Category: ಉದ್ಯೋಗ ಮಾಹಿತಿ

ತಿಂಗಳಿಗೆ 2ಲಕ್ಷ ರೂ. ಸಂಬಳ ಯು.ಕೆ.ಯಲ್ಲಿ ಭಾರತೀಯರಿಗೆ ಭರ್ಜರಿ ಉದ್ಯೋಗಾವಕಾಶ

ಯುನೈಟೆಡ್ ಕಿಂಗ್‌ಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು. ಹುದ್ದೆಯ ಅರ್ಹತೆಯ ವಿವರ ಇಂತಿವೆ:ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿ.ಎಸ್ಸಿ…

ಡಿ.17ರಂದು ಕಲ್ಲಡ್ಕದ ಶ್ರಿರಾಮ ವಿದ್ಯಾಕೇಂದ್ರದಲ್ಲಿ ಬೃಹತ್ ಉದ್ಯೋಗ ಮೇಳ

ಮಂಗಳೂರು, ಡಿ.13: ಬೆಂಗಳೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಮಂಗಳೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರಕಾರದ ರಾಷ್ಟ್ರೀ ವೃತ್ತಿ ಸೇವಾ ಯೋಜನೆಯ ಮಾದರಿ ವೃತ್ತಿಕೇಂದ್ರದಡಿ ಡಿ.17ರ ಬೆಳಗ್ಗೆ 10ರಿಂದ ಕಲ್ಲಡ್ಕದ…

ಜೋಯ್ ಅಲುಕ್ಕಾಸ್ ನಲ್ಲಿ ಉದ್ಯೋಗಾವಕಾಶಗಳು-ಅ.17ರಂದು ನೇರ ಸಂದರ್ಶನ

ಮಂಗಳೂರು,ಅ.12:- ಜಾಯ್ ಅಲುಕ್ಕಾಸ್‍ನಿಂದ 20.000ರೂ.ಗಳ ಸಂಬಳ ಹಾಗೂ ಇತರೆÀ ಭತ್ಯೆಗಳನ್ನು ಒಳಗೊಂಡ ಸೇಲ್ಸ್ ಟ್ರೈನಿ ಹಾಗೂ ಸೇಲ್ಸ್ ಸ್ಟಾಪ್ ಹುದ್ದೆಗಳಿಗೆ ಅ.17ರ ಸೋಮವಾರ ನಗರದ ಲಾಲ್‍ಬಾಗ್‍ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. 28 ವರ್ಷದೊಳಗಿನ, ಯಾವುದೇ ಪದವಿ…

ಮಂಗಳೂರು: ರಿಲಯನ್ಸ್ ಜಿಯೋ ಇನ್ಪೋಕಾಮ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶಗಳು

ಮಂಗಳೂರು : ನಗರದ ರಿಲಯಾನ್ಸ್ ಜಿಯೋ ಇನ್ಪೋಕಾಮ್ ಲಿಮಿಟೆಡ್ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 18,000 ರೂ.ಗಳ ವೇತನದೊಂದಿಗೆ ಇತರೆ ಭತ್ಯೆಗಳನ್ನೊಳಗೊಂಡ ಹೋಮ್ ಸೇಲ್ಸ್ ಆಫಿಸರ್, ಜಿಯೋ ಪಾಯಿಂಟ್ ಅಸಿಸ್ಟೆಂಟ್ ಮ್ಯಾನೆಜರ್, ಜಿಯೋ ಫೈಬರ್ ಎಂಜಿನಿಯರ್ಸ್ ಹಾಗೂ ಜಿಯೋ…

