Category: ವಿದೇಶ

ದುಬೈನಲ್ಲಿ ರಸ್ತೆ ಅಪಘಾತ: ಉಳ್ಳಾಲದ ಯುವತಿ ವಿದಿಶಾ ಮೃತ್ಯು

ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ…

ಡಿಸಿಎಂ ಡಿಕೆಗೆ ದುಬೈ ತೆರಳಲು ಅನುಮತಿ

ಡಿಸಿಎಂ ಡಿಕೆ ಶಿವಕುಮಾರ್ ಅವರ ದೆಹಲಿ ನಿವಾಸಗಳ ಮೇಲೆ ಐಟಿ ದಾಳಿ ಮಾಡಿದ್ದ ಪ್ರಕರಣದಲ್ಲಿ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಡಿಕೆಶಿ ದುಬೈಗೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಯಾಣಕ್ಕಿರುವ ನಿರ್ಬಂಧಕ್ಕೆ…

ಮಂಗಳೂರು: ವಿಮಾನ ಪ್ರಯಾಣದ ವೇಳೆ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಕಾದಿತ್ತು ಅಚ್ಚರಿ!

ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವ ಸಲ್ಲಿಸಿದರು. ಹರೇಕಳ ಹಾಜಬ್ಬ ಏರ್ ಇಂಡಿಯ ಎಕ್ಸ್ ಪ್ರೆಸ್…

ಫೈನಲ್ ಪಂದ್ಯಕ್ಕಾದರೂ ಈ ಹಿರಿಯ ಆಟಗಾರನಿಗೆ ಸಿಗುತ್ತಾ ಅವಕಾಶ?

ನವೆಂಬರ್ 19 ರಂದು ಅಹಮದಾಬಾದ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಭಾರತ ಈಗಾಗಲೇ ಅಹಮದಾಬಾದ್ ತಲುಪಿ ಅಭ್ಯಾಸ ಆರಂಭಿಸಿದೆ. ಆಸ್ಟ್ರೇಲಿಯಾ ಇಂದು (ಶುಕ್ರವಾರ) ಅಹಮದಾಬಾದ್ ತಲುಪಲಿದೆ.ಫೈನಲ್ ಪಂದ್ಯವಾದ್ದರಿಂದ ಎರಡೂ ತಂಡಗಳ ಮೇಲೆ ಒತ್ತಡ ಹೆಚ್ಚಲಿದೆ. ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು…

ಸಿಡಿಲಬ್ಬರದ ದ್ವಿಶತಕ ಸಿಡಿಸಿದ ಮ್ಯಾಕ್ಸ್‌ವೆಲ್-ಕಪಿಲ್ ದೇವ್ ದಾಖಲೆ ಉಡೀಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸುನಾಮಿ ಎಬ್ಬಿಸಿದ ಆಸೀಸ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ (Australia vs Afghanistan) ಸಿಡಿಲಬ್ಬರದ ದ್ವಿಶತಕ ಸಿಡಿಸಿದಲ್ಲದೆ ಏಕಾಂಗಿಯಾಗಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಅಫ್ಘಾನಿಸ್ತಾನ ನೀಡಿದ 292 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ…

ಇನ್ಫೋಸಿಸ್ ಉಪಾಧ್ಯಕ್ಷ ಹುದ್ದೆ ತೊರೆದ ನಾರಾಯಣ ಮೂರ್ತಿ ಮಗ ರೋಹನ್ ಮೂರ್ತಿ! ಮಗನ ವಿರುದ್ದವೇ ಸಿಡಿದೆದ್ದರಾ ತಂದೆ?

