Category: ವಿದೇಶ

ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ- ಗೆಲುವಿನೊಂದಿಗೆ ಶುಭಾರಂಭ ಮಾಡಿದ ಟೀಂ ಇಂಡಿಯಾ

ಏಕದಿನ ವಿಶ್ವಕಪ್ನ 5ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ  ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ…

ಭಾರತಾಂಬೆಗೆ ಅಂತರಾಷ್ಟ್ರೀಯ ಗೌರವ ಸಲ್ಲಿಸಿದ ಸಿರಾಜ್: ಜೀವನ ಶ್ರೇಷ್ಠ 6 ವಿಕೆಟ್ ಉರುಳಿಸಿ ಸಿಕ್ಕ ಪಂದ್ಯ ಶ್ರೇಷ್ಠ ಪುರಸ್ಕಾರ ಲಂಕಾದ ಮೈದಾನ ಸಿಬ್ಬಂದಿಗಳಿಗೆ ದಾನ: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಂಸ್ಕ್ರತಿ ಎತ್ತಿಹಿಡಿದ ಸಿರಾಜ್

ಕೊಲಂಬೊ: ಏಷ್ಯಾ ಕಪ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎದುರು  6 ವಿಕೆಟ್‌ ಪಡೆಯುವ ಮೂಲಕ ಭಾರತ ತಂಡಕ್ಕೆ 10 ವಿಕೆಟ್‌ಗಳ ಭರ್ಜರಿ ಗೆಲುವು ತಂದುಕೊಟ್ಟ ಮೊಹಮ್ಮದ್  ಸಿರಾಜ್ ಮತ್ತೊಂದು  ಕೆಲಸದ ಮೂಲಕ ಕ್ರಿಕೆಟ್ ಪ್ರಿಯರ ಮನಗೆದಿದ್ದಾರೆ. ಪಂದ್ಯ ಶ್ರೇಷ್ಠ…

ಬೈಬಲ್ ಹಂಚುವುದರಲ್ಲಿ ಮತಾಂತರವಾಗೊದಿಲ್ಲ: ಅಲಹಾಬಾದ್ ಹೈಕೋರ್ಟ್

ನವದೆಹಲಿ: ಬೈಬಲ್‌ಗಳನ್ನು ವಿತರಿಸುವುದು ಮತ್ತು ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಎಂದು ಹೇಳಲಾಗದು. ಇದು ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆಯಡಿ ಅಪರಾಧ ಎಂದು ಕರೆಯಲು ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ…

ಸೀ ಫೋಕ್ ದೈತ್ಯ ವೇಷದೊಂದಿಗೆ ಮಕ್ಕಳಿಗೆ ನೆರವಾಗಲು ಮುಂದಾದ ರವಿ ಕಟಪಾಡಿ

ಕೃಷ್ಣಜನ್ಮಾಷ್ಟಮಿ ತಯಾರಿಗಳು ಕೃಷ್ಣ ನಗರಿ ಉಡುಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಕಟಪಾಡಿಯ ಸಮಾಜ ಸೇವಕ ರವಿ ಕಟಪಾಡಿ ಕೂಡಾ ಈ ಬಾರಿ ವಿಶಿಷ್ಟ ವೇಷದೊಂದಿಗೆ ಜನರ ಮನರಂಜಿಸಲು ವೇಷ ಹಾಕಿದ್ದಾರೆ.ಈ ಬಾರಿ ರವಿ ಕಟಪಾಡಿ ಅವರು…

ಚರ್ಚ್’ನಲ್ಲಿ ಮೊಬೈಲ್ ಬಳಸುವವರೇ ಇತ್ತ ಗಮನಿಸಿ-ಪೋಪ್ ಡಾ. ಫ್ರಾನ್ಸಿಸ್ ಆಜ್ಞೆ ಏನು ಗೊತ್ತಾ?

ಚರ್ಚಿನಲ್ಲಿ ಅಥವಾ ದೇವಾಲಯದಲ್ಲಿ ಪೂಜೆ ನಡೆಯಬೇಕಾದರೆ ಮೊಬೈಲ್ ಅನ್ನು ಬಳಸುವಂತಿಲ್ಲ. ಆದರೆ ಈಗ ಇದೊಂದು ಫ್ಯಾಷನ್ ಆಗಿದೆ. ಧರ್ಮ ಅಧ್ಯಕ್ಷರು, ಗುರುಗಳು ಈಗ ಮೊಬೈಲನ್ನು ಕಾಮನಾಗಿ ಬಳಸುತ್ತಿದ್ದಾರೆ. ಇದನ್ನು ಕ್ರೈಸ್ತ ಜಗ್ಗುದ್ಗುರು ತೀವ್ರವಾಗಿ ಖಂಡಿಸಿದ್ದಾರೆ. ಚರ್ಚು, ಬೇಸಿಲಿಕ, ಕ್ಯಾಥೆ ಡ್ರಲ್ ನಲ್ಲಿ…

