ಅಂಚೆ ಇಲಾಖೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅವಿಭಜಿತ ದ.ಕ. ಜಿಲ್ಲೆಯಲ್ಲಿ 273 ಹುದ್ದೆ

ಮಂಗಳೂರು: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್‌ ಸೇವಕ್‌ ಹುದ್ದೆಗಳಿಗೆ ನೇಮಕಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ವಿಭಾಗದಲ್ಲಿ 95 ಸೇರಿದಂತೆ ಅವಿಭಜಿತ…

error: Content is protected !!