ಅಮೆಝಾನ್ ಡೆಲಿವರಿ ಬಾಯ್ ಹುದ್ದೆಗೆ ಸೆ. 7ರಂದು ನೇರ ನೇಮಕಾತಿ

ಮಂಗಳೂರು: ಅಮೆಝಾನ್ ಕಂಪೆನಿಯಲ್ಲಿ ಡೆಲಿವರಿ ಬಾಯ್ 50 ಹುದ್ದೆಗಳಿಗೆ ಸೆ.7ರಂದು ನೇರ ಸಂದರ್ಶನವನ್ನು ದ.ಕ.ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯು ಆಯೋಜಿಸಿದೆ. ಯಾವುದೇ ವಿದ್ಯಾರ್ಹತೆಯುಳ್ಳ ಸ್ವಂತ ದ್ವಿಚಕ್ರ ವಾಹನವನ್ನು ಹೊಂದಿರುವ ಉರ್ವಸ್ಟೋರ್, ಕದ್ರಿ, ದೇರಳಕಟ್ಟೆ, ಸುರತ್ಕಲ್ ಹಾಗೂ ವೆಲೆನ್ಸಿಯಾ ಪ್ರದೇಶದ ಆಸಕ್ತ ಉದ್ಯೋಗಾಕಾಂಕ್ಷಿಗಳು ದ್ವಿಚಕ್ರ…

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿನ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿನ (NIA) ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಸೆಕ್ಷನ್ ಆಫೀಸರ್/ಆಫೀಸ್ ಸೂಪರಿಂಟೆಂಡೆಂಟ್, ಅಸಿಸ್ಟೆಂಟ್, ಅಕೌಂಟೆಂಟ್, ಸ್ಟೆನೋಗ್ರಾಫರ್ ಗ್ರೇಡ್-I ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ (UDC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು…

SSLC ಮತ್ತು ಐಟಿಐ ಆದ ಅಭ್ಯರ್ಥಿಗಳಿಗೆ ರೈಲ್ವೇಯಲ್ಲಿ 1659 ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ನೇಮಕಾತಿಯ ನಾರ್ಥ್​ ಸೆಂಟ್ರಲ್​ನಲ್ಲಿ 1659 ಅಪ್ರೆಂಟಿಸ್ (Apprentice) ​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​​ಎಲ್​ಸಿ ಮತ್ತು ಐಟಿಐ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಉತ್ತರ ಪ್ರದೇಶದ ವಿವಿಧ ರೈಲ್ವೆ ಕೇಂದ್ರದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕಿದೆ. ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ನಲ್ಲಿ…

ಜೂನ್ 29ಕ್ಕೆ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ – 40ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳು – 3,500ಕ್ಕೂ ಅಧಿಕ ಹುದ್ದೆಗಳು ಲಭ್ಯ

ಉಡುಪಿ :ಜಿಲ್ಲಾಡಳಿತ, ಜಿಪಂ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉದ್ಯೋಗ ವಿನಿಮಯ ಕಚೇರಿ ಉಡುಪಿ ಹಾಗೂ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಸಂಯುಕ ಆಶ್ರಯದಲ್ಲಿ ಜೂ.29ರಂದು ಬೃಹತ್ ಉದ್ಯೋಗ ಮೇಳವೊಂದನ್ನು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಆವರಣದಲ್ಲಿ…

ಉಡುಪಿ : ಮಧ್ಯಸ್ಥಿಕೆಗಾರರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ : ಜಿಲ್ಲಾ ಗ್ರಾಹಕರ ಆಯೋಗದ ಮಧ್ಯಸ್ಥಿಕೆ ಕೇಂದ್ರದಲ್ಲಿ ಖಾಲಿ ಇರುವ ಮಧ್ಯಸ್ಥಿಕೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ ೭ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ – https://kscdrc.karnataka.gov.in- ಅಥವಾ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ…

SBI ನಲ್ಲಿ 211 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಿವೃತ್ತ ಅಧಿಕಾರಿಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ – www.sbi.co.in ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 211 ಹುದ್ದೆಗಳನ್ನು ಭರ್ತಿಗೆ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ದಿನಾಂಕ ಜೂನ್…

error: Content is protected !!