ಬಸ್ ನ ಸ್ಟೆಪ್’ನಲ್ಲಿ ನೇತಾಡುವವರೇ ಎಚ್ಚರ-ಮಂಗಳೂರಿನಲ್ಲಿ ನಡೆದಿದೆ ಭರ್ಜರಿ ಕಾರ್ಯಾಚರಣೆ

ಮಂಗಳೂರು, ಇಂದು ಬಸ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಫುಟ್‌ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಲಾಗಿದೆ. ಕಂಡಕ್ಟರ್ ಸಾವಿಗೀಡಾದ ಬಳಿಕ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಬಸ್ ಗಳಿಗೆ ಬಾಗಿಲು ಕಡ್ಡಾಯಗೊಳಿಸಿದ್ದಾರೆ. ಈ ನಡುವೆ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಫುಟ್‌ಬೋರ್ಡ್‌ನಲ್ಲಿ ನಿಂತವರ ವಿರುದ್ಧ…

ನಳಿನ್ ಕುಮಾರ್ ಗೆ ಯಾವ ಸ್ಥಾನ ಎಂಬುವುದು ಪ್ರಧಾನಿ ಭೇಟಿ ಬೆಂಗಳೂರಿಗೆ ಬಂದು ಸಾಬೀತು ಮಾಡಿದ್ದಾರೆ-ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಣ್ಣು ಮುಕ್ಕಲಿದೆ:ಜಗದೀಶ್ ಶೆಟ್ಟರ್ ವಾಗ್ದಾಳಿ

ಬಿಜೆಪಿ ಒಳಗೆ ಏನಾಗುತ್ತದೆ ನಾನು ಹೆಚ್ಚು ಕಮೆಂಟ್ ಮಾಡಲ್ಲ. ರಾಷ್ಟ್ರೀಯ ಪಕ್ಷಕ್ಕೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಇನ್ನು ಸಾಧ್ಯ ಆಗಿಲ್ಲ. ಬಿಜೆಪಿ ರಾಜ್ಯದಲ್ಲಿ ಬಹಳ ದಯನೀಯ ಸ್ಥಿತಿಯಲ್ಲಿದೆ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ…

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ವೇಳೆ ರಾಜ್ಯಾಧ್ಯಕ್ಷ ನಳಿನ್ ಅವರ ಸ್ಥಿತಿ ಗಮನಿಸಿ-ಪ್ರಧಾನಿ ನೋಡಲು ಘಟಾನುಘಟಿ ಬಿಜೆಪಿ ನಾಯಕರ ಹರಸಾಹಸ-ಬೀದಿಯಲ್ಲಿ ನಿಂತು ಪ್ರಧಾನಿಗೆ ಕೈ ಬೀಸಿದ ಬಿಜೆಪಿ ನಾಯಕರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯಾಧ್ಯಕ್ಷನಳಿನ್ ಕುಮಾರ್ ಕಟೀಲ್ ಅವರನ್ನು ಕಡೆಗಣಿಸಲಾಯಿತೇ ಎನ್ನುವ ಪ್ರಶ್ನೆಯೊಂದು ಕಾಡಲಾರಂಬಿಸಿದೆ. ಇದಕ್ಕೆ ಪೂರಕವಾಗಿ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿದ್ದಾಗ ಪ್ರಮುಖ ನಾಯಕರು…

ಮಂಗಳೂರು: ತಪ್ಪೇ ಇಲ್ಲದೆ ಸೌದಿಯಲ್ಲಿ ಜೈಲುಪಾಲಾಗಿರುವ ಕಡಬದ ಯುವಕನಿಗೆ ಬಿಡುಗಡೆ ಭಾಗ್ಯ

ಮಂಗಳೂರು, ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿ ಹ್ಯಾಕರ್‌ಗಳ ಮೋಸದಾಟಕ್ಕೆ ಸಿಲುಕಿ ಜೈಲು ಪಾಲಾಗಿರುವ ಕಡಬ ಮೂಲದ ಊತ್ತೂರು ಗ್ರಾಮದ ಚಂದ್ರಶೇಖರ್‌ ಅವರ ಬಿಡುಗಡೆಯ ಸಾಧ್ಯತೆ ಗೋಚರಿಸಿದೆ. 2022ರ ನವೆಂಬರ್ ನಿಂದ ಸೌದಿಯ ರಿಯಾದ್ ನ ಜೈಲಿನಲ್ಲೇ ದಿನ ಕಳೆಯುವ ದುಸ್ಥಿತಿ ಬಂದಿದ್ದು…

ನವದೆಹಲಿ: ಪ್ರಧಾನಿ ಮೋದಿ ಭೇಟಿಯಾಗಿ ಮೈಸೂರು ಪೇಟ ತೊಡಿಸಿದ ಸಿಎಂ ಸಿದ್ದರಾಮಯ್ಯ

ನವದೆಹಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಸೌಹಾರ್ದಯುತ ಭೇಟಿ ಮಾಡಿ ಮಾತುಕತೆ ನಡೆಸಿದರು. ಸೌಹಾರ್ದಯುತ ಭೇಟಿ ವೇಳೆ ಪ್ರಧಾನಿ ಮೋದಿಗೆ ಶಾಲು ಹೊದಿಸಿ ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ…

error: Content is protected !!