ಬೆಂಗಳೂರು, ನವೆಂಬರ್‌ 2: ಭಾರತದ ಟೆಕ್‌ ದೈತ್ಯ ಇನ್ಫೋಸಿಸ್‌ ಕಂಪೆನಿಯ ಮಾಲೀಕ ನಾರಾಯಣ ಮೂರ್ತಿ ಅವರ ಮಗ ರೋಹನ್‌ ಮೂರ್ತಿ ಅವರು ಕಂಪೆನಿಯ ತಮ್ಮ ಉಪಾಧ್ಯಕ್ಷ ಹುದ್ದೆಯಿಂದ ಹೊರ ನಡೆದಿದ್ದಾರೆ. ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಯುವಕರಿಗೆ ವಾರದ 70…

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನ 2019ರ ಮೊದಲು ನೋಂದಣಿಯಾಗಿದೆಯೇ? ಹಾಗಾದರೆ HSRP ಮಾಡುವುದು ಕಡ್ಡಾಯ: ನವೆಂಬರ್ 17 ಕೊನೇ ದಿನ-ತಪ್ಪಿದ್ದಲ್ಲಿ ದುಬಾರಿ ದಂಡ! ಹೇಗೆ? ಏನು? ಎತ್ತ? ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು ಸೆ.16: ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ (HSRP) ಅಳವಡಿಕೆಗೆ 2023ರ ನವೆಂಬರ್ 17 ಕೊನೆಯ ದಿನವಾಗಿದೆ. ಏಪ್ರಿಲ್ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ…

ನಿಮ್ಮ ಮೊಬೈಲ್ ನಲ್ಲಿ ಫ್ಲಾಶ್ ಸಂದೇಶದೊಂದಿಗೆ ಬೀಪ್ ಶಬ್ದ ಬಂತೇ? : ಇದು ಪರೀಕ್ಷಾರ್ಥ ಪ್ರಯೋಗ

ಇಂದು ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ಪರೀಕ್ಷಾ ಸಂದೇಶವನ್ನು ಎಲ್ಲರ ಮೊಬೈಲ್ ಗೆ ರವಾನಿಸಲಾಗಿದೆ. ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠತ್ ಪ್ರವಾಹ, ಯುದ್ಧಗಳಂತಹ…

ಇಸ್ರೇಲ್ ನಿಂದ ತಾಯ್ನಾಡಿಗೆ ತಲುಪಿದರೆ ಸಾಕು-ಸಂಕಷ್ಟದಲ್ಲಿರುವ ಕರಾವಳಿಗರ ಅಳಲು

ಕಣ್ಣಮುಂದೆಯೇ ಸ್ಪೋಟ ಸಂಭವಿಸಿದ್ದನ್ನು ಕಂಡಾಗ ಉಸಿರೇ ನಿಂತ ಅನುಭವ. ಒಮ್ಮೆ ಮನೆಮಂದಿಯ ಎಲ್ಲರ ನೆನಪಾಯಿತು. ತಾಯ್ನಾಡು ಸೇರಿದರೆ ಸಾಕು ಎನ್ನುವ ಮಾತು ಇಸ್ರೇಲ್ ನಲ್ಲಿ ಸಿಲುಕಿಕೊಂಡ ಕರಾವಳಿ ಮೂಲದ ಮಹಿಳೆಯೊಬ್ಬರದ್ದು. ಬಂಡುಕೋರರ ದಾಳಿಯಿಂದಾಗಿ ಇಸ್ರೇಲ್ ಸಂಪೂರ್ಣ ನಲುಗಿದೆ. ಮುನ್ನೂರಕ್ಕೂ ಅಧಿಕ ಮಂದಿ…

ಇಸ್ರೇಲ್’ನಿಂದ ಭಾರತಕ್ಕೆ ಮರಳಿದ ನಟಿ ನುಶ್ರುತ್

ಪ್ರಸ್ತುತ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ನ ಹಮಾಸ್ ಉಗ್ರರ ಗುಂಪಿನ ನಡುವೆ ಉಂಟಾಗಿರುವ ಸಂಘರ್ಷದ ನಡುವೆ ಯುದ್ಧ ಪೀಡಿತ ಪ್ರದೇಶದಲ್ಲೇ ಸಿಲುಕಿದ್ದ ಬಾಲಿವುಡ್ ನಟಿ ನುಶ್ರತ್ ಭರುಚ್ಚ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ. ಹೈಫಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತಮ್ಮ ನಟನೆಯ ಅಕೆಲ್ಲಿಯ ಪ್ರದರ್ಶನಕ್ಕಾಗಿ ನುಶ್ರತ್…

error: Content is protected !!